ನಂಜನಗೂಡು : ಎರಡು ವರ್ಷಗಳ ಹಿಂದೆ ರಸ್ತೆ ಅಫಘಾತದಲ್ಲಿ ಮೃತನಾದ ಮಗನ ಸಾವಿಗೆ ಕಾರಣನಾದ ಆರೋಪಿಯನ್ನು ಈವರೆಗೂ ಬಂಧಿಸಿಲ್ಲ ಎಂದು ಆರೋಪಿಸಿ ಇಲ್ಲಿನ ಪುರಸಭೆಯ ಮಾಜಿ ಸದಸ್ಯರಾದ,…
ಸಾಲಿಗ್ರಾಮ: ಪಟ್ಟಣದ ಪೊಲೀಸ್ ಠಾಣೆಯ ನೂತನ ಪೊಲೀಸ್ ಇನ್‌ಸ್ಪೆಕ್ಟರ್ ಆಗಿ ಜಿ.ಕೃಷ್ಣರಾಜು ಬುಧವಾರ ಅಧಿಕಾರ ಸ್ವೀಕರಿಸಿದರು. ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಆಗಿ ಈ ಹಿಂದೆ…
ಯಳಂದೂರು: ಕಾಡಂಚಿನ ಗ್ರಾಮಗಳಲ್ಲಿ ಜಮೀನುಗಳಿಗೆ ಹೆಚ್ಚುತ್ತಿರುವ ಪ್ರಾಣಿಗಳ ದಾಳಿ ನಿಯಂತ್ರಿಸಬೇಕೆಂದು ಆಗ್ರಹಿಸಿ ರೈತ ಸಂಘದ ಮುಖಂಡರು ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ (209) ಸಂಚಾರ ತಡೆದು ಪ್ರತಿಭಟಿಸಿದರು. ಬಿಳಿಗಿರಿರಂಗನಬೆಟ್ಟ…
ಮಂಡ್ಯ: ಮಿಮ್ಸ್‌ನ ತುರ್ತು ಚಿಕಿತ್ಸಾ ಘಟಕದ ಶೌಚಾಲಯದಲ್ಲಿ 40 ದಿನದ ಭ್ರೂಣ ಪತ್ತೆಯಾಗಿದೆ. ಮಂಗಳವಾರ ರಾತ್ರಿ ಶೌಚಾಲಯಕ್ಕೆ ತೆರಳಿದ್ದ ಮಹಿಳೆಗೆ ಗಜಪ್ರಸವ ಆಗಿದ್ದು, ಆ ಭ್ರೂಣವನ್ನು ಶೌಚಾಲಯದಲ್ಲೇ…
ಶ್ರೀರಂಗಪಟ್ಟಣ: ತಾಲ್ಲೂಕಿನ ಟಿ.ಎಂ.ಹೊಸೂರು ಗೇಟ್ ಬಳಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳದಲ್ಲಿದ್ದವರು ಭಯಭೀತರಾಗಿ ದಿಕ್ಕಾಪಾಲಾಗಿ ಓಡಿದ ಪ್ರಸಂಗ ಮಂಗಳವಾರ ಸಂಜೆ ನಡೆದಿದೆ. ಬೆಂಗಳೂರು-ಮೈಸೂರು ಹೆದ್ದಾರಿಗೆ ಹೊಂದಿಕೊಂಡಂತೆ ಟಿ.ಎಂ.ಹೊಸೂರು ರಸ್ತೆಯಲ್ಲಿರುವ…
ಮಡಿಕೇರಿ: ಕೇರಳದಿಂದ ಕಸ ತಂದು ಇಲ್ಲಿಯ ಮಾಕುಟ್ಟ ಸಮೀಪದ ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ಪೆಂಚಾಳಯ್ಯ ಹಾಗೂ ಶೀನ ಎಂದು…
ಗುಂಡ್ಲುಪೇಟೆ: ನೇರ ನೇಮಕ ಮತ್ತು ನೇರ ವೇತನಕ್ಕೆ ಆಗ್ರಹಿಸಿ ಪಟ್ಟಣದ ಪುರಸಭೆಯ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು. ಪಟ್ಟಣದ ಪುರಸಭಾ ಕಚೇರಿಯ ಮುಂದೆ ನಡೆದ ಧರಣಿಯಲ್ಲಿ ಪಾಲ್ಗೊಂಡು…
ಮೈಸೂರು: ನೇತಾಜಿ ನಗರ ಬಡಾವಣೆಯ ನಾಗರಿಕ ಸೌಲಭ್ಯಗಳ ಕುಂದು ಕೊರತೆಗಳನ್ನು ತಕ್ಷಣ ಬಗೆಹರಿಸುವಂತೆ ಬಡಾವಣೆಯ ನಿವಾಸಿಗಳು ಇಂದು ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದ ಶಾಸಕ ಜಿ ಟಿ…
ಮೈಸೂರು : ಇಂದು ಮಂಡನೆಯಾದ 2023ರ ಕೇಂದ್ರ ಬಜೆಟ್ ಕುರಿತು ಜಿಲ್ಲೆಯ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ರವರು ಕೇಂದ್ರ ಸರ್ಕಾರದ ಈ ಸಾಲಿನ ಬಜೆಟ್,…
ಚಾಮರಾಜನಗರ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್. ಗೋವಿಂದಪ್ಪ ಎಂಬವರನ್ನು ಅಮಾನತು ಮಾಡಿ ಜಿಪಂ ಸಿಇಒ ಕೆ.ಎಂ.…