ಜಿಲ್ಲೆಗಳು

ಐತಿಹಾಸಿಕ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಮಂಡ್ಯ: ಭಾರೀ ವಿರೋಧದ ನಡುವೆಯೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕಾವೇರಿ ಆರತಿಗೆ ಚಾಲನೆ ನೀಡಿದರು. ಇಂದಿನಿಂದ ಐದು ದಿನಗಳ ಕಾಲ ಸಾಂಕೇತಿಕವಾಗಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದ್ದು,…

3 months ago

ನಂಜನಗೂಡು: ಪೆಟ್ರೋಲ್ ಹಾಕಿಸ್ಕೊಂಡು ಹಣ ಕೊಡದೆ ಯುವಕರು ಪರಾರಿ

ನಂಜನಗೂಡು: ಪೆಟ್ರೋಲ್ ಹಾಕಿಸಿಕೊಂಡು ಯುವಕರ ಗುಂಪೊಂದು ಹಣ ಕೊಡದೇ ಪರಾರಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಬದನವಾಳು ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. 1200 ರೂಗೆ ಪೆಟ್ರೋಲ್ ಹಾಕಿಸಿದ್ದ…

3 months ago

ಮಂಡ್ಯ ಜಿಲ್ಲೆಯಲ್ಲಿ 1.70 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬಳಕೆ: ಅಶೋಕ್

ಮಂಡ್ಯ: ಜಿಲ್ಲೆಯಲ್ಲಿ 5 ಲಕ್ಷ ಹೆಕ್ಟೇರ್ ಪ್ರದೇಶಕ್ಕಿಂತ ಹೆಚ್ಚು ವಿಸ್ತೀರ್ಣದಲ್ಲಿ ವಿವಿಧ ಬೆಳೆಗಳನ್ನು ಬೆಳೆಯಲಾಗಿದೆ, ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ 1.70 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬಳಕೆ…

3 months ago

ಸ್ಕೈವಾಕ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ: ವೇಗವಾಗಿ ಬಂದ ಬೈಕ್‌ ಸ್ಕೈವಾಕ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯದ ಮಹಿಳಾ ಕಾಲೇಜು ಬಳಿ ನಡೆದಿದೆ. ಕಾಲೇಜು…

3 months ago

ಮಹದೇಶ್ವರ ಬೆಟ್ಟದಲ್ಲಿ ದಸರಾ ಪ್ರಯುಕ್ತ ತೆಪ್ಪೋತ್ಸವ: ಎ.ಈ.ರಘು ಮಾಹಿತಿ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಜಯದಶಮಿ ಜಾತ್ರಾ ಮಹೋತ್ಸವ ಪ್ರಯುಕ್ತ ನಡೆಯಲಿರುವ ತೆಪ್ಪೋತ್ಸವಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸುವಂತೆ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು ಮನವಿ ಮಾಡಿದರು.…

3 months ago

ಮಲೆ ಮಹದೇಶ್ವರ ಬೆಟ್ಟವನ್ನು ಪ್ಲಾಸ್ಟಿಕ್‌ ಮುಕ್ತ ಪ್ರದೇಶವನ್ನಾಗಿ ಮಾಡಲು ಸಹಕರಿಸಿ: ಎ.ಈ.ರಘು ಮನವಿ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲು ಭಕ್ತಾದಿಗಳು ಹಾಗೂ ವ್ಯಾಪಾರಸ್ಥರ ಸಹಕಾರ ಅತ್ಯಗತ್ಯ ಎಂದು ಶ್ರೀ ಕ್ಷೇತ್ರ ಮಲೆ ಮಾದೇಶ್ವರ…

3 months ago

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ವಿಜಯಲಕ್ಷ್ಮಿ ರಘುನಂದನ್ ನೇಮಕ

ಮಂಡ್ಯ: ಮಂಡ್ಯ ನಗರಸಭೆಯ ಮಾಜಿ ಅಧ್ಯಕ್ಷರು ಕೆಪಿಸಿಸಿ ಸದಸ್ಯೆಯಾಗಿರುವ ಹಿರಿಯ ದಲಿತ ಮುಖಂಡರೂ ಆಗಿದ್ದ ವಿಜಯಲಕ್ಷ್ಮಿ ರಘುನಂದನ್ ಅರವನ್ನು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ…

3 months ago

ಹುಲಿ ಸಂರಕ್ಷಿತ ಪ್ರದೇಶವೆಂದು ಘೋಷಿಸದಿರಲಿ

ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮವನ್ನು ಹುಲಿ ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಣೆ ಮಾಡಬಾರದು ಎಂದು ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಸ್ಥರು ಗುರುವಾರ ಪ್ರತಿಭಟನೆ…

4 months ago

ನಾಳೆಯಿಂದ 5 ದಿನಗಳ ಕಾಲ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ

ಮಂಡ್ಯ : ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ "ಕಾವೇರಿ ಆರತಿ" ಮಾಡುವ ಕಾರ್ಯಕ್ರಮವು ಸೆಪ್ಟೆಂಬರ್ 26ರ ಶುಕ್ರವಾರದಿಂದ ಐದು ದಿನಗಳ…

4 months ago

ಚಾಮುಂಡಿ ಗುಡಿಯಲ್ಲಿಲ್ಲ, ಹೋರಾಡುವ ಮಹಿಳೆಯರಲ್ಲಿದ್ದಾಳೆ : ನಾಗಲಕ್ಷ್ಮಿ ಬಣ್ಣನೆ

ಮೈಸೂರು : ತನ್ನ ಅಸ್ತಿತ್ವಕ್ಕಾಗಿ, ತನ್ನ ಧ್ವನಿಗಾಗಿ, ತನ್ನ ಮೇಲಾಗುತ್ತಿರುವ ಯಾವುದೇ ಶೋಷಣೆ, ದೌರ್ಜನ್ಯಗಳ ವಿರುದ್ಧ ಹೋರಾಡುವ ಮಹಿಳೆಯಲ್ಲಿ ಚಾಮುಂಡೇಶ್ವರಿ ಸ್ಥಾಪಿತವಾಗಿದ್ದಾಳೆ ಎಂದು ರಾಜ್ಯ ಮಹಿಳಾ ಆಯೋಗದ…

4 months ago