ಜಿಲ್ಲೆಗಳು

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಶ್ವವಿಖ್ಯಾತ…

2 weeks ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ…

2 weeks ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ ಸಂತ ಫಿಲೋಮಿನಾ ಚರ್ಚ್ ಸೇರಿದಂತೆ ನಗರದ…

2 weeks ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ (ಸುಮಾರು 1 ಲಕ್ಷ ರೂ.) ಶಾಲೆಯ…

2 weeks ago

ಚಾ.ನಗರ | ಮನುಸ್ಮೃತಿ ಪ್ರತಿ ಹರಿದು ಪ್ರತಿಭಟನೆ

ಚಾಮರಾಜನಗರ : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟ ಹಾಕಿದ ದಿನದ ಅಂಗವಾಗಿ ವಿವಿಧ ಸಂಘಟನೆಗಳ ಮುಖಂಡರು ನಗರದಲ್ಲಿ ಗುರುವಾರ ಮನುಸ್ಮೃತಿಯ ಪ್ರತಿಯನ್ನು ಹರಿದು…

2 weeks ago

ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಹುಲಿ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು ಗ್ರಾಮಸ್ಥರು ಕಿಕ್ಕಿರಿದು ಸೇರಿದ್ದಾರೆ. ಜನರನ್ನು ನೋಡಿ…

2 weeks ago

ಕಾಡಾನೆಗಳು ಊರಿಗೆ ಬರದಂತೆ ಎಐ ಆಧಾರಿತ ಕ್ಯಾಮರಾ ಅಳವಡಿಕೆ

ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ. ನಾಗರಹೊಳೆಯ ವೀರನಹೊಸಳ್ಳಿ ವಲಯ ವ್ಯಾಪ್ತಿಯ ಬೊಮ್ಮಲಾಪುರ…

2 weeks ago

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಹಾಸನ ಮೂಲದ ಇಬ್ಬರು ಟೆಕ್ಕಿಗಳು ಕಣ್ಮರೆ

ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ಅಂಕನಹಳ್ಳಿಯ ನವ್ಯ ಹಾಗೂ…

2 weeks ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ ಎಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ…

2 weeks ago

ಕೆ.ಆರ್.ನಗರ | ಗಾಂಜಾ ಮಾರಾಟ : ಇಬ್ಬರ ಬಂಧನ

ಕೆ.ಆರ್.ನಗರ : ಪಟ್ಟಣದಲ್ಲಿ ಇಬ್ಬರು ಯುವಕರು ಮಾರುತಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿ…

2 weeks ago