ಚಾಮರಾಜನಗರ: ನಗರದ ರೋಟರಿ ಭವನದ ಕೊಠಡಿಗಳನ್ನು ಡಯಾಲಿಸಸ್ ಕೇಂದ್ರವನ್ನಾಗಿ ಮಾರ್ಪಾಡು ಮಾಡುವ ಕಾರ್ಯಕ್ಕೆ ಜಿಲ್ಲಾ ಗೌರ್ನರ್ ರೋಟರಿ ಎನ್.ಪ್ರಕಾಶ್ ಕಾರಂತ್ ಮಂಗಳವಾರ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ…
ಚಾಮರಾಜನಗರ: ಸೋಜಿಗದ ಸೂಜಿ ಮಲ್ಲಿಗೆ, ಮಾದೇವಾ ನಿಮ್ಮ ಮಂಡೆ ಮ್ಯಾಗೆ ದುಂಡು ಮಲ್ಲಿಗೆ ಎಂದು ಮಾದಪ್ಪನ ಹಾಡನ್ನು ಹಾಡಿ ಮುಸ್ಲಿಂ ಯುವತಿ ಗಮನ ಸೆಳೆದ ಘಟನೆ ನಗರದಲ್ಲಿ…
ಹನೂರು : ತಾಲೂಕಿನ ಕೂಡ್ಲೂರು ಸಮೀಪದ ಸೇತುವೆ ನಿರ್ಮಾಣ ಕಾಮಗಾರಿಗೆ ಒಂದು ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಉತ್ತರಿಸಿದರು. ಹನೂರು ವಿಧಾನಸಭಾ…
ಮೈಸೂರು: ವೀರಪ್ಪನ್ ಸಹಚರ, ಪಾಲಾರ್ ಬಾಂಬ್ ಸ್ಟೋಟದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಜ್ಞಾನಪ್ರಕಾಶ್ ಅವರನ್ನು ಅನಾರೋಗ್ಯ ಕಾರಣದಿಂದ ಜಾಮೀನ ಮೇಲೆ ಮಂಗಳವಾರ ಬಿಡುಗಡೆ ಮಾಡಲಾಗಿದೆ. ಮೈಸೂರು…
ಮೈಸೂರು: ಮೈಸೂರು ಯೂನಿವರ್ಸಿಟಿ ಲೇಔಟ್ ನಿವಾಸಿಗಳು ನಮ್ಮ ಬಡಾವಣೆಗೆ ಕಬಿನಿ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸುವಂತೆ ಶಾಸಕ ಜಿಟಿ ದೇವೇಗೌಡ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. …
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದ ಕಗ್ಗಲಿಗುಂಡಿ ಪ್ರದೇಶದಲ್ಲಿ (ಗುಂಡಾಲ್ ಜಲಾಶಯ ಬಳಿ) ಶನಿವಾರ ೩ ವರ್ಷದ ಹುಲಿಯೊಂದು ಮೃತಪಟ್ಟಿದೆ. ಅರಣ್ಯ ಇಲಾಖೆ ಸಿಬ್ಬಂದಿ ಕಗ್ಗಲಿಗುಂಡಿ ಪ್ರದೇಶದಲ್ಲಿ ಗಸ್ತು…
ಚಿತ್ರದುರ್ಗ: ಟಿಪ್ಪು ಸುಲ್ತಾನ್ ಇತಿಹಾಸಕ್ಕೆ ಸಂಬಂಧಿಸಿದಂತೆ ರಂಗಾಯಣದ ಕಲಾವಿದರು ರೂಪಿಸಿದ ವಿಶೇಷ ರಂಗಪ್ರಯೋಗ ‘ಟಿಪ್ಪು ನಿಜಕನಸುಗಳು’ ನಾಟಕ ಡಿ.28 ಮತ್ತು 29ರಂದು ನಗರದ ತರಾಸು ರಂಗಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ. …
ಮೈಸೂರು: ಜಾರ್ಖಂಡ್ ರಾಜ್ಯ ಗಿರಿಡಿ ಜಿಲ್ಲೆಯಲ್ಲಿರುವ ಜೈನರ ಪವಿತ್ರ ಪ್ರಾಚೀನ ತೀರ್ಥಂಕರರ ಮೋಕ್ಷ ತಾಣ ಶ್ರೀ ಸಮ್ಮೇದ ಶಿಖರ್ಜಿಯಲ್ಲಿ ಪ್ರವಾಸೋದ್ಯಮ ಇಲಾಖೆಯು ಪ್ರವಾಸಿತಾಣಕ್ಕೆ ಅನುಮತಿ ನೀಡಿರುವುದನ್ನು ವಿರೋಧಿಸಿ…
ಹನೂರು : ಮರ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 4 ಹಸುಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಬೋರೆದೊಡ್ಡಿ…
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ನಾಗಯ್ಯ ಹೇಳಿಕೆ ಚಾಮರಾಜನಗರ: ಬಹುಜನ ಸಮಾಜ ಪಕ್ಷದಿಂದ ಜಿಲ್ಲೆಯ ೪ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು. ಕೊಳ್ಳೇಗಾಲ ಮತ್ತು ಚಾಮರಾಜನಗರ ವಿಧಾನಸಭಾ ಕ್ಷೇತ್ರಗಳನ್ನು ಗಂಭೀರವಾಗಿ…