ಜಿಲ್ಲೆಗಳು

ಮೈಸೂರು ದಸರಾ : ಮಾವುತ, ಕಾವಾಡಿಗಳಿಗೆ ಉಪಹಾರ ಬಡಿಸಿದ ಎಚ್.ಸಿ ಮಹದೇವಪ್ಪ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರ ಅಮಹೋತ್ಸವದ ಪ್ರಮುಖ ಆಕರ್ಷಣೆಯಾದ ದಸರಾ ಜಂಬೂಸವಾರಿ ಗಜಪಡೆಗಳ ಮಾವುತರು, ಕಾವಾಡಿಗಳು ಮತ್ತು ಕುಟುಂಬದವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಬೆಳಗಿನ…

3 years ago

ರೈಲು ತಡೆಗೆ ಯತ್ನ : ರೈತರ ಬಂಧನ

ಮದ್ದೂರು : ಕಾವೇರಿಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಕರೆ ನೀಡಿದ್ದ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರೈಲು ತಡೆಯಲು ಯತ್ನಿಸಿದ ರೈತರನ್ನು ತಾಲೂಕಿನ ಗೆಜ್ಜಲಗೆರೆಯಲ್ಲಿ…

3 years ago

ಅಖಂಡ ಕರ್ನಾಟಕ ಬಂದ್ ಗೆ ಮಂಡ್ಯ ಜಿಲ್ಲೆ ಸ್ತಬ್ಧ

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕನ್ನಡ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ಅಖಂಡ ಕರ್ನಾಟಕ ಬಂದ್ ಗೆ…

3 years ago

ಕಾವೇರಿ ತವರಲ್ಲಿ ತಟ್ಟದ ಬಂದ್ ಬಿಸಿ

ಮಡಿಕೇರಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿಚಾರವಾಗಿ ಇಂದು ವಿವಿಧ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆಕೊಟ್ಟು ಪ್ರತಿಭಟನೆ ನಡೆಸುತ್ತಿವೆ. ಆದರೆ ಕಾವೇರಿಯ ತವರು ಕೊಡಗಿನಲ್ಲಿ ಕರ್ನಾಟಕ…

3 years ago

ಕಾವೇರಿ ವಿವಾದ: ಎಂಕೆ ಸ್ಟಾಲಿನ್ ಗೆ ಬಿಜೆಪಿ ಸಂಸದ ಲೆಹರ್ ಸಿಂಗ್ ಪತ್ರ!

ಬೆಂಗಳೂರು: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಗೆ ರಾಜ್ಯಸಭಾ ಬಿಜೆಪಿ ಸಂಸದ ಲೆಹರ್ ಸಿಂಗ್ ಪತ್ರ ಬರೆದಿದ್ದಾರೆ. ಸಹೋದರರಂತೆ ಎರಡೂ ರಾಜ್ಯಗಳು ಪರಸ್ಪರರ…

3 years ago

ದೇಶದ ಅತ್ಯಂತ ನಿಷ್ಕ್ರಿಯ ಸಂಸದರಲ್ಲಿ ಪ್ರತಾಪ್ ಸಿಂಹ ಮೊದಲ ಸ್ಥಾನದಲ್ಲಿದ್ದಾರೆ: ಕೆಪಿಸಿಸಿ ವಕ್ತಾರ

ಮಡಿಕೇರಿ: ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಚುನಾವಣೆ ಸಂದರ್ಭದಲ್ಲಿ ಮಾತ್ರ ಕೊಡಗು ನೆನಪಾಗುತ್ತದೆ ಎಂದು ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ಲೇವಡಿ ಮಾಡಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

3 years ago

ಮೈಸೂರು| ಮನೆಯಲ್ಲಿ ಅಕ್ರಮ ಪ್ರಾಣಿ ಸಾಕಣೆ: ಓರ್ವನ ಬಂಧನ

ಮೈಸೂರು: ಮೈಸೂರಿನ ಸಿಐಡಿ ಅರಣ್ಯ ಘಟಕದ ಪೊಲೀಸರು ಮನೆಯಲ್ಲಿ ಅನಧಿಕೃತವಾಗಿ 9 ವಿವಿಧ ಜಾತಿಯ 18 ಹಾವುಗಳು, 4 ಸಿವೆಟ್‌ ಕ್ಯಾಟ್‌ ಎಂಬ ಸಣ್ಣ ಗಾತ್ರದ ಬೆಕ್ಕುಗಳನ್ನು…

3 years ago

ಮಂಡ್ಯ | ನಿಲ್ಲಿಸಿದ್ದ ಬಸ್ಸಿಗೆ ಕಾರು ಢಿಕ್ಕಿ: ನಾಲ್ವರು ಮೃತ್ಯು

ಮಂಡ್ಯ : ರಸ್ತೆ ಬದಿ ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಕಾರೊಂದು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಾಗಮಂಗಲ…

3 years ago

ಕಾವೇರಿ ನೀರಿನ ವಿಚಾರಕ್ಕೆ ಕೇಂದ್ರದಿಂದ ತಂಡ ಕಳುಹಿಸಲಿ : ಸಿದ್ದರಾಮಯ್ಯ

ಮೈಸೂರು : ಕನ್ನಂಬಾಡಿ ಕಟ್ಟೆ ಸೇರಿದಂತೆ ಜಲಾಶಯಗಳಲ್ಲಿ ನೀರು ಇರುವ ಕುರಿತು ವಾಸ್ತವ ಪರಿಶೀಲನೆ ನಡೆಸಲು ಕೇಂದ್ರ ತಜ್ಞರ ತಂಡವನ್ನು ಕಳುಹಿಸಬೇಕು.ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ…

3 years ago

ಬಿಜೆಪಿಗರನ್ನು ಚಡ್ಡಿಗಳು ಅಂತಿದ್ದೆವು : ಸಿಎಂ ಸಿದ್ದರಾಮಯ್ಯ

ಮೈಸೂರು : ಕಾವೇರಿ ಹೋರಾಟದ ವಿಚಾರದಲ್ಲಿ ಬಿಜೆಪಿ, ಜೆಡಿಎಸ್‌ ನಾಯಕರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮಂಡಕಹಳ್ಳಿ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ ಸಿಎಂ, ಕಾವೇರಿ ವಿಚಾರದಲ್ಲಿ ರಾಜಕೀಯ…

3 years ago