ನಂಜನಗೂಡು ಪಟ್ಟಣದ ಹೆಜ್ಜಿಗೆ ಸೇತುವೆ ಬಳಿ ಕಪಿಲಾ ನದಿಯ ಸುಳಿಗೆ ಸಿಲುಕಿ ಮೂವರು ಶಬರಿಮಲೆ ಯಾತ್ರಿಕರು ಮೃತಪಟ್ಟಿರುವ ಘಟನೆ ಇಂದು ( ಜನವರಿ 19 ) ಬೆಳಗ್ಗೆ…
ಹಾಸನದ ಸಕಲೇಶಪುರ ಪೊಲೀಸ್ ವಸತಿಗೃಹದಲ್ಲಿ ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 112 ಪೊಲೀಸ್ ವಾಹನದ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ 39 ವರ್ಷದ ಸೋಮಶೇಖರ್ ಮೃತಪಟ್ಟ…
ಬಿಸಿಯೂಟದಲ್ಲಿ ಹಲ್ಲಿ ಬಿದ್ದಿದೆ ಎಂದು 30ಕ್ಕೂ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಘಟನೆ ನಂಜನಗೂಡಿನ ಸಾಲುಂಡಿ ಗ್ರಾಮದಲ್ಲಿ ನಡೆದಿದೆ. ಸಾಲುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ( ಜನವರಿ…
ಮೈಸೂರಿನ ವರುಣ ಗ್ರಾಮದಲ್ಲಿನ ಬಿಎಸ್ಎನ್ಎಲ್ ಮೊಬೈಲ್ ಟವರ್ ಏರಿ ಕುಳಿತ ವ್ಯಕ್ತಿಯೋರ್ವ ತನಗೆ ಕೆಲಸ ಮಾಡುವ ಜಾಗದಲ್ಲಿ ಅನ್ಯಾಯವಾಗಿದೆ, ಹೀಗಾಗಿ ಕೆಲಸ ವಾಪಸ್ ಕೊಡಿಸಿ, ನ್ಯಾಯ ಸಿಗುವಂತೆ…
ಮಂಡ್ಯ: ತಾಲೂಕಿನ ಕನ್ನಲಿ ಗ್ರಾಮದಲ್ಲಿ ಇಂದು ಮುಂಜಾನೆ ಚಿರತೆಯೊಂದು ಸೆರೆ ಸಿಕ್ಕಿದೆ. ಗ್ರಾಮದ ಸುತ್ತಮುತ್ತ ಹಲವು ದಿನದಿಂದ ಆತಂಕ ಹುಟ್ಟಿಸಿದ್ದ ಈ ಚಿರತೆಯನ್ನು ಕೊನೆಗು ಹಿಡಿಯುವಲ್ಲಿ ಅರಣ್ಯ…
ಬೆಂಗಳೂರು: ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದೆ.ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…
ಮೈಸೂರು : ರೈತರಿಗೆ ಬರ ಪರಿಹಾರ ನೀಡುವುದಕ್ಕಿಂತ ಮುಖ್ಯವಾದ ಬೇರೆ ಕೆಲಸ ಇದೆಯಾ? ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮೈಸೂರಿನ ಪ್ರಾದೇಶಿಕ…
ಅಂತರಸಂತೆ: ಅರಣ್ಯ ಇಲಾಖೆ ಮತ್ತು ಅಗ್ನಿ ಶಾಮಕ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ನಮಗೆ ಈ ದೇಶದ ಸಂಪತ್ತನ್ನು ಉಳಿಸುವ ಜವಾಬ್ದಾರಿ ಇದೆ. ನಮ್ಮ ಸಂಪತ್ತನ್ನು ಉಳಿಸಿಕೊಳ್ಳಲು ನಾವು…
ಕೊಳ್ಳೇಗಾಲ/ಹನೂರು : ಹಿಟ್ ಅಂಡ್ ರನ್ ಪ್ರಕರಣದಲ್ಲಿ ವಾಹನ ಚಾಲಕರಿಗೆ ಕಠಿಣ ಶಿಕ್ಷೆ ಹಾಗೂ ಹೆಚ್ಚು ದಂಡದ ಕಾನೂನು ರೂಪಿಸಿರುವುದನ್ನು ವಿರೋಧಿಸಿ ಕೊಳ್ಳೇಗಾಲ ಹಾಗೂ ಹನೂರು ತಾಲ್ಲೂಕಿನ…
ಮೈಸೂರು: ಇದೇ ತಿಂಗಳ 22ರಂದು ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯ ನಡೆಯಲಿದ್ದು, ಮೋದಿ ಕೆಲ ದಿನಗಳ ಹಿಂದಷ್ಟೇ ಮಹಾರಾಷ್ಟ್ರದ ನಾಸಿಕ್ನ ಕಾಲಾರಾಮ್ ದೇವಾಲಯವನ್ನು ಸ್ವಚ್ಛಗೊಳಿಸುವ ಮೂಲಕ ʼಸ್ವಚ್ಛತಾ…