ಜಿಲ್ಲೆಗಳು

ಮಾಜಿ ಸಚಿವ ಯೋಗೇಶ್ವರ್‌ ಅವರ ಬಾವ ಕಿಡ್ನಾಪ್?‌ ಅನುಮಾನ ಹುಟ್ಟಿಸುತ್ತಿವೆ ಚೆಲ್ಲಾಪಿಲ್ಲಿಯಾದ ವಸ್ತುಗಳು

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆಯ ತೋಟದ ಮನೆಯಲ್ಲಿ ಮಾಜಿ ಸಚಿವ ಸಿಪಿ ಯೋಗೇಶ್ವರ್‌ ಅವರ ಬಾವ ಮಹದೇವಯ್ಯ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ತೋಟದ ಮನೆಯಲ್ಲಿ…

3 years ago

ಮಹದೇಶ್ವರ ಬೆಟ್ಟ ಲಾಡು ತಯಾರಿಕಾ ಘಟಕಕ್ಕೆ ಬೆಂಕಿ ಬಿದ್ದದ್ದರಿಂದ ನಷ್ಟವಾದ ಹಣವೆಷ್ಟು?

ನಿನ್ನೆ ( ಡಿಸೆಂಬರ್‌ 1 ) ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿನ ಲಾಡು ಪ್ರಸಾದ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇಡೀ…

3 years ago

ಮಂಡ್ಯದ ಆರೋಗ್ಯ ಇಲಾಖೆ ಅಧಿಕಾರಿ ಆತ್ಮಹತ್ಯೆ; ಬೆಂಗಳೂರಿನಲ್ಲಿ ನೇಣಿಗೆ ಶರಣು

ಮಂಡ್ಯ ಆರೋಗ್ಯ ಇಲಾಖೆ ಅಧಿಕಾರಿ ನಟರಾಜ್‌ ಎಂಬುವವರು ಇಂದು ( ಡಿಸೆಂಬರ್‌ 2 ) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ನಟರಾಜ್‌…

3 years ago

ಎಚ್ಐವಿ ಸೋಂಕಿತರನ್ನು ಸಮಾಜ ನೋಡುವ ರೀತಿ ಬದಲಾಗಿದೆ: ಶಾಸಕ ಶ್ರೀವತ್ಸ

ಮೈಸೂರು: ಈ ಹಿಂದೆ ಸಮಾಜದೊಳಗೆ ಹೆಚ್ಐವಿ ಸೋಂಕಿತರನ್ನು ನೋಡುವ ರೀತಿ ಹಾಗೂ ಅವರ ಜೊತೆ ವರ್ತಿಸುವ ರೀತಿ ಬೇರೆಯೇ ಆಗಿತ್ತು. ಕಾಲ ಕಳೆದಂತೆ ಸಮಾಜದಲ್ಲಿ ಅರಿವು ಹೆಚ್ಚಾಗಿ,…

3 years ago

ಮಗನ ಆಟ ಕಣ್ತುಂಬಿಕೊಂಡ ರಾಹುಲ್‌ ದ್ರಾವಿಡ್‌ ದಂಪತಿ

ಮೈಸೂರು: ಬಿಸಿಸಿಐ ಆಯೋಜನೆ ಮಾಡಿರುವ 19 ವರ್ಷದೊಳಗಿನ ಆಟಗಾರರ ಕೂಚ್‌ ಬಿಹಾರ್‌ ಟ್ರೋಫಿ ರಾಷ್ಟ್ರೀಯ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಮಗ ಸಮಿತ್‌ ದ್ರಾವಿಡ್‌ ಆಟವನ್ನು ದ್ರಾವಿಡ್‌ ದಂಪತಿಗಳು ಕಣ್ತುಂಬಿಕೊಂಡರು.…

3 years ago

ನಾಳೆ ಚಾಮುಂಡಿಬೆಟ್ಟದ ಏಕಶಿಲಾ ನಂದಿಗೆ ಮಹಾಭಿಷೇಕ

ಮೈಸೂರು: ನಾಳೆ(ಡಿ.೩) ರಂದು ಬೆಟ್ಟದ ಬಳಗ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದ ಚಾಮುಂಡಿ ಬೆಟ್ಟದ ನಂದಿಗೆ 18ನೇ ವರ್ಷದ ಮಹಾಭಿಷೇಕ ಆಯೋಜನೆ ಮಾಡಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿಲ್ಲಿ ಮಾತನಾಡಿದ ಟ್ರಸ್ಟ್‌ನ…

3 years ago

ಹಾಸನದ ಹಾಲಿ ಸಂಸದರೇ ಲೋಕಸಭಾ ಚುನಾವಣೆಯ ಅಭ್ಯರ್ಥಿ: ಹೆಚ್‌.ಡಿ.ದೇವೇಗೌಡ

ಹಾಸನ: 2024ರ ಲೋಕಸಭಾ ಚುನಾವಣೆಯಲ್ಲಿ ಹಾಸನದಲ್ಲಿ ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಭ್ಯರ್ಥಿಯಾಗಿ ಕಣಕಿಳಿಯಲಿದ್ದಾರೆ ಎಂದು ಮಾಜಿ ಪ್ರಧಾನಿ ಜೆಡಿಎಸ್‌ ವರಿಷ್ಠರಾದ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಹೋಳೆನರಸೀಪುರ ತಾಲೂಕಿನ…

3 years ago

ಎಡಗೈಗೆ ಸಿರಂಜ್ ಚುಚ್ಚಿದ ಸ್ಥಿತಿಯಲ್ಲಿ‌ ಮೃತದೇಹ ಪತ್ತೆ; ವೈದ್ಯನ ಸಾವಿನ ಸುತ್ತ ಅನುಮಾನದ ಹುತ್ತ

ಕುಶಾಲನಗರ: ಪಿರಿಯಾಪಟ್ಟಣದ ಸರ್ಕಾರಿ ಆಯುರ್ವೇದಿಕ್ ಚಿಕಿತ್ಸಾಲಯ ವೈದ್ಯಾಧಿಕಾರಿ ಮೃತದೇಹ ಕಾರಿನಲ್ಲಿ ಶಂಶಯಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ಕುಶಾಲನಗರ ಸಮೀಪದ ಆನೆಕಾಡಿನಲ್ಲಿ ನಡೆದಿದೆ. ಮೂಲತಃ ಮಂಡ್ಯ ಪಾಂಡವಪುರದ ದಿ.ಗಿರಿಗೌಡ…

3 years ago

ನಿಂತಿದ್ದ ಕಾರಿನಲ್ಲಿ ಪತ್ತೆಯಾಯಿತು ವೈದ್ಯನ ಶವ; ಭ್ರೂಣ ಹತ್ಯೆ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದಕ್ಕೆ ಆತ್ಮಹತ್ಯೆ?

ಕುಶಾಲನಗರ: ತಾಲ್ಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರ ಬಳಿ ನಿಂತಿದ್ದ ಕಾರಿನಲ್ಲಿ ವೈದ್ಯರೊಬ್ಬರ ಮೃತದೇಹ ಪತ್ತೆಯಾಗಿದೆ. ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದ ಸತೀಶ್…

3 years ago

ಪ್ರೀತಿ ಮತ್ತು ಬದ್ಧತೆ ಇರುವವರಿಗೆ ಮಾತ್ರ ವಿಕಲಚೇತನ ಮಕ್ಕಳನ್ನು ನೋಡಿಕೊಳ್ಳಲು ಸಾಧ್ಯ : ಡಾ. ಹೆಚ್ ಸಿ ಮಹದೇವಪ್ಪ

ಮೈಸೂರು: ವಿಕಲಚೇತನ ಮಕ್ಕಳನ್ನು ನೋಡಿಕೊಳ್ಳುವುದು ಸುಲಭದ ಕೆಲಸ ಅಲ್ಲ. ಅವರನ್ನು ನೋಡಿಕೊಳ್ಳಲು ಪ್ರೀತಿ ಹಾಗೂ ಬಹಳ ಬದ್ಧತೆ ಇರಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ…

3 years ago