ಜಿಲ್ಲೆಗಳು

ಜನಧ್ವನಿ ವೆಂಕಟೇಶ್ ರನ್ನು ಬೆಂಬಲಿಸಿ ಬಿಜೆಪಿಗೆ ಹಲವರ ಸೇರ್ಪಡೆ

ಹನೂರು : ತಾಲೂಕಿನ ದೊಡ್ಡಲತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಒಬಿಸಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಜನದ್ವನಿ ಬಿ ವೆಂಕಟೇಶ್ ನೇತೃತ್ವದಲ್ಲಿ ಬಿಜೆಪಿ…

3 years ago

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಡೈರಿ ಬಿಡುಗಡೆ

ಮೈಸೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಹೊರತರಲಾಗಿರುವ ಹೊಸ ವರ್ಷದ ಡೈರಿಯನ್ನು ಪ್ರಾದೇಶಿಕ ನಿರ್ದೇಶಕ ಬಿ. ಜಯರಾಂ ನೆಲ್ಲಿತ್ತಾಯ ಬಿಡುಗಡೆಗೊಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ…

3 years ago

ಬಿಸಲವಾಡಿ ಗ್ರಾಮದಲ್ಲಿ ಬಿಳಿಕಲ್ಲು ಕ್ವಾರಿ ಕುಸಿತ : ಮೂವರು ಸಾವು

ಚಾಮರಾಜನಗರ: ತಾಲ್ಲೂಕಿನ ಬಿಸಲ್ವಾಡಿಯ ಬಿಳಿ ಕಲ್ಲು ಕ್ವಾರಿಯಲ್ಲಿ ಸೋಮವಾರ ಕುಳಿ ತೆಗೆಯುತ್ತಿದ್ದ ಸಂದರ್ಭದಲ್ಲಿ ಗುಡ್ಡ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ರೇಣುಕಾದೇವಿ ಎಂಬುವವರಿಗೆ ಸೇರಿದ ಕ್ವಾರಿ ಇದಾಗಿದೆ.…

3 years ago

ಎಲ್ಲರೂ IAS ಕನಸನ್ನಿಟ್ಟುಕೊಂಡೇ ಓದಿರಿ, ಸಿಕ್ಕ ಉದ್ಯೋಗದಲ್ಲೇ ಪ್ರಾಮಾಣಿಕವಾಗಿ ಕೆಲಸ ಮಾಡಿ : ಎ.ಸಿ.ಲಕ್ಷ್ಮಣ ಕಿವಿಮಾತು

ಮಂಡ್ಯ ಕೃಷಿಕ್ ಸರ್ವೋದಯ ಟ್ರಸ್ಟ್‌ನಿಂದ ಯುಪಿಎಸ್‌ಸಿ, ಕೆಪಿಎಸ್‌ಸಿ ಪರೀಕ್ಷೆಗಳಿಗೆ ತರಬೇತಿ ಮಂಡ್ಯ: ಎಲ್ಲರೂ ಐಎಎಸ್ ಅಧಿಕಾರಿಯಾಗುತ್ತೇನೆ ಎಂಬ ಕನಸನ್ನಿಟ್ಟುಕೊಂಡೇ ಓದಿರಿ. ಹಾಗೆಂದು ಎಲ್ಲರಿಗೂ ಅವಕಾಶವೂ ಸಿಗುವುದಿಲ್ಲ. ಸಿಕ್ಕ…

3 years ago

ಆಂದೋಲನ ಸಂದರ್ಶನ : ಜಿಲ್ಲೆಯಲ್ಲಿ ವೈದ್ಯರ ಕೊರತೆ ಇಲ್ಲದಂತೆ ಭರ್ತಿ: ಡಾ.ಪ್ರಸಾದ್

‘ಆಂದೋಲನ’ ದಿನಪತ್ರಿಕೆ ನಡೆಸಿದ ಕಿರು ಸಂದರ್ಶನದಲ್ಲಿ ಇಲಾಖೆ ಕಾರ್ಯಕ್ರಮಗಳ ಮಾಹಿತಿ ಕೆ.ಬಿ.ರಮೇಶನಾಯಕ ಮೈಸೂರು: ಬಡವರು-ಶ್ರೀಮಂತರು ಎನ್ನುವ ತಾರತಮ್ಯ ಇಲ್ಲದೆ, ಸರ್ವರಿಗೂ ಆರೋಗ್ಯ ಸೇವೆ ನೀಡಬೇಕೆಂಬ ಮಹಾದಾಸೆಯಿಂದ ಕೇಂದ್ರ…

3 years ago

ಹಾಡಾಗಲೇ ಮನೆಯೊಳಗೇ ನುಗ್ಗಿ ದರೋಡೆ

ಸಿದ್ದಾಪುರ ಸಮೀಪದ ಅವರೆಗುಂದ ಗ್ರಾಮದಲ್ಲಿ ಘಟನೆ. ಸಿದ್ದಾಪುರ :- ಅಪರಿಚಿತ ವ್ಯಕ್ತಿಗಳು ಮನೆಯಲ್ಲಿದ್ದ ಮಾಲೀಕನನ್ನ ಕಟ್ಟಿ ಹಾಕಿ ನಗದು ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಸಿದ್ದಾಪುರ ಠಾಣಾ…

3 years ago

ಕಟ್ನವಾಡಿ ಕಬ್ಬಿನ ಗದ್ದೆಯಲ್ಲಿ 2 ಚಿರತೆ ಮರಿಗಳು ಪ್ರತ್ಯಕ್ಷ

ಚಾಮರಾಜನಗರ: ತಾಲ್ಲೂಕಿನ ಕಟ್ನವಾಡಿ ಗ್ರಾಮದ ಗುರು ಎಂಬುವವರ ಕಬ್ಬಿನ ಗದ್ದೆಯಲ್ಲಿ 2 ಚಿರತೆ ಮರಿಗಳು ಪತ್ತೆಯಾಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಭಾನುವಾರ ಸಂಜೆ ಕಬ್ಬಿನ…

3 years ago

ಕಾಡಾನೆ ದಾಳಿ : ವ್ಯಕ್ತಿಯೋರ್ವನಿಗೆ ಗಂಭೀರ ಗಾಯ

ಹನೂರು : ವ್ಯಕ್ತಿಯೋರ್ವನಿಗೆ ಕಾಡಾನೆ ದಾಳಿ ಮಾಡಿದ ಪರಿಣಾಮ ಕೈ,ಕಾಲು ಮುರಿದು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಭಾನುವಾರ ಸಂಜೆ ಜರುಗಿದೆ. ತಾಲೂಕಿನ ಹುತ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ…

3 years ago

ಮೈಸೂರು ವಿವಿಯಲ್ಲಿ K-SET ಅವ್ಯವಹಾರ ಆರೋಪ : ತನಿಖೆಗೆ ರಾಜ್ಯ ಸರ್ಕಾರ ಆದೇಶ

ಮೈಸೂರು : ಮೈಸೂರು ವಿಶ್ವವಿದ್ಯಾಲಯದ  ಕೆ- ಸೆಟ್ ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿರುವ ಆರೋಪಕ್ಕೆ ಸಂಬಂಧಸಿದಂತೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ ನಡೆಸಿದ ಸಭೆಯ ಶಿಫಾರಸ್ಸಿನಿಂದ ರಾಜ್ಯ ಸರ್ಕಾರ ತನಿಖೆಗೆ…

3 years ago

ಮೈಸೂರು : ಮನುಸ್ಮೃತಿಗೆ ಬೆಂಕಿ ಹಚ್ಚಿ ದಸಂಸ ಕಾರ್ಯಕರ್ತರ ಪ್ರತಿಭಟನೆ

ಮೈಸೂರು: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿವತಿಯಿಂದ ವಿವಿಧ ದಲಿತ ಸಂಘಟನೆಗಳ ಮುಖ್ಯಸ್ಥರು ಮನು ಸ್ಮೃತಿ ಪುಟಗಳಿಗೆ ಬೆಂಕಿ ಹಚ್ಚುವ ಮೂಲಕ ‘ಸಂವಿಧಾನವನ್ನು ಎದೆಗಪ್ಪಿಕೊಳ್ಳೋಣ’…

3 years ago