ಜಿಲ್ಲೆಗಳು

ಕೋಟೆ | ಹುಲಿ ದಾಳಿಗೆ ರೈತ ಬಲಿ

ಎಚ್.ಡಿ.ಕೋಟೆ : ಜಮೀನಿನಲ್ಲಿ ದನ ಮೇಯಿಸುತ್ತಿದ್ದಾಗ ಆದಿವಾಸಿ ರೈತನ ಮೇಲೆ ಹುಲಿ ದಾಳಿ ನಡೆಸಿದ ಪರಿಣಾಮ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ಬಂಡೀಪುರ ಅಭಯಾರಣ್ಯದ ಎನ್.ಬೇಗೂರು ಅರಣ್ಯ…

4 months ago

ಪತ್ನಿ ಜೊತೆ ಸಂಬಂಧ ಶಂಕೆ : ಮಗನಿಂದಲೇ ತಂದೆಯ ಹತ್ಯೆ

ಹನೂರು : ತನ್ನ ಪತ್ನಿಯ ಜೊತೆ ತಂದೆಯೇ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ಶಂಕಿಸಿ, ಕಲ್ಲಿನಿಂದ ತಂದೆಯ ತಲೆಗೆ ಹೊಡೆದು ಕೊಲೆ ಮಾಡಿರುವ ಘಟನೆ ರಾಮಾಪುರ ಪೊಲೀಸ್…

4 months ago

ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿ ತಿಳಿಯಲು ಸಮೀಕ್ಷೆ : ಸಮೀಕ್ಷೆಗೆ ಚಾಲನೆ ನೀಡಿ ಸಚಿವ ಚಲುವರಾಯಸ್ವಾಮಿ ಅಭಿಮತ

ಮಂಡ್ಯ : ಇಂದಿನಿಂದ ಆರಂಭವಾದ ಸಮೀಕ್ಷೆಯು ಜಾತಿ ಸಮೀಕ್ಷೆಯಾಗಿರುವುದಿಲ್ಲ. ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿ ತಿಳಿಯಲು ಸಮೀಕ್ಷೆ ಕೈಗೊಳ್ಳಲಾಗಿದೆ. ಸಮೀಕ್ಷೆದಾರರು ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ…

4 months ago

ಜಿಎಸ್‌ಟಿ ಜಾರಿ ಮಾಡಿ, ಹೆಚ್ಚೆಚ್ಚು ವಸೂಲಿ ಮಾಡಿದವರೇ ಈಗ ಬೆನ್ನು ತಟ್ಟಿಕೊಳ್ತಿದ್ದಾರೆ : ಸಿ.ಎಂ ವ್ಯಂಗ್ಯ

ಮೈಸೂರು : ಪ್ರಧಾನಿ ನರೇಂದ್ರ ಮೋದಿ ಬರೀ ಡೋಂಗಿ. GST ಜಾರಿ ಮಾಡಿದ್ದೂ ಮೋದಿ. GST ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ…

4 months ago

ಚಿರತೆ ದಾಳಿಗೆ ಮೇಕೆ ಬಲಿ

ಹನೂರು : ತಾಲ್ಲೂಕಿನ ಕೆ.ಗುಂಡಾಪುರ ಗ್ರಾಮದಲ್ಲಿ ಚಿರತೆಯೊಂದು ಜಮೀನಿಗೆ ಲಗ್ಗೆ ಇಟ್ಟು ಮೇವು ಮೇಯುತ್ತಿದ್ದ ಮೇಕೆಯೊಂದನ್ನು ಕೊಂದುಹಾಕಿದೆ. ಕೆ.ಗುಂಡಾಪುರ ಗ್ರಾಮದ ಭಾಸ್ಕರ್ ಎಂಬವರ ಜಮೀನಿನಲ್ಲಿ ಈ ಘಟನೆ…

4 months ago

ಹಿಂದೂ ಧರ್ಮವನ್ನು ದುರ್ಬಲಗೊಳಿಸಲು ಅನಧಿಕೃತ ಜಾತಿ ಸೃಷ್ಟಿ : ಸಂಸದ ಯದುವೀರ್ ಆರೋಪ

ಮೈಸೂರು : ಅನಧಿಕೃತ ಜಾತಿಗಳನ್ನು ಸೃಷ್ಟಿಸಿ ಹಿಂದೂ ಧರ್ಮವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತಚಾಮರಾಜ ಒಡೆಯರ್ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಯ…

4 months ago

ಜಾತಿಗಣತಿ ಕೈಬಿಡಲು ಸಂಸದ ಯದುವೀರ್‌ ಆಗ್ರಹ

ಮೈಸೂರು : ದಸರಾ ರಜೆ ಇರುವ ವೇಳೆ ಹಿಂದುಳಿದ ವರ್ಗಗಳ ಜಾತಿಗಣತಿ ಕೈಗೊಂಡಿರುವುದು ಅವೈಜ್ಞಾನಿಕವಾಗಿದ್ದು, ಕೇಂದ್ರ ಸರ್ಕಾರವು ಜನಗಣತಿ ನಡೆಸುವುದಾಗಿ ಘೋಷಣೆ ಮಾಡಿರುವುದರಿಂದ ರಾಜ್ಯ ಸರ್ಕಾರ ಕೈಗೊಂಡಿರುವ…

4 months ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಜಾತ್ರೆ: ಹರಿದು ಬಂದ ಜನಸಾಗರ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಇಂದು ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಮಲೆ ಮಹದೇಶ್ವರ…

4 months ago

ಗಣೇಶ ಮೂರ್ತಿಗೆ ಚಪ್ಪಲಿ ಹಾಕಿದ್ದ ಪ್ರಕರಣ: ದೇಗುಲಕ್ಕೆ ಬಂದಿದ್ದ ಮಹಿಳೆಯಿಂದಲೇ ಕೃತ್ಯ?

ಹಾಸನ: ಬೇಲೂರಿನಲ್ಲಿ ಗಣೇಶ ಮೂರ್ತಿಗೆ ಚಪ್ಪಲಿ ಹಾಕಿದ್ದ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯಿಂದಲೇ ಕೃತ್ಯ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಪುರಸಭೆ…

4 months ago

ಹಾಸನ| ಕಲ್ಲಿನ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು

ಹಾಸನ: ದೇವಾಲಯದ ಕಬ್ಬಿಣದ ಬಾಗಿಲು ತೆರೆದು ಕಲ್ಲಿನ ಗಣೇಶ ಮೂರ್ತಿಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿರುವ ಘಟನೆ ಹಾಸನ ಜಿಲ್ಲೆ ಬೇಲೂರು ಪಟ್ಟಣದಲ್ಲಿ ನಡೆದಿದೆ. ಸಾರಿಗೆ ಬಸ್‌…

4 months ago