ಜಿಲ್ಲೆಗಳು

ಅತ್ಯಾಧುನಿಕ ಶೌಚಾಲಯ ಸ್ನಾನಗೃಹ ನಿರ್ಮಾಣ: ಡಿಸಿ ಸ್ಥಳ ಪರಿಶೀಲನೆ

ಚಾಮರಾಜನಗರ: ಸುಮಾರು ೩೧ ಲಕ್ಷ ರೂ. ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿರುವ ಸಾರ್ವಜನಿಕ ಶೌಚಾಲಯ ಮತ್ತು ಸ್ನಾನ ಗೃಹ ನಿರ್ಮಾಣ ಮಾಡಲಾಗುತ್ತಿದ್ದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಇಂದು…

3 years ago

ಮತದಾನ ನೊಂದಣಿ ಜಾಥಾ ಕಾರ್ಯಕ್ರಮಕ್ಕೆ ಡಿಸಿ ಚಾಲನೆ

ಮೈಸೂರು: ಮತದಾನ ನೊಂದಣಿ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮತ್ತು ಜಿಪಂ ಸಿಇಓ ಕೆ.ಎಂ.ಗಾಯಿತ್ರಿ ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗ ಚಾಲನೆ ನೀಡಿದರು.…

3 years ago

ಪುಂಡಾನೆಗಳಿಗೆ ರೇಡಿಯೋ ಕಾಲರ್‌ ಅಳವಡಿಕೆ: ಕಾರ್ಯಾಚರಣೆ ಆರಂಭ

ಹಾಸನ:  ನ.24 ರಿಂದ ಡಿ.15 ರವರೆಗೆ ಕಾರ್ಯಾಚರಣೆ ನಡೆಸಿ ಪುಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಮಾಡಲು ಅರಣ್ಯ ಇಲಾಖೆ ಮುಂದಾಗಿದೆ. ಕಳೆದ ಐದು ತಿಂಗಳ ಹಿಂದೆ ಪುಂಡಾನೆಗಳಿಗೆ…

3 years ago

ವಿನಾಯಕ ದೇವಸ್ಥಾನಕ್ಕೆ ಕನ್ನ ಹಾಕಿದ ಖದೀಮರು

ಮೈಸೂರು: ಮೈಸೂರಿನ ವಿನಾಯಕ ನಗರದಲ್ಲಿರುವ ವಿನಾಯಕ ದೇವಸ್ಥಾನಕ್ಕೆ ನಿನ್ನ ರಾತ್ರಿ ವೇಳೆ ಕಳ್ಳರ ಗುಂಪೊಂದು ಕನ್ನ ಹಾಕಿದ್ದಾರೆ. ದೇವಸ್ಥಾನದ ಕಿಟಕಿ ಗಾಜು ಒಡೆದು ಲಕ್ಷ್ಮಿ ದೇವಿಯ ಚಿನ್ನದ…

3 years ago

ಮೈಸೂರು-ನಂಜನಗೂಡು ಸುತ್ತಾಮುತ್ತ ಹುಲಿ ಪ್ರತ್ಯಕ್ಷ

ಮೈಸೂರು: ಸಾಮಾನ್ಯವಾಗಿ ಮೈಸೂರು ಸುತ್ತಮುತ್ತಲಿನ ತಾಲೂಕು ಹೋಬಳಿಗಳಲ್ಲಿ ಚಿರತೆ ಕಾಟ ಹೆಚ್ಚಾಗಿ ಕಂಡು ಬರುತ್ತದೆ. ಆದರೆ ಇದೀಗ ಹುಲಿರಾಯ ಕಾಡನ್ನು ಬಿಟ್ಟು ನಾಡಿನಲ್ಲಿ ದರ್ಶನ ನೀಡಿದ್ದಾನೆ.  ಮೈಸೂರು…

3 years ago

ಪಾಂಡವಪುರ: ಸಾಲ ಬಾಧೆಯಿಂದ ರೈತ ನೇಣಿಗೆ ಶರಣು

ಪಾಂಡವಪುರ : ಸಾಲ ಬಾಧೆ ತಾಳಲಾರದೆ ರೈತನೋರ್ವ ಮನೆಯ ಸೂರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಕ್ಯಾತನಹಳ್ಳಿಯಲ್ಲಿ ನಡೆದಿದೆ. ಕ್ಯಾತನಹಳ್ಳಿ ಗ್ರಾಮದ ಕೃಷ್ಣೇಗೌಡ ಅವರ…

3 years ago

ನಾಗರಹೊಳೆ: ಒಂದೇ ಫ್ರೇಮ್‌ನಲ್ಲಿ ಸೆರೆಸಿಕ್ಕ ಆನೆ – ಹುಲಿ; ವಿಡಿಯೊ ವೈರಲ್‌

ಸಫಾರಿಗೆಂದು ತೆರಳುವ ಪ್ರತಿಯೊಬ್ಬರೂ ಕಾಡಿನ ಪ್ರಮುಖ ಪ್ರಾಣಿಗಳನ್ನು ಕಣ್ಣಾರೆ ನೋಡಬೇಕೆಂಬ ಆಸೆಯನ್ನು ಹೊಂದಿರುತ್ತಾರೆ. ಅದರಲ್ಲಿಯೂ ದಟ್ಟ ಅರಣ್ಯದಲ್ಲಿ ಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಾ ಸಾಗುವ ಒಂಟಿ ಸಲಗ ಹಾಗೂ…

3 years ago

ರಜೌರಿ ಎನ್​ಕೌಂಟರ್​: ಮೈಸೂರು ಮೂಲದ ಯೋಧ ಹುತಾತ್ಮ

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಕರ್ನಾಟಕದ ಯೋಧ ಸೇರಿದಂತೆ ನಾಲ್ವರು ಹುತಾತ್ಮರಾಗಿದ್ದಾರೆ. ಇಬ್ಬರು ಕ್ಯಾಪ್ಟನ್ ಮಟ್ಟದ ಸೇನಾ ಅಧಿಕಾರಿಗಳು ಹುತಾತ್ಮರಾಗಿದ್ದು, ಒಬ್ಬ…

3 years ago

ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುವಂತಿದೆ ಈ ಸರ್ಕಾರಿ ಶಾಲೆ

By - ಪ್ರಶಾಂತ್‌ ಎಸ್‌  ಸರ್ಕಾರಿ ಶಾಲೆ ಎಂದರೆ ಅಲ್ಲಿ ಸೌಲಭ್ಯಗಳಿಲ್ಲ. ಮಕ್ಕಳ ಶೈಕ್ಷಣಿಕ ಪ್ರಗತಿ ಸಾಧ್ಯವಿಲ್ಲ ಎಂದು ಎಷ್ಟೋ ಪೋಷಕರು ಸಾಲ ಮಾಡಿಯಾದರೂ ತಮ್ಮ ಮಕ್ಕಳನ್ನು…

3 years ago

ನವೆಂಬರ್‌ 23ರಂದು ಕೆಆರ್‌ಎಸ್‌, ಕಬಿನಿ, ಹೇಮಾವತಿ ಜಲಾಶಯದಲ್ಲಿ ನೀರು ಎಷ್ಟಿದೆ?

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಭಾಗದ ಪ್ರಮುಖ ನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿರುವ ಅಣೆಕಟ್ಟೆಗಳಾದ ಕೃಷ್ಣ ರಾಜ ಸಾಗರ, ಕಬಿನಿ ಜಲಾಶಯ ಹಾಗೂ ಹೇಮಾವತಿ ಜಲಾಶಯಗಳಲ್ಲಿ ಇಂದು…

3 years ago