ಜಿಲ್ಲೆಗಳು

ಸರ್ದಾರ್ ವಲ್ಲಭಭಾಯಿ ಪಟೇಲ್ ನಗರದಲ್ಲಿ ಚಿರತೆ ಪ್ರತ್ಯಕ್ಷ

ಮೈಸೂರು : ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ನಗರದಲ್ಲಿ ಸೋಮವಾರ ರಾತ್ರಿ ಚಿರತೆಯೊಂದು ಕಾಣಿಸಿಕೊಂಡಿದ್ದು ಅಲ್ಲಿನ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ. ಈ ಪ್ರದೇಶವು ರಿಂಗ್ ರಸ್ತೆಗೆ…

3 years ago

ಕಲಾ ನ್ಯಾಯದಿಂದ ನನಗೆ ದಸರಾ ಉದ್ಘಾಟನೆ ಅವಕಾಶ ಸಿಕ್ಕಿದೆ : ಹಂಸಲೇಖ

ಮೈಸೂರು : ಸಾಮಾಜಿಕ ಕಲಾ ನ್ಯಾಯದಿಂದ ನನಗೆ ದಸರಾ ಉದ್ಘಾಟನೆಯ ಅವಕಾಶ ದೊರೆತಿದೆ ಎಂದು ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಸಂವಾದದಲ್ಲಿ ಮಾತನಾಡಿದ ಅವರು,…

3 years ago

ಕರ್ತವ್ಯ ಲೋಪ ಆರೋಪ : ತಹಶೀಲ್ದಾರ್ ಸೇರಿ 6 ಮಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಸಿಗೆ ಪತ್ರ

ಎಚ್.ಡಿ.ಕೋಟೆ : ಅಕ್ರಮ ಸಕ್ರಮ ಖಾತೆ ವಿಚಾರದಲ್ಲಿ ಕರ್ತವ್ಯ ಲೋಪ ಎಸಗಿರುವ ಆರೋಪದಲ್ಲಿ ನಿರ್ಗಮಿತ ತಹಶೀಲ್ದಾರ್ ಕೆ.ಆರ್.ರತ್ನಾಂಬಿಕೆ, ಶಿರಸ್ತೇದಾರ್ ಕುಮಾರ್, ಕಂದಾಯ ನಿರೀಕ್ಷಕ ಮಹೇಶ್, ಗುಮಾಸ್ತ ವಿಷ್ಣು,…

3 years ago

ನನ್ನ ಹೆಣ ಕೂಡ ಬಿಜೆಪಿಗೆ ಹೋಗಲ್ಲ : ಸಿಎಂ ಸಿದ್ದರಾಮಯ್ಯ

ಮೈಸೂರು : ನನ್ನ ರಾಜಕೀಯ ಜೀವನವೇ ಸೆಕ್ಯೂಲರಿಸಂನಿಂದ ಕೂಡಿದೆ. ನನ್ನ ಹೆಣ ಕೂಡ ಬಿಜೆಪಿಗೆ ಹೋಗುವುದಿಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ಆದಿಚುಂಚನಗಿರಿ…

3 years ago

ಸಫಾರಿ ವಾಹನದ ಮೇಲೆ ಆನೆ ದಾಳಿ

ಮೈಸೂರು : ಸಫಾರಿ ವಾಹನಗಳ‌ ಮೇಲೆ ಆನೆ ದಾಳಿ ನಡೆಸಲು ಮುಂದಾದ ಘಟನೆ ನಾಗರಹೊಳೆ ಅರಣ್ಯದಲ್ಲಿ ನಡೆದಿದೆ. ಹುಣಸೂರು ತಾಲೂಕಿನ‌ ನಾಗರಹೊಳೆ ಅರಣ್ಯ ಪ್ರದೇಶದ ಕುಟ್ಟ ರಸ್ತೆಯಲ್ಲಿ…

3 years ago

ವಿದ್ಯುತ್ ತಗುಲಿ ಚೆಸ್ಕಾಂ ಸಿಬ್ಬಂದಿ ಮೃತ್ಯು

ಮಡಿಕೇರಿ : ಕೆಲಸದ ವೇಳೆ ವಿದ್ಯುತ್ ತಗುಗುಲಿ ಚೆಸ್ಕಾಂ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆಯ ಕುಟ್ಟಂದಿ ಗ್ರಾಮದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಮಾರ್ನಾಲು ಮೂಲದ ಬಸವರಾಜ್ ತೆಗ್ಗಿ…

3 years ago

ಪ್ರತಾಪ್ ಸಿಂಹ ಪೊಲಿಟಿಕಲ್ ಟೆರರಿಸ್ಟ್ : ಪ್ರೊ ಮಹೇಶ್‌ಚಂದ್ರ ಗುರು

ಮೈಸೂರು : ಸಂಸದ ಪ್ರತಾಪ್​​ ಸಿಂಹ ಒಬ್ಬ ಪೊಲಿಟಿಕಲ್ ಟೆರರಿಸ್ಟ್ ಎಂದು ಪ್ರೊ. ಮಹೇಶ್‌ ಚಂದ್ರ ಗುರು ವಾಗ್ದಾಳಿ ಮಾಡಿದ್ದಾರೆ. ನಗರದ ಮಾನಸ‌ ಗಂಗೋತ್ರಿಯಲ್ಲಿ ನಡೆದ ಮಹಿಷ…

3 years ago

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು : ಪ್ರಯಾಣಿಕರು ಪಾರು

ಶ್ರೀರಂಗಪಟ್ಟಣ : ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರು ಹೊತ್ತಿ ಉರಿದಿರುವ ಘಟನೆ ತಾಲ್ಲೂಕಿನ ಗೌಡಹಳ್ಳಿ ಗೇಟ್ ಬಳಿ ಸಂಭವಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾರು ಸಂಪೂರ್ಣ ಭಸ್ಮವಾಗಿದೆ.…

3 years ago

ಕಬ್ಬಿನ ಲಾರಿಗೆ ತಗುಲಿದ ವಿದ್ಯುತ್ : ಇಬ್ಬರ ಸಾವು

ಮಳವಳ್ಳಿ : ಕಬ್ಬಿನ ಲಾರಿಗೆ ಜೋತುಬಿದ್ದ ವಿದ್ಯುತ್ ಲೇನ್ ತಗುಲಿ ಚಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ಹನೂರು ತಾಲ್ಲೂಕಿನ ಮೂಡಹಳ್ಳಿ ಗ್ರಾಮದ ಗುಂಡಾಲ್ ಜಲಾಶಯಕ್ಕೆ ಹೋಗುವ…

3 years ago

ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾ ಆಚರಿಸಲು ಬಿಡುವುದಿಲ್ಲ: ಪ್ರತಾಪ್ ಸಿಂಹ

ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾ ಆಚರಿಸಲು ಬಿಡುವುದಿಲ್ಲ. ಸಂಘರ್ಷವಾದರೂ ತಡೆಯುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಷಾ ದಸರಾ…

3 years ago