ಜಿಲ್ಲೆಗಳು

ನನ್ನ ಹೆಣ ಕೂಡ ಬಿಜೆಪಿಗೆ ಹೋಗಲ್ಲ : ಸಿಎಂ ಸಿದ್ದರಾಮಯ್ಯ

ಮೈಸೂರು : ನನ್ನ ರಾಜಕೀಯ ಜೀವನವೇ ಸೆಕ್ಯೂಲರಿಸಂನಿಂದ ಕೂಡಿದೆ. ನನ್ನ ಹೆಣ ಕೂಡ ಬಿಜೆಪಿಗೆ ಹೋಗುವುದಿಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ಆದಿಚುಂಚನಗಿರಿ…

3 years ago

ಸಫಾರಿ ವಾಹನದ ಮೇಲೆ ಆನೆ ದಾಳಿ

ಮೈಸೂರು : ಸಫಾರಿ ವಾಹನಗಳ‌ ಮೇಲೆ ಆನೆ ದಾಳಿ ನಡೆಸಲು ಮುಂದಾದ ಘಟನೆ ನಾಗರಹೊಳೆ ಅರಣ್ಯದಲ್ಲಿ ನಡೆದಿದೆ. ಹುಣಸೂರು ತಾಲೂಕಿನ‌ ನಾಗರಹೊಳೆ ಅರಣ್ಯ ಪ್ರದೇಶದ ಕುಟ್ಟ ರಸ್ತೆಯಲ್ಲಿ…

3 years ago

ವಿದ್ಯುತ್ ತಗುಲಿ ಚೆಸ್ಕಾಂ ಸಿಬ್ಬಂದಿ ಮೃತ್ಯು

ಮಡಿಕೇರಿ : ಕೆಲಸದ ವೇಳೆ ವಿದ್ಯುತ್ ತಗುಗುಲಿ ಚೆಸ್ಕಾಂ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆಯ ಕುಟ್ಟಂದಿ ಗ್ರಾಮದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಮಾರ್ನಾಲು ಮೂಲದ ಬಸವರಾಜ್ ತೆಗ್ಗಿ…

3 years ago

ಪ್ರತಾಪ್ ಸಿಂಹ ಪೊಲಿಟಿಕಲ್ ಟೆರರಿಸ್ಟ್ : ಪ್ರೊ ಮಹೇಶ್‌ಚಂದ್ರ ಗುರು

ಮೈಸೂರು : ಸಂಸದ ಪ್ರತಾಪ್​​ ಸಿಂಹ ಒಬ್ಬ ಪೊಲಿಟಿಕಲ್ ಟೆರರಿಸ್ಟ್ ಎಂದು ಪ್ರೊ. ಮಹೇಶ್‌ ಚಂದ್ರ ಗುರು ವಾಗ್ದಾಳಿ ಮಾಡಿದ್ದಾರೆ. ನಗರದ ಮಾನಸ‌ ಗಂಗೋತ್ರಿಯಲ್ಲಿ ನಡೆದ ಮಹಿಷ…

3 years ago

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು : ಪ್ರಯಾಣಿಕರು ಪಾರು

ಶ್ರೀರಂಗಪಟ್ಟಣ : ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರು ಹೊತ್ತಿ ಉರಿದಿರುವ ಘಟನೆ ತಾಲ್ಲೂಕಿನ ಗೌಡಹಳ್ಳಿ ಗೇಟ್ ಬಳಿ ಸಂಭವಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾರು ಸಂಪೂರ್ಣ ಭಸ್ಮವಾಗಿದೆ.…

3 years ago

ಕಬ್ಬಿನ ಲಾರಿಗೆ ತಗುಲಿದ ವಿದ್ಯುತ್ : ಇಬ್ಬರ ಸಾವು

ಮಳವಳ್ಳಿ : ಕಬ್ಬಿನ ಲಾರಿಗೆ ಜೋತುಬಿದ್ದ ವಿದ್ಯುತ್ ಲೇನ್ ತಗುಲಿ ಚಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ಹನೂರು ತಾಲ್ಲೂಕಿನ ಮೂಡಹಳ್ಳಿ ಗ್ರಾಮದ ಗುಂಡಾಲ್ ಜಲಾಶಯಕ್ಕೆ ಹೋಗುವ…

3 years ago

ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾ ಆಚರಿಸಲು ಬಿಡುವುದಿಲ್ಲ: ಪ್ರತಾಪ್ ಸಿಂಹ

ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾ ಆಚರಿಸಲು ಬಿಡುವುದಿಲ್ಲ. ಸಂಘರ್ಷವಾದರೂ ತಡೆಯುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಷಾ ದಸರಾ…

3 years ago

ಬಿಜೆಪಿ ಸಂಸದರು ಕೆಆರ್‌ಎಸ್‌ ವೀಕ್ಷಣೆ ಬಿಟ್ಟು ಕೇಂದ್ರದ ಮೇಲೆ ಒತ್ತಡ ಹೇರಲಿ: ಚಲುವರಾಯಸ್ವಾಮಿ

ಮಂಡ್ಯ: ರಾಜ್ಯದ ಬಿಜೆಪಿ ಸಂಸದರು, ಕೆಆರ್'ಎಸ್ ವೀಕ್ಷಣೆ ಮಾಡುವುದನ್ನು ಬಿಟ್ಟು ದೆಹಲಿಗೆ ಹೋಗಿ, ಕಾವೇರಿ ನದಿ ನೀರು ಪ್ರಾಧಿಕಾರಕ್ಕೆ ವಸ್ತುಸ್ಥಿತಿ ಮನವರಿಕೆ ಮಾಡಿಕೊಟ್ಟು ಒತ್ತಡ ಹಾಕಲಿ ಎಂದು…

3 years ago

ಕಾವೇರಿಗಾಗಿ ಕೈಜೋಡಿಸಿದ ವಕೀಲರು

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ವಕೀಲರು ಮಂಡ್ಯದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮಂಡ್ಯ ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ…

3 years ago

ಕುಕ್ಕರಹಳ್ಳಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ

ಮೈಸೂರು : ಕುಕ್ಕರಹಳ್ಳಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಮೈಸೂರು ವಿಶ್ವ ವಿದ್ಯಾನಿಲಯ ವ್ಯಾಪ್ತಿಯ ಕುಕ್ಕರಹಳ್ಳಿ ಕೆರೆಯಲ್ಲಿ ಮೊಸಳೆಯೊಂದು ನೀರಿನೊಳಗಡೆ ತೇಲುತ್ತಿರುವ ದೃಶ್ಯ ಕಂಡು ಬಂದಿದೆ. ಬೆಳಿಗ್ಗೆ ವಾಯುವಿಹಾರಕ್ಕೆಂದು…

3 years ago