ಜಿಲ್ಲೆಗಳು

ಬೆಂಗಳೂರು ಬಂದ್ : ಕರ್ನಾಟಕ, ತಮಿಳುನಾಡು ನಡುವೆ ಸಾರಿಗೆ ಬಸ್‌ಗಳ ಸಂಚಾರಕ್ಕೆ ಬ್ರೇಕ್

ಚಾಮರಾಜನಗರ : ಮಂಗಳವಾರ ಬೆಂಗಳೂರು ಬಂದ್ ಹಿನ್ನೆಲೆ ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಮೂಲಕ ತಮಿಳುನಾಡಿಗೆ ತೆರಳುವ…

3 years ago

ನಾಗಮಂಗಲ: ಮನೆಯವರ ಮೇಲೆ ಹಲ್ಲೆ ನಡೆಸಿ ದರೋಡೆ

ನಾಗಮಂಗಲ : ಮನೆಗೆ ನುಗ್ಗಿದ ನಾಲ್ವರು ದರೋಡೆಕೋರರು ಮಾಲೀಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಬೆಳ್ಳೂರು ಹೋಬಳಿಯ ಚಾಮಲಾಪುರ ಗೇಟ್‌ನಲ್ಲಿ…

3 years ago

ಕಾವೇರಿ ಹೋರಾಟಕ್ಕೆ ಬೆಂಬಲ ನೀಡಿದ ಹಿರಿಯ ನಟಿ ಲೀಲಾವತಿ

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ನಡೆಸುತ್ತಿರುವ ನಿರಂತರ ಧರಣಿಯಲ್ಲಿ ಕನ್ನಡ…

3 years ago

ಕಾವೇರಿಗಾಗಿ ಬಿಜೆಪಿ ಕಾರ್ಯಕರ್ತರ ಚಡ್ಡಿ ಮೆರವಣಿಗೆ

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷದ ಕಾರ್ಯಕರ್ತರು ಮಂಡ್ಯದಲ್ಲಿ ಚಡ್ಡಿ ಮೆರವಣಿಗೆ ನಡೆಸಿದರು. ನಗರದ ಬಿಜೆಪಿ…

3 years ago

ರಾಜ್ಯ ಸರ್ಕಾರ ಕುರ್ಚಿ ಉಳಿಸಿಕೊಳ್ಳಲು ರೈತರನ್ನು ಬಲಿ ಕೊಡುತ್ತಿದೆ : ಅಶ್ವಥ್‌ ನಾರಾಯಾಣ್‌

ಮಂಡ್ಯ : ಕಾವೇರಿ ನೀರಿನ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಯಡವಟ್ಟು ಮಾಡಿದೆ. ಕುರ್ಚಿಯನ್ನು‌ ಉಳಿಸಿಕೊಳ್ಳಲು ರೈತರನ್ನು ಬಲಿ ಕೊಡ್ತಾ ಇದ್ದೀರಾ. ನಿಮ್ಮ ಬಲಿಯಾಗಬೇಕು ಹೊರತು, ರೈತರನ್ನು ಅಲ್ಲ…

3 years ago

ತಮಿಳುನಾಡಿಗೆ ನೀರು ಬಿಡುಗಡೆ ಪ್ರಮಾಣದಲ್ಲಿ ಭಾರೀ ಹೆಚ್ಚಳ

ಮಂಡ್ಯ : ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವ ಪ್ರಮಾಣದಲ್ಲಿ ಭಾರೀ ಹೆಚ್ಚಳ ಮಾಡಲಾಗಿದೆ. ದಿನದಿಂದ ದಿನಕ್ಕೆ ತಮಿಳುನಾಡಿಗೆ ನೀರು ಬಿಡುಗಡೆ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಸೋಮವಾರ ಕೆಆರ್‌ಎಸ್ ಡ್ಯಾಂನಿಂದ…

3 years ago

ಟೆಂಪೋ ಅಪಘಾತದಲ್ಲಿ ಮೃತಪಟ್ಟವರ ಮನೆಗೆ ಸಚಿವ ಎನ್.ಚಲುವರಾಯಸ್ವಾಮಿ ಭೇಟಿ

ಮಳವಳ್ಳಿ : ಬಸವನಬೆಟ್ಟದಲ್ಲಿ ಟೆಂಪೊ ಉರುಳಿ ಮೃತಪಟ್ಟ ಮಳವಳ್ಳಿ ತಾಲ್ಲೂಕು ತಮ್ಮಡಹಳ್ಳಿ ಗ್ರಾಮದ ಶೋಭ ರವರ ಮನೆಗೆ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ…

3 years ago

ಕಾವೇರಿ ಹೋರಾಟದ ಬಗ್ಗೆ ಮೌನ ಮುರಿದ ನಟ ದರ್ಶನ್

ಮೈಸೂರು : ಕಾವೇರಿ ಹೋರಾಟಕ್ಕೆ ಕನ್ನಡ ನಟರು ಸಕ್ರಿಯರಾಗಿ ಬರುತ್ತಿಲ್ಲ ಎಂಬ ಕೂಗಿಗೆ ನಟ ದರ್ಶನ್ ಗರಂ ಆಗಿದ್ದಾರೆ. ಮೈಸೂರು ಜಿಲ್ಲೆಯ ಬನ್ನೂರಿನಲ್ಲಿ ಈ ಬಗ್ಗೆ ಮಾತನಾಡಿರೋ…

3 years ago

ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ಬಿಡುತ್ತಿರುವ ನೀರಿನ ಪ್ರಮಾಣ ಮತ್ತಷ್ಟು ಹೆಚ್ಚಳ

ಮಂಡ್ಯ : ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ಬಿಡುತ್ತಿರುವ ನೀರಿನಲ್ಲಿ ಮತ್ತಷ್ಟು ಹೆಚ್ಚಳವಾಗಿದ್ದು, ಡ್ಯಾಂನಿಂದ ಭಾನುವಾರ 3,838 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಶನಿವಾರ 2,973 ಕ್ಯೂಸೆಕ್ ನೀರು…

3 years ago

ವರುಣಾದಲ್ಲಿ ಒಂದೇ ರಾತ್ರಿ ಸರಣಿ ಕಳ್ಳತನ

ಮೈಸೂರು : ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರದಲ್ಲಿ ಕಳ್ಳರ ಕಾಟ ಹೆಚ್ಚಾಗಿದೆ. ಮೈಸೂರಿನಲ್ಲಿ ಒಂದೇ ರಾತ್ರಿ ಸರಣಿ ಕಳ್ಳತನ ನಡೆದಿದೆ. ಅದರಲ್ಲೂ ಖದೀಮರು, ಮಲಗಿದ್ದ ಮಹಿಳೆಯ…

3 years ago