ಜಿಲ್ಲೆಗಳು

ಶ್ವಾನದಳಕ್ಕೆ ನಾಯಿ ಮರಿಗಳ ಸೇರ್ಪಡೆ : ಬರ ಮಾಡಿಕೊಂಡ ಎಸ್‌ಪಿ ಪೋಸ್ಟ್‌ ವೈರಲ್‌ !

ಮೈಸೂರು :   ಮೈಸೂರು ಜಿಲ್ಲಾ ಪೊಲೀಸ್ ಶ್ವಾನ ಘಟಕಕ್ಕೆ ಸೇರ್ಪಡೆಯಾದ ಲ್ಯಾಬ್ರಡಾರ್ ತಳಿಯ ನಾಯಿ ಮರಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕಿ ಸೀಮಾ ಲಾಟ್ಕರ್  ಆತ್ಮೀಯವಾಗಿ ಬರಮಾಡಿಕೊಂಡ ಕ್ಷಣವನ್ನು…

3 years ago

ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಂಡ್ಯ ಸಂಚಾರಿ ಪೊಲೀಸರು ಲೋಕಾಯುಕ್ತ ಬಲೆಗೆ !

ಮಂಡ್ಯ: ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಟ್ರಾಫಿಕ್ ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಡ್ಯದ ಸಂಚಾರಿ ಠಾಣೆಯಲ್ಲಿ ನಡೆದಿದೆ. ಮಂಡ್ಯ ಟ್ರಾಫಿಕ್ ಠಾಣೆಯ ಕುಮಾರ್ ಮತ್ತು…

3 years ago

ಸುದ್ದಿ ವಾಹಿನಿ ನಿರೂಪಕಿ ಕೆಲಸ ಕೊಡಿಸುವುದಾಗಿ ನರ್ಸ್‌ಗೆ ವಂಚನೆ, ಹಲ್ಲೆ!

ಗೋಣಿಕೊಪ್ಪಲು: ಪತ್ರಕರ್ತನ ಸೋಗಿನಲ್ಲಿ ನಡುರಾತ್ರಿ ೧೨ ಗಂಟೆಯ ವೇಳೆ ಸರ್ಕಾರಿ ಆಸ್ಪತ್ರೆಗೆ ತೆರಳುವ ಮೂಲಕ ಅಲ್ಲಿರುವ ಕರ್ತವ್ಯ ನಿರತ ಮಹಿಳಾ ಸಿಬ್ಬಂದಿ ಮೇಲೆ ತನ್ನ ಪೌರುಷ ತೋರಿಸಿದಲ್ಲದೆ,…

3 years ago

ಜನ ಸಾಮಾನ್ಯರ ನಿರೀಕ್ಷೆಗಳು ಹುಸಿಯಾಗದಂತೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ

ದಾವಣಗೆರೆ :  ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ದಾವಣಗೆರೆಯಲ್ಲಿ 38 ನೇ ರಾಜ್ಯ…

3 years ago

ಫೆ.೬ ರಿಂದ ೬ ದಿನಗಳ ಕಾಲ ನಡೆಯಲಿರುವ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ!

ಮೈಸೂರು: ಮೈಸೂರಿನ ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿ ನಡೆಯಲಿರುವ ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಫೆ. 6 ರಿಂದ 11ರವರೆಗೆ ನಡೆಯಲಿರುವ…

3 years ago

SSLC ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚ: ವಿದ್ಯಾರ್ಥಿಗಳಿಂದಲೇ ವಸೂಲಿ : ಸರ್ಕಾರದ ವಿರುದ್ಧ ಹೆಚ್‌ಡಿಕೆ ಗರಂ !

ಬೆಂಗಳೂರು: ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚದ ಹಣವನ್ನು ವಿದ್ಯಾರ್ಥಿಗಳಿಂದಲೇ ವಸೂಲಿ ಮಾಡಬೇಕು ಎಂದು ಆದೇಶ ಹೊರಡಿಸಿರುವ ರಾಜ್ಯ ಸರಕಾರದ ವಿರುದ್ಧ ಮಾಜಿ…

3 years ago

ಚಾಮರಾಜನಗರ: ಕಾರ್ಯಾಚರಣೆಯಲ್ಲಿ ಸೆರೆಸಿಕ್ಕಿದ್ದ ಆನೆ ಬಂಡೀಪುರ ಶಿಬಿರದಲ್ಲಿ ಸಾವು

ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಮಾಪುರ ಆನೆ ಶಿಬಿರದಲ್ಲಿ ಆನೆಯೊಂದು ಮೃತಪಟ್ಟಿದೆ. ಹಾಸನದ ಬೇಲೂರಿನಲ್ಲಿ ಸೆರೆ ಹಿಡಿಯಲಾಗಿದ್ದ ತಣ್ಣೀರ್‌ ಕೊಂಬನ್‌ ಎಂಬ ಹೆಸರಿನ ಕಾಡಾನೆ…

3 years ago

ಹುಣಸೂರು: ಕಾಡಾನೆ ದಾಳಿಗೆ ರೈತ ಬಲಿ

ವೀರನಹೊಸಹಳ್ಳಿ : ಹನಗೋಡು ಹೋಬಳಿ ಮುದಗನೂರು ಗ್ರಾಮದ 70 ವರ್ಷದ ಚಲುವಯ್ಯನವರ ಮೇಲೆ ಇಂದು ಬೆಳ್ಳಿಗೆ ಕಾಡನೆ ದಾಳಿ ನಡೆಸಿ ಹತ್ಯೆ ಮಾಡಿರುವ ಧಾರುಣ ಘಟನೆ ನಡೆದಿದೆ.…

3 years ago

ಮಲೆ ಮಹದೇಶ್ವರ ಬೆಟ್ಟದಲ್ಲಿ 29 ದಿನಗಳಲ್ಲಿ 2.16 ಕೋಟಿ ರೂ. ಸಂಗ್ರಹ

ಹನೂರು : ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 29 ದಿನಗಳ ಅವಧಿಯಲ್ಲಿ 2.16 ಕೋಟಿ ರೂ.…

3 years ago

ಸ್ನೇಹಿತರೊಂದಿಗೆ ಈಜಲು ಹೋದ ಯುವಕ ನೀರುಪಾಲು

ಸರಗೂರು: ಸ್ನೇಹಿತರೊಂದಿಗೆ ಈಜಲು ಹೋದ ಯುವಕನೋರ್ವ ಕಪಿಲ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತುಂಬಸೋಗೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಮೈಸೂರಿನ ರಾಘವೇಂದ್ರನಗರದ ನಿವಾಸಿ ಕೃಷ್ಣ ಎಂಬುವರ ಪುತ್ರ…

3 years ago