ಜಿಲ್ಲೆಗಳು

ಶಿಷ್ಯವೇತನ ಬಿಡುಗಡೆಗೆ ಆಗ್ರಹ

ಮೈಸೂರು: ಮೈಸೂರು ವಿವಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯವೇತನವನ್ನು ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಪ್ರಜಾಪಾರ್ಟಿ(ರೈತಪರ್ವ) ರಾಜ್ಯಾಧ್ಯಕ್ಷ ಡಾ.ಬಿ.ಶಿವಣ್ಣ ಆಗ್ರಹಿಸಿದರು. ಜಿಲ್ಲಾ…

4 years ago

ಚಾಲೆಂಜಿಂಗ್ ಮೋಡ್ ಪ್ರವಾಸಿತಾಣವಾಗಿ ವಸ್ತುಪ್ರದರ್ಶನ?

ಕೇಂದ್ರ ಪ್ರವಾಸೋದ್ಯಮ ಸಚಿವರ ಟ್ವೀಟ್ ಹುಟ್ಟು ಹಾಕಿದ ಚರ್ಚೆ, ಸ್ವದೇಶಿ ದರ್ಶನ್ ಯೋಜನೆ ಜೋಡಿಸುವ ನಿರೀಕ್ಷೆ ಗಿರೀಶ್ ಹುಣಸೂರು ಮೈಸೂರು: ಕೇಂದ್ರ ಬಜೆಟ್‌ನಲ್ಲಿ ಚಾಲೆಂಜ್ ಮೋಡ್‌ನಡಿ 50…

4 years ago

ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಪೊಲೀಸ್‌ ಪೇದೆ

ಮಡಿಕೇರಿ: ಪೊಲೀಸ್ ಪೇದೆಯೊಬ್ಬ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಡಿಕೇರಿ ನಗರದಲ್ಲಿ ಗುರುವಾರ ನಡೆದಿದೆ. ಸೋಮಶೇಖರ್ ಸಜ್ಜನ್ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮಾಂತರ…

4 years ago

ಹನೂರು : ಸ್ಮಶಾನವಿಲ್ಲದೆ ಖಾಸಗಿ ಜಮೀನಿನಲ್ಲಿ ಅಂತ್ಯಸಂಸ್ಕಾರ

ಹನೂರು: ಶವ ಸಂಸ್ಕಾರ ನೆರವೇರಿಸಲು ಸ್ಮಶಾನ ವ್ಯವಸ್ಥೆ ಇಲ್ಲದ್ದರಿಂದ ಮೃತಪಟ್ಟ ಮಹಿಳೆಯ ಶವವನ್ನು ಖಾಸಗಿ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಿರುವ ಘಟನೆ ಹನೂರು ತಾಲ್ಲೂಕಿನ ವಿ.ಎಸ್.ದೊಡ್ಡಿ ಗ್ರಾಮದಲ್ಲಿ ನಡೆದಿದೆ.…

4 years ago

ಫೆ.4ರಂದು ಮಳವಳ್ಳಿಯಲ್ಲಿ ಮದ್ಯ ನಿಷೇಧ

ಮಂಡ್ಯ : ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಫೆ.3ರಂದು ಬೆಳಿಗ್ಗೆ 6 ಗಂಟೆಯಿಂದ ಫೆ.4ರ ಮಧ್ಯರಾತ್ರಿಯವರೆಗೆ ಮಳವಳ್ಳಿ ಪಟ್ಟಣ ಹಾಗೂ ಮಳವಳ್ಳಿ ಪಟ್ಟಣದ 5 ಕಿ.ಮೀ. ಸುತ್ತಳತೆ…

4 years ago

ಯಶಸ್ವಿನಿ ಯೋಜನೆಗೆ ಅಭೂತಪೂರ್ವ ಸ್ಪಂದನೆ : ಎಸ್.ಟಿ.ಸೋಮಶೇಖರ್

ಮೈಸೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯಶಸ್ವಿನಿ ಯೋಜನೆ ಮರುಜಾರಿಯಿಂದ ಜನವರಿ ಒಂದೇ ತಿಂಗಳಲ್ಲೇ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಸುಮಾರು ಒಂದು ಸಾವಿರಕ್ಕೂ ಅಧಿಕ ಸದಸ್ಯರು ಗುಣಮಟ್ಟದ…

4 years ago

ಯೂಟ್ಯೂಬ್ ಕಥಾ ಸ್ಪರ್ಧೆ ವಿಜೇತೆಗೆ ಸನ್ಮಾನ

ಗುಂಡ್ಲುಪೇಟೆ: ಕರುನಾಡು ಯುವಶಕ್ತಿ ಸಂಘಟನೆಯಿಂದ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯೂಟ್ಯೂಬ್ ಕಥಾ ಸ್ಪರ್ಧೆ ವಿಜೇತೆ ಯಾಸ್ಮೀನ್ ಬಾನು ಅವರನ್ನು ಸನ್ಮಾನಿಸಲಾಯಿತು. ಗುಂಡ್ಲುಪೇಟೆ ಪಟ್ಟಣದ ಹೆಚ್.ಎಸ್.ಮಹದೇವ…

4 years ago

ನೂತನ ಜಿಲ್ಲಾ ನ್ಯಾಯಾಧೀಶರಾದ ಸಂಗ್ರೇಶಿ ಅವರಿಗೆ ಅಭಿನಂದನೆ

ಮೈಸೂರು: ಮೈಸೂರು ಜಿಲ್ಲಾ ವಕೀಲರ ಸಂಘದ ವತಿಯಿಂದ ಗುರುವಾರ ಜಿಲ್ಲಾ ನ್ಯಾಯಾಲಯದ ನೂತನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜಿ.ಎಸ್.ಸಂಗ್ರೇಶಿ ಅವರನ್ನು ಅಭಿನಂದಿಸಲಾಯಿತು. ನ್ಯಾಯಾಲಯದ ಹಳೇ…

4 years ago

ಉಪ ನಿರ್ದೇಶಕರಾಗಿ ಬಿ.ಎಸ್.ಪ್ರಭಾ ವರ್ಗಾವಣೆ

ಮೈಸೂರು: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪ ನಿರ್ದೇಶಕರಾಗಿ ಬಿ.ಎಸ್.ಪ್ರಭಾ ವರ್ಗಾವಣೆಯಾಗಿದ್ದು, ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನಾ ಸಮನ್ವಯಾಧಿಕಾರಿಯಾಗಿದ್ದ ಪ್ರಭಾ…

4 years ago

ಬೆಟ್ಟದಪುರ : ನಿಷೇಧವಿದ್ದರೂ ಜಾನುವಾರು ತಂದ ರೈತರು

ಬೆಟ್ಟದಪುರ : ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜಾನುವಾರು ಸಂತೆಗಳನ್ನು ನಿಷೇಧಿಸಿದ್ದರೂ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದ ಹರದೂರು ಗೇಟ್‌ನಲ್ಲಿ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಜಾತ್ರೋತ್ಸವದ…

4 years ago