ಹನೂರು : ಪಟ್ಟಣಕ್ಕೆ ಇದೇ 13 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದು ಕವನದ ಮೂಲಕ ಮೂಲಸೌಕರ್ಯ ಕಲ್ಪಿಸುವಂತೆ ಗ್ರಾಪಂ ಸದಸ್ಯ ನಾಗೇಂದ್ರ ಮನವಿ ಮಾಡಿಕೊಂಡ ಘಟನೆ ತಾಲೂಕಿನ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ)ದ ಮಾಜಿ ಅಧ್ಯಕ್ಷರು ಹಾಗೂ ಎಂ.ಸಿ.ಡಿ.ಸಿ.ಸಿ. ಬ್ಯಾಂಕ್ ಮತ್ತು ಮೈಮುಲ್ ನ ಮಾಜಿ ಅಧ್ಯಕ್ಷರಾದ ಶ್ರೀ.ಸಿ.ಬಸವೇಗೌಡ ರವರ ತಾಯಿ ಈರಮ್ಮ…
ಚಾಮರಾಜನಗರ: ಡಿ.13 ರಂದು ನಗರ ಮತ್ತು ಹನೂರಿನಲ್ಲಿ ನಡೆಯುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಬಿಜೆಪಿ ಮುಖಂಡರು, ಕಾರ್ಯಕರ್ತರು,…
ಅಂತರಸಂತೆ: ಗಂಡಾನೆಯೊಂದು ಮತ್ತೊಂದು ಕಾಡಾನೆಯೊಂದಿಗೆ ಕಾದಾಟ ನಡೆಸಿ ಗಂಭೀರವಾಗಿ ಗಾಯಗೊಂಡು ಬಳಿಕ ಸಾವನ್ನಪ್ಪಿರುವ ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದಲ್ಲಿ ನಡೆದಿದೆ. ಎಚ್.ಡಿ.ಕೋಟೆ ತಾಲ್ಲೂಕಿನ…
ಹನೂರು : ಚಾಮರಾಜನಗರ ಜಿಲ್ಲೆಯ ಹಿರಿಯ ಪತ್ರಕರ್ತ ಹಾಗೂ ನಿಂಪುವಾರ್ತೆ ದಿನಪತ್ರಿಕೆ ಸಂಪಾದಕ ಎನ್.ರಾಜೇಶ್ ಅವರಿಗೆ ಡಾ.ಅಂಬೇಡ್ಕರ್ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ ದೊರೆತಿದೆ. ನವ ದೆಹಲಿಯಲ್ಲಿ ಡಿಸೆಂಬರ್…
ಮೈಸೂರು: ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದವರ ವತಿಯಿಂದ ಇಂದು ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ನಗರದ ಕೋಟೆ…
ಮೈಸೂರು: ಮೈಸೂರಿನ ಶ್ರೀರಾಂಪುರ ಪಟ್ಟಣ ಪಂಚಾಯಿತಿಗೆ ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆ ಮತ್ತು ವಾಜಪೇಯಿ ಯೋಜನೆಯ ಮನೆಗಳ ನಿರ್ಮಾಣಕ್ಕೆ ೫೦ ಮನೆಗಳ ಗುರಿ ನಿಗಧಿಪಡಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.…
ಹನೂರು : ಕನ್ನಡ ಚಲನಚಿತ್ರದ ಗೀತೆಯನ್ನು ಟಿಬೆಟಿಯನ್ ಮಹಿಳೆ ಸುಶ್ರಾವ್ಯವಾಗಿ ಹಾಡಿ ಗಮನ ಸೆಳೆದಿರುವ ಘಟನೆ ತಾಲ್ಲೂಕಿನ ಒಡೆಯರಪಾಳ್ಯ ಗ್ರಾಮದ ಟಿಬೆಟಿಯನ್ ಕ್ಯಾಂಪ್ ನಲ್ಲಿ ನಡೆದಿದೆ. ಟಿಬೆಟಿಯನ್…
ಮೈಸೂರು: ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘದಿಂದ ಆಯೋಜಿಸಿದ್ದ ಕ್ರೀಡಾ, ಪ್ರತಿಭಾಪುರಸ್ಕಾರ ಹಾಗೂ ಸಂಘದ ವಾರ್ಷಿಕೋತ್ಸವ ಸಮಾರಂಭದಲ್ಲಿ ಶಾಸಕ ಜಿ.ಟಿ.ದೇವೇಗೌಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿದರು. ವಿಜಯನಗರ…
ಮೈಸೂರು : ಬಹುರೂಪಿ ಚಲನಚಿತ್ರೋತ್ಸವಕ್ಕೆ ಮೂರನೇ ದಿನವೂ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಶ್ರೀರಂಗ ರಂಗಮಂದಿರದಲ್ಲಿ ಭಾನುವಾರ ಪ್ರದರ್ಶನಗೊಂಡ ಮೂರು ಸಿನಿಮಾಗಳ ಪೈಕಿ ಮಧ್ಯಾಹ್ನ ೨ ರಿಂದ ೪.೩೦ರವೆರೆಗೆ…