ಜಿಲ್ಲೆಗಳು

ಅರಣ್ಯದಲ್ಲಿ ತ್ಯಾಜ್ಯ ಸುರಿದ ಇಬ್ಬರ ಬಂಧನ

ಮಡಿಕೇರಿ: ಕೇರಳದಿಂದ ಕಸ ತಂದು ಇಲ್ಲಿಯ ಮಾಕುಟ್ಟ ಸಮೀಪದ ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ಪೆಂಚಾಳಯ್ಯ ಹಾಗೂ ಶೀನ ಎಂದು…

4 years ago

ಪುರಸಭೆ ಹೊರಗುತ್ತಿಗೆ ನೌಕರರ ಧರಣಿ

ಗುಂಡ್ಲುಪೇಟೆ: ನೇರ ನೇಮಕ ಮತ್ತು ನೇರ ವೇತನಕ್ಕೆ ಆಗ್ರಹಿಸಿ ಪಟ್ಟಣದ ಪುರಸಭೆಯ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು. ಪಟ್ಟಣದ ಪುರಸಭಾ ಕಚೇರಿಯ ಮುಂದೆ ನಡೆದ ಧರಣಿಯಲ್ಲಿ ಪಾಲ್ಗೊಂಡು…

4 years ago

ಕುಂದುಕೊರತೆ ನಿವಾರಿಸುವಂತೆ ಜಿ ಟಿ ದೇವೇಗೌಡರಿಗೆ ಮನವಿ

ಮೈಸೂರು: ನೇತಾಜಿ ನಗರ ಬಡಾವಣೆಯ ನಾಗರಿಕ ಸೌಲಭ್ಯಗಳ ಕುಂದು ಕೊರತೆಗಳನ್ನು ತಕ್ಷಣ ಬಗೆಹರಿಸುವಂತೆ ಬಡಾವಣೆಯ ನಿವಾಸಿಗಳು ಇಂದು ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದ ಶಾಸಕ ಜಿ ಟಿ…

4 years ago

2023ರ ಕೇಂದ್ರ ಬಜೆಟ್‌ ಎಲ್ಲಾ ವರ್ಗದ ನಿರೀಕ್ಷೆಯನ್ನು ಪೂರೈಸಲಿದೆ : ಸಚಿವ ಎಸ್‌ ಟಿ ಸೋಮಶೇಖರ್‌

ಮೈಸೂರು : ಇಂದು ಮಂಡನೆಯಾದ 2023ರ ಕೇಂದ್ರ ಬಜೆಟ್‌ ಕುರಿತು ಜಿಲ್ಲೆಯ ಉಸ್ತುವಾರಿ ಸಚಿವರಾದ ಎಸ್‌ ಟಿ ಸೋಮಶೇಖರ್‌ ರವರು ಕೇಂದ್ರ ಸರ್ಕಾರದ ಈ ಸಾಲಿನ ಬಜೆಟ್‌,…

4 years ago

ಕರ್ತವ್ಯ ಲೋಪ : ಪಿಡಿಒ ಅಮಾನತು

ಚಾಮರಾಜನಗರ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್. ಗೋವಿಂದಪ್ಪ ಎಂಬವರನ್ನು ಅಮಾನತು ಮಾಡಿ ಜಿಪಂ ಸಿಇಒ ಕೆ.ಎಂ.…

4 years ago

ಜನವರಿಯಲ್ಲಿ 1.55 ಲಕ್ಷ ಕೋಟಿ ರೂ. ದಾಟಿದ ಜಿಎಸ್‌ಟಿ ಸಂಗ್ರಹ

ಹೊಸದಿಲ್ಲಿ: ಜನವರಿ ತಿಂಗಳಲ್ಲಿ 1.55 ಲಕ್ಷ ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ತಿಂಗಳೊಂದರಲ್ಲಿ ಸಂಗ್ರಹವಾದ ಎರಡನೇ…

4 years ago

ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಭ್ರಷ್ಟಾಚಾರ: ಆರೋಪ

ಪಾಂಡವಪುರ: ಪಟ್ಟಣದ ವಲಯ ಅರಣ್ಯಾಧಿಕಾರಿಗಳ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ವಲಯ ಅರಣ್ಯಾಧಿಕಾರಿ ಪುಟ್ಟಸ್ವಾಮಿ ನೌಕರರ ಕೂಲಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಇಲಾಖೆಯ ದಿನಗೂಲಿ ನೌಕರರು…

4 years ago

ಭಾರತದ ಆರ್ಥಿಕತೆ ಶೇ. 6.5 ರಷ್ಟು ಬೆಳವಣಿಗೆ ನಿರೀಕ್ಷೆ

2023-24ನೇ ವರ್ಷದ ಆರ್ಥಿಕ ಸಮೀಕ್ಷೆ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೊಸದಿಲ್ಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡಾ 7 ಮತ್ತು 2021-22 ರ ಆರ್ಥಿಕ ವರ್ಷದಲ್ಲಿ…

4 years ago

ಕೊಡಗು ಎಸ್ಪಿಯಾಗಿ ಕೆ.ರಾಮರಾಜನ್ ನೇಮಕ

ಮಡಿಕೇರಿ: ಕೊಡಗು ಜಿಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆ.ರಾಮರಾಜನ್ ನೇಮಕಗೊಂಡಿದ್ದಾರೆ. ಈ ಹಿಂದಿನ ಎಸ್ಪಿಯಾಗಿದ್ದ ಕ್ಯಾ. ಎಂ.ಎ.ಅಯ್ಯಪ್ಪ ಇಂಟಲಿಜೆನ್ಸಿ ಎಸ್.ಪಿ.ಯಾಗಿ ವರ್ಗಾವಣೆಗೊಂಡಿದ್ದಾರೆ. ಬೆಂಗಳೂರು ನಗರ ಕಮಾಂಡ್ ಸೆಂಟರ್…

4 years ago

ಮಹಿಳೆ ಜೊತೆ ಅನುಚಿತ ವರ್ತನೆ; ಮುಖ್ಯ ಪೇದೆ ಅಮಾನತು

ಚಾಮರಾಜನಗರ: ಮಹಿಳೆ ಜೊತೆ ಅಶ್ಲೀಲವಾಗಿ ವರ್ತಿಸಿದ ಆರೋಪದ ಮೇರೆಗೆ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯ  ಮುಖ್ಯ ಪೇದೆ ಮುನಿಯಪ್ಪ ಅವರನ್ನು ಅಮಾನತು ಮಾಡಲಾಗಿದೆ. ಹನೂರು ತಾಲ್ಲೂಕಿನ ಮಹಿಳೆಯೊಬ್ಬರನ್ನು…

4 years ago