ಜಿಲ್ಲೆಗಳು

ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆ: ಫೆಬ್ರವರಿ ಅಂತಿಮ ಗಡವು

ಬೆಂಗಳೂರು : 2019ರ ಏಪ್ರಿಲ್ 1ಕ್ಕಿಂತ ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸರ್ಕಾರ ಸೂಚನೆ…

3 years ago

ಸಾವರ್ಕರ್‌ ಫೋಟೋ ತೆರವು: ಸಾತ್ಯಕಿ ಕಿಡಿ

ಹಾವೇರಿ: ವೀರ ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರಲ್ಲ, ಸುವರ್ಣಸೌಧದಲ್ಲಿರುವ ಅವರ ಫೋಟೋ ತೆಗೆಯಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಕಾಂಗ್ರೆಸ್ ನಾಯಕರ ಒತ್ತಾಯದ ಬಗ್ಗೆ ಸಾವರ್ಕರ್…

3 years ago

ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರಿಡುವಂತೆ ಮೊದಲು ಹೇಳಿದ್ದು ನಾವೇ : ಲಕ್ಷ್ಮಣ್‌

ಮೈಸೂರು: 'ಇಲ್ಲಿನ ವಿಮಾನನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಹೆಸರಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2015ರಲ್ಲೇ ಕೇಂದ್ರಕ್ಕೆ ಶಿಫಾರಸು ಮಾಡಿದೆ' ಎಂದು ಕೆಪಿಸಿಸಿ ವಕ್ತಾರ ಎಂ.…

3 years ago

ಸಿದ್ದರಾಮಯ್ಯ ಇದ್ದ ಹೆಲಿಕ್ಯಾಪ್ಟರ್‌ ಲ್ಯಾಂಡಿಂಗ್‌ ವೇಳೆ ಭಾರೀ ಗೊಂದಲ

ಗದಗ:  ಸಿಎಂ ಸಿದ್ದರಾಮಯ್ಯ ಅವರು ಇಂದು ಗದಗ ಪ್ರವಾಸ ಕೈಗೊಂಡಿದ್ದು, ಈ ವೇಳೆ ಹೆಲಿಕ್ಯಾಪ್ಟರ್‌ ಲ್ಯಾಂಡಿಂಗ್‌ ವೇಳೆ ಭಾರೀ ಗೊಂದಲವಾಗಿರುವ ಘಟನೆ ನಡೆದಿದೆ. ಗದಗದ ಹೆಲಿಪ್ಯಾಡ್‌ ನಲ್ಲಿ…

3 years ago

ವಿಷ್ಣುವರ್ಧನ್‌ ಸ್ಮಾರಕ ಉಳಿಸಲು ಭಾರಿ ಪ್ರತಿಭಟನೆ

ಬೆಂಗಳೂರು : ಕನ್ನಡದ ಚಿತ್ರರಂಗದ ಖ್ಯಾತ ಹೆಸರಾಂತ ನಟ ದಿವಂಗತ ಡಾಕ್ಟರ್ ವಿಷ್ಣುವರ್ಧನ್ ಅವರ ಸ್ಮಾರಕ ಜಾಗವನ್ನು ಉಳಿಸಿಕೊಳ್ಳಲು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಲವು…

3 years ago

ಕೇರಳದಲ್ಲಿ ಕೋವಿಡ್‌ ಹೆಚ್ಚಳ: ಮುನ್ನೆಚ್ಚರಿಕೆಗೆ ಕ್ರಮ

ಬೆಂಗಳೂರು:  ಪಕ್ಕದ ರಾಜ್ಯ ಕೇರಳದಲ್ಲಿ ಹೊಸ ತಳಿಯ ಕೋವಿಡ್​ ಪ್ರಕರಣ ದಾಖಲಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆಯಾಗಿ ಕರ್ನಾಟಕದಲ್ಲಿ ಆರ್​ಟಿಪಿಸಿಆರ್​​ ಕಿಟ್​ಗಳಿಂದ ಹಿಡಿದು ಕೊರೊನಾ ಪರೀಕ್ಷೆ ತನಕ ಎಲ್ಲದರ ಸಿದ್ಧತೆಯನ್ನು…

3 years ago

ಕಾಂಗ್ರೆಸ್‌ ಕಚೇರಿಗೆ ಟಿಪ್ಪು ಹೆಸರಿಡಿ: ಸಿ.ಟಿ.ರವಿ

ಚಿಕ್ಕಮಗಳೂರು : ಬೆಳಗಾವಿ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಬೇಕು ಎಂದು ಹೇಳಿಕೆ ನೀಡಿದರು.…

3 years ago

ಅದೇ ಆನೆ ಕೊಡಿ, ಪಳಗಿಸಿ ಅಂಬಾರಿ ಹೊರಿಸುತ್ತೇನೆ : ಮಾವುತ ವಿನು

ಹಾಸನ: ಮಾವುತ ವಿನು, ಕುಟುಂಬದವರನ್ನು ಬಿಟ್ಟು ಆನೆಯ ಜೊತೆ ಹೆಚ್ಚಾಗಿ ಕಾಲ ಕಳೆಯುತ್ತಿದ್ದುದು. ಈಗಷ್ಟೇ ಸಾವಿನ ನೋವಿನಿಂದ ಹೊರಬರುತ್ತಿರುವ ವಿನು ಸಂದರ್ಶನವೊಂದರಲ್ಲಿ ಚಿನ್ನನೆ ಹೋದ ಮೇಲೆ ಬಹಳ…

3 years ago

ಸಂಸತ್‌ನಲ್ಲಿ ಕಲರ್ ಸ್ಮೋಕ್‌ ಬಾಂಬ್‌ ಪ್ರಕರಣ: ಮನೋರಂಜನ್‌ ಕುಟುಂಬಕ್ಕೆ ಸಂಕಷ್ಟ

ಮೈಸೂರು : ಬುಧವಾರ ಸಂಸತ್ತಿನ ಲೋಕಸಭಾ ಕಲಾಪಕ್ಕೆ ನುಗ್ಗಿ ಕಲರ್‌ ಸ್ಮೋಕ್‌ ಸಿಡಿಸಿದ ಪ್ರಕರಣ ಸಂಬಂಧ ಐವರನ್ನು ಬಂಧಿಸಲಾಗಿದೆ. ಇದರಲ್ಲಿ ಮೈಸೂರಿನ ಮನೋರಂಜನ್‌ ಎಂಬ ಯುವಕ ಕೂಡಾ…

3 years ago

ಪ್ರತಾಪ್‌ ಸಿಂಹಾಗೆ ಕಾನೂನು ಸಂಕಷ್ಟ!

ಬೆಂಗಳೂರು: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಹೊಸ ಸಂಸತ್ ಭವನದ ಮೇಲೆ ನಡೆದ ಭದ್ರತಾ ಲೋಪ ಕುರಿತಾಗಿ ಬಿಜೆಪಿಯ ಮೈಸೂರು-ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರಿಗೆ ಕಾನೂನಿನ…

3 years ago