ಜಿಲ್ಲೆಗಳು

ಪ್ರತಾಪ್‌ ಸಿಂಹಾಗೆ ಕೈತಪ್ಪಲಿದೆಯಾ ಲೋಕಸಭಾ ಟಿಕೆಟ್‌!

ಮೈಸೂರು :ಸಂಸದ ಪ್ರತಾಪ್ ಸಿಂಹಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ. ಎರಡು ದಿನಗಳ ಹಿಂದೆಯಷ್ಟೇ ಸಿದ್ದರಾಮಯ್ಯ ವಿರುದ್ದ ಏಕವಚನ ಬಳಸಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಾಪ್‌ ಸಿಂಹ ವಿರುದ್ದ…

2 years ago

ಕೊವಿಡ್‌ ನಡುವೆಯೇ ವೈರಲ್‌ ಫೀವರ್‌ ಆತಂಕ; ಒಂದೇ ಶಾಲೆಯ 15 ಮಕ್ಕಳು ಅಸ್ವಸ್ಥ

ರಾಜ್ಯಾದ್ಯಂತ ಕೊವಿಡ್‌ ಪ್ರಕರಣಗಳು ಹೆಚ್ಚಾಗುತ್ತಿದ್ದು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ವೈರಲ್‌ ಫೀವರ್‌ ಭೀತಿಯೂ ಶುರುವಾಗಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರಿನ ಬಳೇಪೇಟೆಯ ಸರ್ಕಾರಿ ಶಾಲೆಯ 15 ಮಕ್ಕಳು ವೈರಲ್‌…

2 years ago

‘ಸೋಮಾರಿ ಸಿದ್ದ’ ಹೇಳಿದ್ದು ಸಿದ್ದರಾಮಯ್ಯಗಲ್ಲ : ಪ್ರತಾಪ್‌ ಸಿಂಹ ಸ್ಪಷ್ಟನೆ

ಬೆಂಗಳೂರು : ನಾನು 'ಸೋಮಾರಿ ಸಿದ್ದ' ಎಂಬ ಪದ ಬಳಸಿದ್ದು ಸಿದ್ದರಾಮಯ್ಯರಿಗೆ ಅಲ್ಲಎಂದು ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ. ನಾನೂ ಇವರಂತೆಯೇ ಸೋಮಾರಿ ಸಿದ್ದನಂತೆ ಕುಳಿತುಕೊಂಡು,…

2 years ago

ಮಿಸ್ಟರ್ ನರೇಂದ್ರ ಮೋದಿ ಎಷ್ಟು ಉದ್ಯೋಗ ಸೃಷ್ಟಿಯಾಗಿದೆ ಲೆಕ್ಕ ಕೊಡಿ : ಸಿದ್ದರಾಮಯ್ಯ

 ಬೆಂಗಳೂರು:  ಕಾಂಗ್ರೆಸ್ ಸರ್ಕಾರ ತನ್ನ 5ನೇ ಗ್ಯಾರಂಟಿಯಾದ ಯುವನಿಧಿ ಯೋಜನೆ ನೋಂದಣಿಗೆ ಸಾಲನೆ ನೀಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ಪ್ರಧಾನಿ ನರೇಂದ್ರ ಮೋದಿಗೆ…

2 years ago

ಕೋವಿಡ್‌ ಸೋಂಕಿತರಿಗೆ ಮಾರ್ಗಸೂಚಿ ಕಡ್ಡಾಯ : ದಿನೇಶ್‌ ಗುಂಡುರಾವ್‌

ಬೆಂಗಳೂರು:  ರಾಜ್ಯದಲ್ಲಿ ಕೋವಿಡ್‌ ಆತಂಕ ಇರುವ ಹಿನ್ನೆಲೆ ಹೊಸ ವರ್ಷ ಆಚರಣೆಯಲ್ಲಿ ಅಧಿಕ ಜಾಗ್ರತೆ ವಹಿಸುವಂತೆ ಈಗಾಗಲೇ ಸಲಹೆ ಸೂಚನೆಗಳನ್ನು ನೀಡಲಾಗಿದೆ. ಜೊತೆಗೆ ಕೋವಿಡ್‌ ಸೋಂಕಿತ ವ್ಯಕ್ತಿಗಳಿಗೆ…

2 years ago

ಧಾರ್ಮಿಕ ಆಚರಣೆಗೆ ಅಡ್ಡಿ: ನಂಜುಂಡೇಶ್ವರನ ಭಕ್ತರಿಂದ ಅಹೋರಾತ್ರಿ ಧರಣಿ

ನಂಜನಗೂಡು: ಸಂಪ್ರದಾಯದಂತೆ ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದ್ದಂತಹ ಅಂಧಕಾಸುರನ ಸಂಹಾರದಲ್ಲಿ ದಸಂಸ ಸಂಘಟನೆಯ ಕಾರ್ಯಕರ್ತರು ಅಡ್ಡಿಪಡಿಸಿದ ಘಟನೆ ನಡೆದಿತ್ತು. ಆಚರಣೆ ಅಡ್ಡಿಪಡಿಸಿದವರನ್ನು ಬಂಧಿಸಿ ಕೂಡಲೇ ಅವರ ವಿರುದ್ಧ…

2 years ago

ನಂಜನಗೂಡು ಸುತ್ತಾಮುತ್ತಾ ಹೆಚ್ಚಾದ ಚಿರತೆ ದಾಳಿ: ಅಧಿಕಾರಿಗಳಿಂದ ಗ್ರಾಮಸ್ಥರಿಗೆ ಎಚ್ಚರಿಕೆ

ನಂಜನಗೂಡು: ಇಷ್ಟುದಿನಗಳ ಮೈಸೂರು-ನಂಜನಗೂಡು ಗ್ರಾಮಗಳ ಸುತ್ತಾ-ಮುತ್ತಾ ಹುಲಿರಾಯನ ಕಾಟ ಹೆಚ್ಚಾಗಿತ್ತು. ಅರಣ್ಯಾಧಿಕಾರಿಗಳು  ಹುಲಿಯನ್ನು ಸೆರೆಹಿಡಿಯಲು ಹರಸಾಹಸ ಪಡುತ್ತಿದ್ದಾರೆ. ಈ ಮಧ್ಯೆ ಇದೀಗ ಮೈಸೂರು-ನಂಜನಗೂಡು ಗ್ರಾಮಗಳ ಸುತ್ತಾ ಚಿರತೆಯ…

2 years ago

ನಾಮಫಲಕದಲ್ಲಿ ‘ಕನ್ನಡ’ ಬಳಕೆ ಕಡ್ಡಾಯ : ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು : ನಾಮಫಲಕದಲ್ಲಿ 'ಕನ್ನಡ' ಬಳಕೆ ಕಡ್ಡಾಯವಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದ್ರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕದಲ್ಲಿ…

2 years ago

ಹಿಜಾಬ್‌ ವಿಚಾರದಲ್ಲಿ ಸಿದ್ದರಾಮಯ್ಯ ನಿರ್ಧಾರ ಶೋಭೆ ತರುವಂತ್ತದ್ದಲ್ಲ: ಪೇಜಾವರ ಶ್ರೀ

ಮದ್ದೂರು:  ಹಿಜಾಬ್ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಧಾರ ಶೋಭೆ ತರುವಂತದ್ದಲ್ಲ ಎಂದು ಉಡುಪಿಯ ಪೇಜಾವರ ಮಠದ ಪೀಠಾಧಿಪತಿಗಳಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಗಳು ಭಾನುವಾರ…

2 years ago

ಹಿಜಾಬ್‌ ವಿವಾಧದ ಬಗ್ಗೆ ಆಳವಾಗಿ ಪರಿಶೀಲಿಸಿ ತೀರ್ಮಾನ : ಡಾ.ಜಿ.ಪರಮೇಶ್ವರ್‌

ಬೆಂಗಳೂರು: ಹಿಜಾಬ್ ವಿಷಯದ ಬಗ್ಗೆ ಆಳವಾಗಿ ಪರಿಶೀಲಿಸಿದ ನಂತರ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಹಿಜಾಬ್…

2 years ago