ಜಿಲ್ಲೆಗಳು

ಸಿಮ್ಸ್ ಆಸ್ಪತ್ರೆಯಿಂದ ಏಕಾಏಕಿ 10 ನೌಕರರ ವಜಾ

2 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಏಜೆನ್ಸಿ; ಏಜೆನ್ಸಿ ಮಾಲೀಕನ ವಿರುದ್ಧ ಪೊಲೀಸರಿಗೆ ದೂರು ಚಾಮರಾಜನಗರ: ನಗರದ ಹೊರವಲಯದ ಯಡಬೆಟ್ಟದಲ್ಲಿರುವ ಚಾ.ನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್)…

4 years ago

ಮುಂದಿನ ಬಜೆಟ್‌ನಲ್ಲಿ ವಿಶೇಷಚೇತನರಿಗೆ ಹೆಚ್ಚಿನ ಆದ್ಯತೆ : ಸಿಎಂ ಬೊಮ್ಮಾಯಿ

ಮುಂದಿನ ಆಯವ್ಯಯದಲ್ಲಿ ವಿಕಲಚೇತನರಿಗೆ ಆದ್ಯತೆ ನೀಡಲಾಗುವುದು ಎಂದ ಸಿಎಂ ಬೊಮ್ಮಾಯಿ ಮೈಸೂರು ( ನಂಜನಗೂಡು ) : ಮುಂದಿನ ಆಯವ್ಯಯದಲ್ಲಿ ವಿಕಲಚೇತನರಿಗೆ ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು…

4 years ago

ಕರು ಸಾವು ಚಿರತೆಯಿಂದಲ್ಲ, ನಾಯಿಗಳಿಂದ!

ಚಿರತೆ ದಾಳಿ ಬಗ್ಗೆ ಆತಂಕಗೊಂಡಿದ್ದ ಸ್ಥಳೀಯರು, ಸ್ಥಳಕ್ಕೆ ಜಿಟಿಡಿ, ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ಮೈಸೂರು: ನಗರದ ರಾಮಕೃಷ್ಣನಗರದಲ್ಲಿ ಅರ್ಧ ತಿಂದ ಕರುವಿನ ಕಳೇಬರ ಪತ್ತೆಯಾಗಿದ್ದ ಪ್ರಕರಣಕ್ಕೆ…

4 years ago

ಹೊಟ್ಟೆಯಲ್ಲಿದ್ದ 5.5 ಕೆಜಿ ಗಡ್ಡೆ ತೆಗೆದ ಸಿಮ್ಸ್ ವೈದ್ಯರ ತಂಡ

ಚಾಮರಾಜನಗರ: ವ್ಯಕ್ತಿಯೊಬ್ಬರ  ಹೊಟ್ಟೆಯಲ್ಲಿ ಬೆಳೆದಿದ್ದ 5.5 ಕೆಜಿ ತೂಕದ ಗಡ್ಡೆಯನ್ನು ಇಲ್ಲಿನ ಸರ್ಕಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಸಿಮ್ಸ್) ವೈದ್ಯರು ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದಿದ್ದಾರೆ. ಇಷ್ಟು ಭಾರದ…

4 years ago

ಬಾಳೆಗೆ ನೀರು ಕಟ್ಟುವಾಗಲೇ ಪ್ರಾಣಬಿಟ್ಟ ರೈತ

ಚಾಮರಾಜನಗರ: ತಾಲ್ಲೂಕಿನ ಕೋಡಿಮೋಳೆ ಗ್ರಾಮದ ರೈತ ಮುಖಂಡ ಕೆ.ಸಿ.ನಾಗರಾಜು (68) ಹೃದಯಾಘಾತದಿಂದ ನಿಧನರಾದರು. ತೋಟದಲ್ಲಿ ಬೆಳಿಗ್ಗೆ ಬಾಳೆಗೆ ನೀರು ಕಟ್ಟುವಾಗ ಹೃದಯಾಘಾತವಾಗಿದ್ದು ಈ ವೇಳೆ ನೋವಿನಿಂದ ಬಾಳೆಗಿಡಕ್ಕೆ…

4 years ago

ಪಾರದರ್ಶಕ ಆಡಳಿತಕ್ಕೆ ಆಗ್ರಹಿಸಿ ಗ್ರಾಹಕರ ಪರಿಷತ್ತಿನಿಂದ ಪ್ರತಿಭಟನೆ

ಮೈಸೂರು : ನಗರದ ಚಲುವಾಂಬ ಉದ್ಯಾನವನದಲ್ಲಿಂದು ಮೈಸೂರು ಗ್ರಾಹಕರ ಪರಿಷತ್ತಿನ ಕರೆಗೆ ಓಗೊಟ್ಟ ಪಟ್ಟಣದ ಹಲವು ನಾಗರೀಕರು ಸರ್ಕಾರದ ಪಾರದರ್ಶಕ ಆಡಳಿತಕ್ಕಾಗಿ ಆಗ್ರಹಿಸಿ ಮೌನ ಸತ್ಯಾಗ್ರಹವನ್ನು ನಡೆಸಿದರು. ಬೆಳಿಗ್ಗೆ…

4 years ago

ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿಟ್ಟುಸಿರು

ಪಿರಿಯಾಪಟ್ಟಣ: ತಾಲೂಕಿನ ರಾಮನಾತುಂಗ ವ್ಯಾಪ್ತಿಯ ಖಾಸಗಿ ಜಮೀನನ್ನು ಒಂದರಲ್ಲಿ ಕಳೆದ 15 ದಿನಗಳಿಂದ ಆಗಾಗ ಕಾಣಿಸಿಕೊಂಡು ಅನೇಕ ಕುರಿ ಮತ್ತು ಕೋಳಿಗಳನ್ನು ತಿಂದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ…

4 years ago

ವಿದ್ಯುತ್‌ ಅವಘಡದಿಂದ ಕಬ್ಬಿನ ಗದ್ದೆಗೆ ಬೆಂಕಿ : ರಸ್ತೆ ತಡೆದು ರೈತರ ಪ್ರತಿಭಟನೆ

ಹನೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 20 ಎಕರೆಗೂ ಹೆಚ್ಚು ಕಬ್ಬು ಹಾಗೂ 150 ಕ್ಕೂ ಹೆಚ್ಚು ತೆಂಗಿನ ಮರ ಬೆಂಕಿಗೆ ಆಹುತಿಯಾಗಿರುವುದನ್ನು ಖಂಡಿಸಿ ಲೊಕನಹಳ್ಳಿ…

4 years ago

ಹರಕೆ ಹೊತ್ತು ಬಂದ ಅನ್ನದಾನಿಗೆ ಹನೂರಿನಲ್ಲಿ ಸ್ವಾಗತ

ಹನೂರು : ದೇಶ ವ್ಯಾಪ್ತಿಯಲ್ಲಿ ಹರಡಿದ್ದ ಕೊರೊನಾ ತಡೆಗಾಗಿ ಮಹದೇಶ್ವರಬೆಟ್ಟದ ಮಲೆ ಮಹದೇಶ್ವರರಲ್ಲಿ ಹರಕೆ ಮಾಡಿಕೊಂಡಿದ್ದೆ. ಇದೀಗ ಕೊರೊನಾ ಸೋಂಕು ಕಡಿಮೆ ಆಗಿರುವುದರಿಂದ ಹರಕೆ ತೀರಿಸಲು ಪಾದಯಾತ್ರೆ…

4 years ago

ಆಡಳಿತ ಚುರುಕುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಮೈಸೂರು :ನೇತಾಜಿ ನಗರದಲ್ಲಿರುವ ಗಣಪತಿ  ದೇವಾಲಯದ ಆವರಣದಲ್ಲಿಂದು ಪರಿಸರ ಬಳಗದ ಸದಸ್ಯರುಗಳು ಹಾಗೂ ನೇತಾಜಿ ನಗರದ ನಿವಾಸಿಗಳು ಉತ್ತಮ ಆಡಳಿತಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಪರಶುರಾಮೇಗೌಡ ಅವರು…

4 years ago