ಜಿಲ್ಲೆಗಳು

ರೈಲಿಗೆ ಸಿಲುಕಿ ಜಿಂಕೆಗಳ ಸಾವು

ಮೈಸೂರು : ನಂಜನಗೂಡು ಸಮೀಪದ ಚಿನ್ನದಗುಡಿಹುಂಡಿಯ ಬಳಿ ರೈಲಿಗೆ ಸಿಲುಕಿ  7 ವರ್ಷದ ಎರಡು ಜಿಂಕೆಗಳು ಸಾವಿಗೀಡಾಗಿರುವ  ಘಟನೆ ನಡೆದಿದೆ. ಮೈಸೂರಿನಿಂದ ಚಾಮರಾಜನಗರಕ್ಕೆ ಬೆಳಗ್ಗೆ ಬರುತ್ತಿದ್ದ ರೈಲಿಗೆ…

3 years ago

ಫೇಸ್ ಬುಕ್ ನಲ್ಲಿ ಪರಿಚಯವಾದವನಿಂದ ಮಹಿಳೆಗೆ ವಂಚನೆ

ಮೈಸೂರು: ಫೇಸ್‌ಬುಕ್‌ನಲ್ಲಿ ಪರಿಚಯವಾದ ವ್ಯಕ್ತಿಯೊಬ್ಬ ಕೆಲಸ ಕೊಡಿಸುವುದಾಗಿ ಮಹಿಳೆಯೊಬ್ಬರ ಸರವನ್ನು ಉಪಾಯವಾಗಿ ತೆಗೆದುಕೊಂಡು ಪರಾರಿಯಾಗಿದ್ದಾನೆ. ‘ಫೇಸ್‌ಬುಕ್‌ನಲ್ಲಿ ಪರಿಚಯವಾದ ಬಳ್ಳಾರಿ ಮೂಲದ ಸಂತೋಷ್‌ ಹೆಸರಿನ ವ್ಯಕ್ತಿಯು ಕೆಲಸ ಕೊಡಿಸುವುದಾಗಿ…

3 years ago

ಮೈಸೂರಿನಲ್ಲಿ ವಿದೇಶಿ ವಿದ್ಯಾರ್ಥಿ ನೇಣಿಗೆ ಶರಣು

ಮೈಸೂರು: ವಿದೇಶಿ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದಾರೆ. ಮೈಸೂರಿನ ಗೋಕುಲಂ ಬಡಾವಣೆ ನಿವಾಸಿ ಜೋರ್ಡಾನ್ ದೇಶದ ಕರಕ್ ನಗರದ ನಿವಾಸಿ ಕ್ಯೂಸೆ ಸುಹೇಲ್ ಇಸಾ ಆಲ್ಬಗೇನ್ ಮೃತ ವಿದ್ಯಾರ್ಥಿ.…

3 years ago

ಗ್ರಾಮಕ್ಕೆ ಲಗ್ಗೆ ಇಟ್ಟ ಆನೆ ಹಿಂಡು: ರೈತರು ಕಂಗಾಲು

ಚಾ. ನಗರದ ಅರಕಲವಾಡಿ ,ಲಿಂಗನಪುರದಲ್ಲಿ ಆನೆ ದಾಳಿಗೆ ಬೆಳೆ, ಫಸಲು ನಾಶ ಚಾಮರಾಜನಗರ: ತಾಲ್ಲೂಕಿನ ಅರಕಲವಾಡಿ, ಲಿಂಗನಪುರದಲ್ಲಿ ಮಂಗಳವಾರ ರಾತ್ರಿ ಕಾಡಾನೆಗಳು ಹಿಂಡು ಹಿಂಡಾಗಿ ರೈತರ ಜಮೀನುಗಳಿಗೆ…

3 years ago

ಯಾವುದೇ ವಿದ್ಯಾರ್ಥಿವೇತನ ಸ್ಥಗಿತಗೊಳಿಸಿಲ್ಲ : ಸಚಿವ ಸೋಮಣ್ಣ ಸ್ಪಷ್ಟನೆ

ಚಾಮರಾಜನಗರ: ಎಸ್ಸಿ,ಎಸ್ಟಿ, ವಿದ್ಯಾರ್ಥಿಗಳ ಯಾವುದೇ ವಿದ್ಯಾರ್ಥಿವೇತನ ಸ್ಥಗಿತಗೊಳಿಸಿಲ್ಲ. ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಸ್ಪಷ್ಟಪಡಿಸಿದರು. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ೧…

3 years ago

ಶಾಸಕರಿಂದ ಸಿಎಂ ಮೇಲೆ ಹೆಚ್ಚು ನಿರೀಕ್ಷೆ : ಡಿ.12ರ ಕಾರ್ಯಕ್ರಮ ಯಶಸ್ವಿಗೆ ಸೋಮಣ್ಣ ಮನವಿ

ಚಾಮರಾಜನಗರ: ಡಿ.೧೨ ರಂದು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಚಾಲನೆ ನೀಡಲು ಆಗಮಿಸುತ್ತಿರುವ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಮೇಲೆ ನಾನು ಸೇರಿದಂತೆ ನಾಲ್ವರು ಶಾಸಕರು…

3 years ago

ವಿದ್ಯಾರ್ಥಿವೇತನ ರದ್ದು ಖಂಡಿಸಿ ಬಿವಿಎಫ್ ಪ್ರತಿಭಟನೆ

ಚಾಮರಾಜನಗರ: ಎಸ್ಸಿ, ಎಸ್ಟಿ, ಒಬಿಸಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿವೇತನ ರದ್ದುಪಡಿಸಿರುವ ಆದೇಶ ಹಿಂಪಡಯಬೇಕು ಹಾಗೂ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಬಹುಜನ ವಾಲೆಂಟಿಯರ್ ಫೋರ್ಸ್ (ಬಿವಿಎಫ್) ಜಿಲ್ಲಾ…

3 years ago

ಶ್ರೀರಂಗಪಟ್ಟಣ : ಡಿ.9ರಂದು ಸಾರ್ವಜನಿಕರ ಕುಂದುಕೊರತೆ ಸಭೆ

ಶ್ರೀರಂಗಪಟ್ಟಣ: ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಡಿ.೯ರಂದು ಬೆಳಿಗ್ಗೆ ೧೧ರಿಂದ ಮಧ್ಯಾಹ್ನ ೨.೩೦ ಗಂಟೆಯವರೆಗೆ ಮಂಡ್ಯ ಲೋಕಾಯುಕ್ತ ಪೊಲೀಸ್ ಘಟಕದ ಅಧಿಕಾರಿಗಳು ಸಾರ್ವಜನಿಕರ ಕುಂದುಕೊರತೆ ಸಭೆಯನ್ನು ನಡೆಸಲಿದ್ದಾರೆ. ಸಭೆಯಲ್ಲಿ…

3 years ago

ಡಿ.10ಕ್ಕೆ ಮೈಸೂರು ಒಡಿಸ್ಸಿ ಉತ್ಸವ

ಮೈಸೂರು: ರುದ್ರ ನೃತ್ಯಯೋಗ ಶಾಲಾ, ಇಂಟರ್ ನ್ಯಾಷಿನಲ್ ಫೋರಂ, ಪುರಿ ಜಗನ್ನಾಥ ಕಲ್ಚರಲ್ ಅಂಡ್ ವೆಲ್‌ಫೇರ್ ಟ್ರಸ್ಟ್ ಸಹಭಾಗಿತ್ವದಲ್ಲಿ ಇದೇ ಮೊದಲ ಬಾರಿಗೆ ನಗರದಲ್ಲಿ ಮೈಸೂರು ಒಡಿಸ್ಸಿ…

3 years ago

ಡಾ.ಡಿ.ಸಿ.ನಂಜುಂಡ ಅವರ ಮೂರು ಪುಸ್ತಕಗಳ ಬಿಡುಗಡೆ

ಮೈಸೂರು: ಕೊರೊನಾ ಕಾಲದಲ್ಲಿ ಸುಪ್ರೀಂ ಕೋರ್ಟ್ ಸರ್ಕಾರಗಳಿಗೆ ತರಾಟೆ ತೆಗೆದುಕೊಳ್ಳದೇ ಹೋಗಿದ್ದರೆ, ಇನ್ನು ಸಾಕಷ್ಟು ಅನಾಹುತಗಳನ್ನು ಆಗುತ್ತಿದ್ದವು ಎಂದು ಮೈಸೂರು ವಿಶ್ವವಿದ್ಯಾಲಯದ ಸಮಾಜ ವಿಜ್ಞಾನದ ಡೀನ್ ಪ್ರೊ.ಮುಜಾಫರ್…

3 years ago