ಜಿಲ್ಲೆಗಳು

ರೌಡಿಶೀಟರ್ ವೀಲ್‌ ವಾಸಿಂಗೆ ವರ್ಷ ಗಡಿಪಾರು ಶಿಕ್ಷೆ

ಹುಣಸೂರು: ನಗರ ಠಾಣಾ ವ್ಯಾಪ್ತಿಯಲ್ಲಿ 12 ಗಂಭೀರ ಪ್ರಕರಣಗಳನ್ನು ಎದುರಿಸುತ್ತಿರುವ ರೌಡಿಶೀಟರ್ ವಾಸಿಂ ಅಲಿಯಾಸ್ ವೀಲ್ ವಾಸಿಂಗೆ ಒಂದು ವರ್ಷ ಕಾಲ ಗಡಿಪಾರು ಮಾಡಲಾಗಿದೆ. ನಗರದ ಮುಸ್ಲಿಂ…

4 years ago

ಹನೂರು ಕ್ಷೇತ್ರ ಸಮಗ್ರ ಅಭಿವೃದ್ಧಿಯಾಗಿದ್ದು ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ : ಆರ್‌ ನರೇಂದ್ರ

ಹನೂರು :ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಹೆಚ್ ಆಂಜನೇಯ ರವರು ಹಾಡಿಗಳ ಸಮಗ್ರ ಅಭಿವೃದ್ಧಿಗಾಗಿ 10 ಕೋಟಿ ಅನುದಾನ ನೀಡಿದ್ದರು…

4 years ago

ನೂತನ ಸರ್ಕಲ್ ಇನ್‌ಸ್ಪೆಕ್ಟರ್ ಅಧಿಕಾರ ಸ್ವೀಕಾರ

ಕೊಳ್ಳೇಗಾಲ: ನೂತನ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಎನ್.ಜಿ. ಕೃಷ್ಣಪ್ಪ ಅವರು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಇದ್ದ ವೃತ್ತನಿರೀಕ್ಷಕ ಶಿವರಾಜ್ ಆರ್ ಮುಧೋಳ್ ಅವರು ವರ್ಗಾವಣೆಗೊಂಡ…

4 years ago

ಲಾರಿ-ಕಾರು ಡಿಕ್ಕಿ; ಯುವತಿ ಸಾವು

ಗುಂಡ್ಲುಪೇಟೆ: ಇಲ್ಲಿನ ಮಾರುಕಟ್ಟೆ ಬಳಿ ಕಾರು ಹಾಗೂ ಕೇರಳ ಮೂಲದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಸಿದ್ದಯ್ಯನಹುಂಡಿ ಗ್ರಾಮದ ಸಂಮೃದ್ಧಿ (೨22)…

4 years ago

ನಾಳೆ ಮಡಿಕೇರಿ ತಾಲ್ಲೂಕು ಕಸಾಪ ಸಮ್ಮೇಳನ

ಮಡಿಕೇರಿ: 11ನೇ ಮಡಿಕೇರಿ ತಾಲ್ಲೂಕು ಕನ್ನಡ ಸಹಿತ್ಯ ಸಮ್ಮೇಳನ ಜ.28ರಂದು ಬೆಟ್ಟಗೇರಿ ಉದಯ ವಿದ್ಯಾಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಅಂಬೇಕಲ್ ನವೀನ್ ತಿಳಿಸಿದರು.…

4 years ago

ಎಂಡಿಸಿಸಿಎ ಪದಾಧಿಕಾರಿಗಳಿಗೆ ಶರತ್ತು ಬದ್ದ ಜಾಮೀನು

ಮೈಸೂರು: ಬೆದರಿಕೆ ಆರೋಪದ ಮೇರೆಗೆ ಮೈಸೂರು ಡಿವಿಷನ್ ಕ್ಯಾಥಲಿಕ್ ಕ್ರಿಶ್ಚಿಯನ್ ಅಸೋಸಿಯೇಷನ್ ಪದಾಧಿಕಾರಿಗಳಾದ ಶಾರದದೇವಿ ನಗರದ ಸ್ಟೀಫನ್ ಸುಜಿತ್, ಲೂರ್ಡ್ ನಗರದ ಮರಿ ಜೋಸೆಫ್, ಗಾಂಧಿನಗರದ ಜಾನ್…

4 years ago

ಆನೆ ದಾಳಿ : ರೈತನಿಗೆ ಗಂಭೀರ ಗಾಯ

ಗುಂಡ್ಲುಪೇಟೆ: ತಾಲ್ಲೂಕಿನ ಕುಣಗಳ್ಳಿ ಗ್ರಾಮದ ಮಹದೇವಪ್ಪ  65 ವರ್ಷ ಎಂಬುವವರು ಜಮೀನಿನಲ್ಲಿ ಕಾವಲು ಕಾಯಲು ರಾತ್ರಿ ತೆರಳಿದ್ದರು ಬೆಳಿಗ್ಗೆ ಸಮಯದಲ್ಲಿ ಆನೆ ದಾಳಿ ಮಾಡಿ ರೈತನ ಕಾಲು…

4 years ago

ಖ್ಯಾತ ಸಂಗೀತ ನಿರ್ದೇಶಕ ಶ್ರೀನಿವಾಸ ಭಟ್‌ ಇನ್ನಿಲ್ಲ

ಮೈಸೂರು : ಚೀನಿ ಎಂದೇ ನಾಡಿನಾದ್ಯಂತ ಹೆಸರುವಾಸಿಯಾಗಿದ್ದ ಪ್ರಖ್ಯಾತ ರಂಗ ಸಂಗೀತ ನಿರ್ದೇಶಕ ಶ್ರೀನಿವಾಸ ಭಟ್‌ (63) ಹೃದಯಾಘಾತದಿಂದ ಬುಧವಾರ ರಾತ್ರಿ ಮೈಸೂರಿನಲ್ಲಿ ನಿಧನರಾದರು. ಉಡುಪಿ ಜಿಲ್ಲೆಯಲ್ಲಿ…

4 years ago

ನಾಗರಹೊಳೆಯಲ್ಲಿ ಹುಲಿ ಗಣತಿ ಕಾರ್ಯ ಆರಂಭ

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ  ಫೆ.6 ರವರೆಗೆ ಎಂಟು ದಿನಗಳ ಕಾಲ ಹುಲಿಗಣತಿ ಕಾರ್ಯ ನಡೆಯಲಿದೆ. ಮೈಸೂರು :  ವೀರನಹೊಸಹಳ್ಳಿ ವಲಯ ಕಚೇರಿಯಲ್ಲಿ ಗಣತಿ ಕಾರ್ಯದಲ್ಲಿ ತೊಡಗಿಸಿಕೊಳ್ಳುವ…

4 years ago

ಸರ್ವೆಗೊಂಡ ಸ್ಮಶಾನದ ಜಾಗಗಳನ್ನು ಗ್ರಾಪಂಗಳಿಗೆ ಹಸ್ತಾಂತರಿಸಿ : ಶಾಸಕ ಜಿಟಿಡಿ ಸೂಚನೆ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಸ್ಮಶಾನ,ಘನತ್ಯಾಜ್ಯ ಘಟಕ ನಿರ್ಮಾಣಕ್ಕೆ ಬೇಕಾದ ಸರ್ಕಾರಿ ಭೂಮಿಯನ್ನು ಗುರುತಿಸಿ ಮೀಸಲಿಡುವಂತೆ ಶಾಸಕ ಜಿ.ಟಿ.ದೇವೇಗೌಡ ಸೂಚಿಸಿದರು. ನಗರದ ಜಿಲ್ಲಾ ಪಂಚಾಯಿತಿ…

4 years ago