ಜಿಲ್ಲೆಗಳು

ʼಸುಮಲತಾ ಕಾಂಗ್ರೆಸ್‌ ಸೇರುತ್ತಾರೆʼ : ಸ್ಪೋಟಕ ಹೇಳಿಕೆ ನೀಡಿದ ಜಿ.ಟಿ. ದೇವೇಗೌಡ !

ಹುಬ್ಬಳ್ಳಿ: ಮಂಡ್ಯ ಸಂಸದೆ ಸುಮಲತಾ ಅವರು ಕಾಂಗ್ರೆಸ್ ಸೇರುತ್ತಾರೆ ಎಂದು ಜೆಡಿಎಸ್ ಕೋರ್ ಕಮಿಟಿಯ ರಾಜ್ಯಾಧ್ಯಕ್ಷ ಜಿಟಿ ದೇವೇಗೌಡ  ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಜಿಟಿ…

3 years ago

ಬಲಿದಾನ ಮಾಡಲು ಸಿದ್ದರಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಎಸ್‌ಡಿಪಿಐ ರಾಜ್ಯಾಧ್ಯಕ್ಷ !

ಮಂಗಳೂರು : ನಮ್ಮ ಹಕ್ಕುಗಳಿಗಾಗಿ ಬೀದಿಗಿಳಿಯಲು, ಜೈಲಿಗೆ ಹೋಗಲು, ಲಾಠಿಯೇಟು ತಿನ್ನಲು, ಹುತಾತ್ಮರಾಗಲು ತಯಾರಾಗಿರಬೇಕು ಎಂದು ಎಸ್​ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ತಮ್ಮ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.…

3 years ago

ಕೊಳ್ಳೇಗಾಲ: ತಿಮಿಂಗಲ ವಾಂತಿ (ಅಂಬರ್ ಗ್ರೀಸ್) ವಶ; ನಾಲ್ವರ ಬಂಧನ

ಕೊಳ್ಳೇಗಾಲ: 16 ಕೆಜಿಗಳಷ್ಟು ತಿಮಿಂಗಿಲ ವಾಂತಿಯನ್ನು (ಅಂಬರ್ ಗ್ರೀಸ್) ಸಾಗಣೆ ಮಾಡುತ್ತಿದ್ದ ನಾಲ್ವರನ್ನು ನಗರದ ಅರಣ್ಯ ಸಂಚಾರಿ ದಳದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಮಂಗಳೂರು ಜಿಲ್ಲೆಯ ಉಡುಪಿ…

3 years ago

ಎಂ ಎಂ ಹಿಲ್ಸ್‌: ಮೂರು ಗಂಟೆಗಳ ಕಾಲ ದರ್ಶನಕ್ಕಾಗಿ ಕಾದು ಹೈರಾಣಾದ ಭಕ್ತರು

ಹನೂರು: ತಾಲೂಕಿನ ಮಲೆ ಮಾದೇಶ್ವರ ಬೆಟ್ಟದಲ್ಲಿ ಉಸ್ತುವಾರಿ ಸಚಿವರ ವಿಶೇಷ ಪೂಜೆಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ಸತತ ಮೂರು ಗಂಟೆಗಳ ಕಾಲ ದರ್ಶನಕ್ಕೆ ಅವಕಾಶ ಮಾಡಿಕೊಡದ…

3 years ago

ಸುತ್ತೂರು ಜಾತ್ರೆ ಪ್ರಯುಕ್ತ ಕಪಿಲಾ‌ ನದಿಯಲ್ಲಿ ದೋಣಿ ವಿಹಾರ

ಸುತ್ತೂರು : ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಕಪಿಲಾ ನದಿ ದಂಡೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ದೋಣಿ ವಿಹಾರ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸುತ್ತೂರು ಶ್ರೀ ಕ್ಷೇತ್ರದ…

3 years ago

ಕಟ್ಟಕಡೆಯ ಮನುಷ್ಯನಿಗೂ ಸರ್ಕಾರದಿಂದ ಮೊಟ್ಟಮೊದಲ ಆದ್ಯತೆ: ಎಚ್.ಸಿ ಮಹದೇವಪ್ಪ

ಮೈಸೂರು : ಸಾಮಾಜಿಕ ಅಸಮಾನತೆ ವಿರುದ್ಧವಾಗಿ ಸಂವಿಧಾನವಿದೆ. ಸಂವಿಧಾನಬದ್ದ ಹಕ್ಕುಗಳ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬದ್ಧವಾಗಿದೆ. ತುಳಿತಕ್ಕೊಳಗಾದ ವರ್ಗವನ್ನು ಮೇಲೆತ್ತುವ ಮೂಲಕ ಕಟ್ಟಕಡೆಯ ಮನುಷ್ಯನಿಗೂ…

3 years ago

ಮೈಸೂರು: ನಗರಸಭೆ ಕಮಿಷನರ್ ಖುರ್ಚಿಗೆ ಇಬ್ಬರು ಅಧಿಕಾರಿಗಳ ಜಟಾಪಟಿ

ಮೈಸೂರು : ಮೈಸೂರಿನ ಹೂಟಗಳ್ಳಿ ನಗರಸಭೆಯ ಕಮಿಷನರ್ ಹುದ್ದೆಗಾಗಿ ಹಾಲಿ ಕಮಿಷನರ್ ಸಂದೀಪ್ ಮತ್ತು ಈ ಹಿಂದೆ ಇದೇ ನಗರಸಭೆ ಕಮಿಷನರ್ ಆಗಿದ್ದ ನರಸಿಂಹಮೂರ್ತಿ ಎಂಬುವವರ ನಡುವೆ…

3 years ago

ಹಿಂದೂಪರ ಸಂಘಟನೆಗಳಿಂದ ಮಂಡ್ಯ ಬಂದ್‌; ಬಿಗಿ ಪೊಲೀಸ್‌ ಬಂದೋಬಸ್ತ್‌

ಮಂಡ್ಯ : ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ತೆರವುಗೊಳಿಸಿರುವುದನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಕರೆ ನೀಡಿದ್ದ ಮಂಡ್ಯ ಬಂದ್ ಸಂಪೂರ್ಣ ವಿಫಲವಾಯಿತು. ಕೇವಲ ರ‍್ಯಾಲಿಗಷ್ಟೇ ಸೀಮಿತವಾಗಿತ್ತು. ಕೆರಗೋಡು…

3 years ago

“ಮುಂದಿಲ್ಲ ಮೋದಿ-2024 ಅಭಿಯಾನಕ್ಕೆ ಮಾಜಿ ಶಾಸಕ ಎಂಕೆ.ಸೋಮಶೇಖರ್ ಚಾಲನೆ !

ಮೈಸೂರು :  "ಮುಂದಿಲ್ಲ ಮೋದಿ 2024"ಎಂಬ ಧ್ಯೇಯದೊಂದಿಗೆ ರಾಮಸ್ವಾಮಿ ವೃತ್ತದಲ್ಲಿ  ಹಮ್ಮಿಕೊಳ್ಳಲಾಗಿದ್ದ ಅಭಿಯಾನಕ್ಕೆ  ಮಾಜಿ ಶಾಸಕರಾದ ಎಂಕೆ.ಸೋಮಶೇಖರ್ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,…

3 years ago

ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್‌ ದಾಖಲು !

ಚಿತ್ರದುರ್ಗ :    ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಜಯನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ. ಎಸ್ ಎಸ್ ಎಲ್ ಸಿ…

3 years ago