ನಂಜನಗೂಡು : ನಂಜನಗೂಡು ತಾಲ್ಲೂಕು ಕಾಂಗ್ರೆಸ್ ವತಿಯಿಂದ ಮಾಜಿ ಸಂಸದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿ.ಆರ್.ಆರ್.ಧ್ರುವನಾರಾಯಣ್ ಮತ್ತು ಪತ್ನಿ ವೀಣಾ ಧ್ರುವನಾರಾಯಣ್ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ನಗರದ…
ಚಾಮರಾಜನಗರ : ನಾನು ಯಾವ ಕ್ಷೇತ್ರದಿಂದಲೂ ಟಿಕೆಟ್ ಕೇಳಿಲ್ಲ. ವರಿಷ್ಠರು ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ. ಆದರೆ ಒಂದಂತು ಸತ್ಯ. ಸೋಮಣ್ಣ ಅಭಿವೃದ್ಧಿ ಪರ. ಸೋಮಣ್ಣ ಇದ್ದರೆ…
ಮೈಸೂರು : ನಂದಿನಿ ಉಳಿಸುವಂತೆ ಒತ್ತಾಯಿಸಿ ಮೈಸೂರು ನಗರ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವಿವಿಪುರಂನ ಅಮೂಲ್ ಮಳಿಗೆ ಎದುರು ಪ್ರತಿಭಟನೆ ನಡೆಯಿತು. ಇಂದು ನಡೆದ ಪ್ರತಿಭಟನೆಯಲ್ಲಿ…
ಮೈಸೂರು : ಹಾಲು ಕೊಡುವಂತಹ ಗೋವಿನ ಹತ್ಯೆ ನಿಷೇಧಕ್ಕಾಗಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತಂದಿದ್ದು ಭಾರತೀಯ ಜನತಾ ಪಕ್ಷ. ನಮಗೆ ಕಾಂಗ್ರೆಸ್ ನವರಿಂದ, ಜೆಡಿಎಸ್ ನವರಿಂದ…
ನಂಜನಗೂಡು : ತಾಲ್ಲೂಕಿನ ಕಳಲೆ ಗ್ರಾಮದ ಲಕ್ಷ್ಮೀಕಾಂತಸ್ವಾಮಿ ರಥೋತ್ಸವ ಶನಿವಾರ ಅಪಾರ ಸಂಖ್ಯೆಯ ಭಕ್ತರ ಸಮ್ಮಖದಲ್ಲಿ ವಿಜೃಂಭಣೆಯಿಂದ ಜರುಗಿತು. ಬೆಳಿಗ್ಗೆ ಲಕ್ಷ್ಮೀಕಾಂತಸ್ವಾಮಿಗೆ ದೇವಾಲಯದ ಪ್ರಧಾನ ಅರ್ಚಕ ಎಚ್.ಡಿ.ವಿನಯ್…
ಮಂಡ್ಯ : ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ನಾಲೆಗೆ ಜಾರಿ ಬಿದ್ದು ಬಾಲಕನೊಬ್ಬ ಸಾವಿಗೀಡಾಗಿರುವ ಘಟನೆ ಎಚ್.ಮಲ್ಲಿಗೆರೆ ಫಾರಂ ಬಳಿಯ ವಿಶ್ವೇಶ್ವರಯ್ಯ ನಾಲೆಯಲ್ಲಿ ಸಂಭವಿಸಿದೆ. ಮೂಲತಃ ಹೊನಗಾನಹಳ್ಳಿ ಗ್ರಾಮದ…
ಕುಶಾಲನಗರ : ಪುರಸಭೆ ವ್ಯಾಪ್ತಿಯ ಗಂಧದಕೋಟೆ ಗ್ರಾಮದ ಬಡಾವಣೆಯಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಈ ಬಡಾವಣೆಯು ಎರಡು ದಶಕದಿಂದ…
ಮೈಸೂರು: ‘ಬಿಜೆಪಿಯು ಮೀಸಲಾತಿಯನ್ನು ಚುನಾವಣೆಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ‘ಸಂವಿಧಾನ ಬಚಾವೋ–ದೇಶ ಬಚಾವೋ’ ಎಂಬ ಘೋಷಣೆಯಡಿ ಕಾಂಗ್ರೆಸ್…
ನಂಜನಗೂಡು: ಪುರಾಣ ಪ್ರಸಿದ್ಧ ಶ್ರೀಕಂಠೇಶ್ವರ ಸ್ವಾಮಿ ಗೌತಮ ಪಂಚ ರಥೋತ್ಸವ ಭಾನುವಾರ ಬೆಳಿಗ್ಗೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ನಿರೀಕ್ಷೆಗೂ ಮೀರಿ ಬಂದಿದ್ದ ಭಕ್ತರು ಮಹೋತ್ಸವವನ್ನು…
ಮಂಡ್ಯ: ಶೋಭಕೃತ್ ನಾಮ ಸಂವತ್ಸವರದ ವಿಶ್ವ ವಿಖ್ಯಾತ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಚಲುವನಾಯಣಸ್ವಾಮಿಯ ವಜ್ರಖಚಿತ ವೈರಮುಡಿ ಉತ್ಸವ ಲಕ್ಷಾಂತರ ಭಕ್ತರ ಜಯಘೋಷದ ನಡುವೆ ಬೆಳಗಿನ ಜಾವ…