ಜಿಲ್ಲೆಗಳು

ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ : ಸ್ಥಳದಲ್ಲೇ ಇಬ್ಬರ ಸಾವು

ಮಂಡ್ಯ : ದ್ವಿಚಕ್ರ ವಾಹನಕ್ಕೆ ಸಾರಿಗೆ ಬಸ್ ಡಿಕ್ಕಿಯಾಗಿ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಅಂಚೆಬೀರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಅಂಚೆಬೀರನಹಳ್ಳಿ…

4 months ago

ಬಂಡೀಪುರ | ಕಾಡುಪ್ರಾಣಿ ಹಾವಳಿ ತಡೆಗಟ್ಟಲು ರೇಜರ್‌ ಬ್ಲೇಡ್‌ ತಂತಿ ಬೇಲಿ ನಿರ್ಮಾಣ ; ತೆರವಿಗೆ ಪರಿಸರವಾದಿ ಆಗ್ರಹ

ಗುಂಡ್ಲುಪೇಟೆ : ಬಂಡೀಪುರದ ಕುಂದುಗೆರೆ ವಲಯದ ಜಮೀನೊಂದರಲ್ಲಿ ಕಾಡು ಪ್ರಾಣಿಗಳ ದಾಳಿ ತಡೆಗಟ್ಟಲು ರೇಜರ್ ಬ್ಲೇಡ್ ನಿಂದ ತಂತಿ ಬೇಲಿ ನಿರ್ಮಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಸದ್ಯ…

4 months ago

ಸೆ.25 ರಿಂದ 4 ದಿನಗಳ ಶ್ರೀರಂಗಪಟ್ಟಣ ದಸರಾ

ಮಂಡ್ಯ : ಜಿಲ್ಲಾಡಳಿತದ ವತಿಯಿಂದ ಈ ಬಾರಿ 4 ದಿನಗಳ ಕಾಲ ಸೆಪ್ಟೆಂಬರ್ 25 ರಿಂದ 28 ರವರಗೆ ಶ್ರೀರಂಗಪಟ್ಟಣ ದಸರಾ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಗಳು ವಿಭಿನ್ನವಾಗಿ ಜನರನ್ನು…

4 months ago

ಮಂಡ್ಯ| ಯುವಕ ಅನುಮಾನಾಸ್ಪದ ಸಾವು: ಕೊಲೆ ಆರೋಪ ಮಾಡಿದ ಪೋಷಕರು

ಮಂಡ್ಯ: ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ರಾಮಂದೂರು ಕೆರೆ ಬಳಿ ನಡೆದಿದೆ. ರಾಮನಾಥ ಮೋಳೆ ಗ್ರಾಮದ 21 ವರ್ಷದ…

4 months ago

ನಂಜನಗೂಡು| ವಿದ್ಯುತ್‌ ಸ್ಪರ್ಶಿಸಿ ಯುವಕ ಸಾವು

ನಂಜನಗೂಡು: ವಿದ್ಯುತ್‌ ಸ್ಪರ್ಶಿಸಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಬಿಳುಗಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗೌತಮ್‌ ಎಂಬುವವನೇ ವಿದ್ಯುತ್‌ ಸ್ಪರ್ಶಿಸಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ. ಗ್ರಾಮದ ಶ್ರೀ…

4 months ago

ಸೆ.25ರಿಂದ 28ರವರೆಗೆ ನಾಲ್ಕು ದಿನಗಳ ಕಾಲ ಶ್ರೀರಂಗಪಟ್ಟಣ ದಸರಾ: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ಸೆಪ್ಟೆಂಬರ್.25 ರಿಂದ 28 ರವರೆಗೆ ಶ್ರೀರಂಗಪಟ್ಟಣ ದಸರಾವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಅವರು ಹೇಳಿದರು.…

4 months ago

ಕೊಡಗಿನಲ್ಲಿ ಧಾರಾಕಾರ ಮಳೆ: ಮಡಿಕೇರಿ-ವಿರಾಜಪೇಟೆ ಹೆದ್ದಾರಿ ಬದಿಯಲ್ಲಿ ಭೂಕುಸಿತ

ಮಡಿಕೇರಿ: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮಡಿಕೇರಿ-ವಿರಾಜಪೇಟೆ ಸಂಪರ್ಕ ಕಲ್ಪಿಸುವ ರಸ್ತೆ ಬದಿ ಭೂಕುಸಿತವಾಗಿದೆ. ಕಳೆದ ಕೆಲ ದಿನಗಳ ಹಿಂದೆಯೂ ಇಲ್ಲಿ ಭೂಕುಸಿತವಾಗಿತ್ತು. ಅಲ್ಲಿನ ಹೆಚ್ಚಿನ…

4 months ago

ನಂಜನಗೂಡು| ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅಭಿವೃದ್ಧಿ ಕಾಣದ ಗ್ರಾಮ‌

ನಂಜನಗೂಡು: ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ತಾಲ್ಲೂಕಿನ ಹೆಮ್ಮರಗಾಲ ಗ್ರಾಮ ಅಭಿವೃದ್ಧಿಯನ್ನೇ ಕಾಣದೇ ಉಳಿದಿದ್ದು, ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡುವ ಎಚ್ಚರಿಕೆ ನೀಡಿದ್ದಾರೆ. ಮಳೆ ಬಂದರಂತೂ…

4 months ago

ಮಂಡ್ಯ| ಗಣಪತಿ ವಿಸರ್ಜನೆ ವೇಳೆ ದುರಂತ: ನೀರಿನಲ್ಲಿ ಮುಳುಗಿ ಯುವಕ ಸಾವು

ಮಂಡ್ಯ: ಗಣಪತಿ ವಿಸರ್ಜನೆ ವೇಳೆ ದುರಂತವೊಂದು ಸಂಭವಿಸಿದ್ದು, ನೀರಿನಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲ್ಲೂಕಿನ ಬೇಲೂರು ಗ್ರಾಮದ ಕೆರೆಯಲ್ಲಿ ನಡೆದಿದೆ. ಯರಹಳ್ಳಿ ಗ್ರಾಮದ ಪ್ರದೀಪ್…

4 months ago

ಹನೂರು: ಗಾಂಜಾ ಬಿಸಾಡಿ ಪರಾರಿಯಾದ ವ್ಯಕ್ತಿ

ಹನೂರು: ಅನುಮಾನಾಸ್ಪದವಾಗಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವಾಹನ ಸವಾರರನ್ನು ಪೊಲೀಸರು ತಡೆದು ವಿಚಾರಣೆ ನಡೆಸುತ್ತಿದ್ದ ವೇಳೆ ವ್ಯಕ್ತಿಯೋರ್ವ ಗಾಂಜಾ ಬಿಸಾಡಿ ಪರಾರಿಯಾಗಿರುವ ಘಟನೆ ಜರುಗಿದೆ. ಗಾಂಜಾ ತೆಗೆದುಕೊಂಡು…

4 months ago