131 ಪಾರಂಪರಿಕ ಕಟ್ಟಡಗಳ ಸ್ಥಿತಿ ಪರಿಶೀಲನೆಗೆ ಸಮಿತಿ : ಆನಂದ್ ಸಿಂಗ್ ಬೆಳಗಾವಿ (ಸುವರ್ಣ ಸೌಧ): ಮೈಸೂರು ನಗರದ ೧೩೧ ಪಾರಂಪರಿಕ ಕಟ್ಟಡಗಳನ್ನು ಗುರುತಿಸಲಾಗಿದ್ದು, ಈ ಪಾರಂಪರಿಕ…
ಮೈಸೂರು: ತ್ರಿಬಲ್ ರೈಡಿಂಗ್ ವಿರುದ್ಧ ನಗರ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 103 ವಾಹನಗಳ ವಶಪಡಿಸಿಕೊಂಡು, 760 ಪ್ರಕರಣಗಳನ್ನು ಪತ್ತೆ ಮಾಡಿದ್ದಾರೆ. ದ್ವಿಚಕ್ರ ವಾಹನಗಳಲ್ಲಿ ತ್ರಿಬಲ್…
ಮೈಸೂರು: ಕೌಟುಂಬಿಕ ಕಲಹದ ಹಿನ್ನೆಲೆ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡು ತಾಲೂಕಿನ ಹುಣಸನಾಳು ಗ್ರಾಮದಲ್ಲಿ ನಡೆದಿದೆ. ಹುಣಸನಾಳು ಗ್ರಾಮದ ಮಹದೇವ ಶೆಟ್ಟಿ ಎಂಬವರ ಪುತ್ರ…
ಪ್ರೊ.ಎಂ.ಎಸ್.ಶಿವಕುಮಾರ್ ನೇತೃತ್ವದಲ್ಲಿ ನಡೆದ ಸರ್ಚ್ ಕಮಿಟಿ ಸಭೆ, ಶರತ್ ಅನಂತಮೂರ್ತಿ ಸೇರಿ ಮೂವರ ಹೆಸರು ಅಂತಿಮ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ನೂತನ ಕುಲಪತಿ ಸ್ಥಾನಕ್ಕೆ ಮೂವರ ಹೆಸರನ್ನು…
ಮೈಸೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ 60ನೇ ರಾಷ್ಟ್ರೀಯ ಸ್ಪೀಡ್ ರೋಲರ್ ಸ್ಕೇಟಿಂಗ್ ಚಾಂಪಿಯನ್ಶಿಪ್ನ ಕ್ರೀಡಾಕೂಟದಲ್ಲಿ ರಾಜ್ಯದ ಹಿರಿಯ ಸ್ಕೇಟರ್, ಮೈಸೂರಿನ ರಿಯಾ ಎಲಿಝಬೆತ್ ಆಚಯ್ಯ 5 ಚಿನ್ನ ಹಾಗೂ…
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ, ಮೈಸೂರು ನಗರ ಬಿಜೆಪಿ ಮಾಜಿಪ್ರಧಾನ ಕಾರ್ಯದರ್ಶಿ ಯಶಸ್ವಿ ಎಸ್. ಸೋಮಶೇಖರ್ ಅವರನ್ನು ರಾಜ್ಯಸರ್ಕಾರ ನೇಮಿಸಿದೆ. ಚುನಾವಣೆಗೆ ಕೇವಲ…
ಕುಮಾರಣ್ಣನ ಅಭಿಮಾನಕ್ಕೆ ಮತ್ತೊಂದು ಮೇರು ಸಾಕ್ಷಿ ಮಂಡ್ಯ : ಮಳವಳ್ಳಿ ಕ್ಷೇತ್ರದ ಬಿ.ಜಿ. ಪುರ ಗ್ರಾಮದ ಮಹೇಶ್ ಎಂಬುವವರ ತಂಗಿ ರಾಣಿ ಎಂಬುವವರ ಮಗುವಿಗೆ *ಕುಮಾರಸ್ವಾಮಿ* ಎಂದು…
ಚಾಮರಾಜನಗರ: ಸಾರಥ್ಯ ಸಂಘಟನೆಗಳ ಒಕ್ಕೂಟದಿಂದ ವಿಶಿಷ್ಟ ಲೈಂಗಿಕತೆ ಗುರುತಿಸುವಿಕೆಯ ಸಮುದಾಯಗಳ ೧೧ನೇ ವರ್ಷದ ರಾಜ್ಯ ಮಟ್ಟದ ಸಮಾವೇಶವನ್ನು ಡಿ.೨೧ ಮತ್ತು ೨೨ ರಂದು ನಗರದ ಡಾ.ರಾಜಕುಮಾರ್ ಕಲಾ…
ಕದಸಂಸ ಮುಖಂಡ ದೊಡ್ಡಿಂದುವಾಡಿ ಸಿದ್ದರಾಜು ಆಗ್ರಹ ಚಾಮರಾಜನಗರ: ಪಟ್ಟಣದ ಬಿ.ಪಿ.ಎಲ್ ಪಡಿತರದಾರರಿಗೆ ಸೀಮೆಎಣ್ಣೆ ವಿತರಿಸಬೇಕು ಹಾಗೂ ಗ್ರಾಮೀಣ ಬಿ.ಪಿ.ಎಲ್ ಪಡಿತರದಾರರಿಗೆ ಸೀಮೆಎಣ್ಣೆ ಹಂಚಿಕೆ ಹೆಚ್ಚಿಸಬೇಕು ಎಂದು ಕರ್ನಾಟಕ…
ಚಾಮರಾಜನಗರ: ನಗರದ ರೋಟರಿ ಭವನದ ಕೊಠಡಿಗಳನ್ನು ಡಯಾಲಿಸಸ್ ಕೇಂದ್ರವನ್ನಾಗಿ ಮಾರ್ಪಾಡು ಮಾಡುವ ಕಾರ್ಯಕ್ಕೆ ಜಿಲ್ಲಾ ಗೌರ್ನರ್ ರೋಟರಿ ಎನ್.ಪ್ರಕಾಶ್ ಕಾರಂತ್ ಮಂಗಳವಾರ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ…