ಜಿಲ್ಲೆಗಳು

ನಾಳೆ ವೈಭವದ ಜಂಬೂಸವಾರಿ: ಚಿನ್ನದ ಅಂಬಾರಿ ಹೊರಲು ಪ್ರಶಾಂತ ಸಜ್ಜು!

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ನಾಳೆ ನಡೆಯಲಿರುವ ಈ ವೈಭವದ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ…

1 month ago

ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ: ಕೆಆರ್‌ಎಸ್‌ ಜಲಾಶಯಕ್ಕೆ ಮತ್ತೆ ಹೆಚ್ಚಿದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಉತ್ತಮ ಮಳೆ ಅನ್ನದಾತರಲ್ಲಿ ಹೊಸ ಆಶಾಭಾವ ಮೂಡಿಸಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜಸಾಗರ ಜಲಾಶಯಕ್ಕೆ ಮತ್ತೆ ಒಳಹರಿವು ಹೆಚ್ಚಾಗಿದ್ದು,…

1 month ago

ನಾಡಿನಾದ್ಯಂತ ಆಯುಧ ಪೂಜೆಯ ಸಂಭ್ರಮ: ದುಡಿಮೆಯ ಸಾಧನಗಳಿಗೆ ಭಕ್ತಿಯ ನಮನ

ಮೈಸೂರು: ನಾಡಿನಾದ್ಯಂತ ಆಯುಧ ಪೂಜೆಯ ಸಂಭ್ರಮ ಮನೆಮಾಡಿದೆ. ನವರಾತ್ರಿ ಉತ್ಸವದ ಅಂಗವಾಗಿ ಜನರು ತಮ್ಮ ಬದುಕಿಗೆ ಆಧಾರವಾಗಿರುವ ಉಪಕರಣಗಳು, ಯಂತ್ರಗಳು ಹಾಗೂ ವಾಹನಗಳಿಗೆ ಪೂಜೆ ಸಲ್ಲಿಸಿ, ಸುಖ–ಸಮೃದ್ಧಿಗಾಗಿ…

1 month ago

ಮೈಸೂರು ಅರಮನೆಯಲ್ಲಿ ಆಯುಧ ಪೂಜೆ: ರಾಜಪರಂಪರೆ, ಭಕ್ತಿ–ವೈಭವದ ಸಂಗಮ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಅರಮನೆಯ ಆಯುಧ ಪೂಜೆಗೆ ವಿಶೇಷ ಸ್ಥಾನವಿದೆ. ರಾಜವಂಶದ ಪರಂಪರೆ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯುವ ಈ ಆಚರಣೆ, ನಾಡಿನ ಸಾಂಸ್ಕೃತಿಕ…

1 month ago

ಮೈಸೂರು ದಸರಾ ದೀಪಾಲಂಕಾರ ಇನ್ನೂ 10 ದಿನ ವಿಸ್ತರಣೆ: ಸಿಎಂ ಮಾಹಿತಿ

ಮೈಸೂರು: ದಸರಾ ದೀಪಾಲಂಕಾರದ ಸೊಬಗನ್ನು ಕಣ್ತುಂಬಿಕೊಳ್ಳಲು ಸಾರ್ವಜನಿಕರಿಗೆ ಇನ್ನಷ್ಟು ಅವಕಾಶ ದೊರೆಯಲಿದೆ. ಮೈಸೂರು ದಸರಾ ದೀಪಾಲಂಕಾರವನ್ನು ಇನ್ನೂ 10 ದಿನಗಳ ಕಾಲ ವಿಸ್ತರಿಸಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಡಿ.ಕೆ.…

1 month ago

ಅಕ್ರಮ ಕೇರಳ ಲಾಟರಿ ಮಾರಾಟ: ಓರ್ವ ಬಂಧನ

ಗುಂಡ್ಲುಪೇಟೆ: ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಬಂಧಿಸಿ, ಲಾಟರಿ ಟೆಕೆಟ್‌ಗಳನ್ನು ವಶಕ್ಕೆ ಪಡೆದ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ…

1 month ago

ಮೈಸೂರಿನ ಜೆಕೆ ಮೈದಾನದಲ್ಲಿ ಶ್ವಾನಗಳ ಕಲರವ: ಗಮನ ಸೆಳೆದ ವೈವಿಧ್ಯಮಯ ತಳಿಗಳು

ಮೈಸೂರು: ಇಲ್ಲಿನ ಜೆಕೆ ಮೈದಾನದಲ್ಲಿ ಆಯೋಜಿಸಿರುವ ಶ್ವಾನ ಪ್ರದರ್ಶನವು ಶ್ವಾನಪ್ರಿಯರ ಗಮನ ಸೆಳೆಯುತ್ತಿದೆ. ಪ್ರದರ್ಶನದಲ್ಲಿ 50ಕ್ಕೂ ಹೆಚ್ಚು ತಳಿಗಳ ಸಾವಿರಕ್ಕೂ ಅಧಿಕ ಶ್ವಾನಗಳು ಭಾಗವಹಿಸಿದ್ದು, ಅವುಗಳನ್ನು ಕಣ್ತುಂಬಿಕೊಳ್ಳಲು…

1 month ago

ಹವಾಮಾನ ವೈಪರೀತ್ಯಕ್ಕೆ ದಸರಾ ಏರ್ ಶೋ ಮೊಟಕು: ಪ್ರೇಕ್ಷಕರಿಗೆ ನಿರಾಸೆ

ಮೈಸೂರು: ದಸರಾದ ಏರ್ ಶೋ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದ ಸಾವಿರಾರು ಪ್ರೇಕ್ಷಕರಿಗೆ ಹವಾಮಾನ ವೈಪರೀತ್ಯ ನಿರಾಸೆ ಉಂಟುಮಾಡಿದೆ. ಭಾರತೀಯ ವಾಯುಪಡೆಯ ಸೂರ್ಯಕಿರಣ್ ಏರೋಬ್ಯಾಟಿಕ್ಸ್ ತಂಡದ ವಿಮಾನಗಳು ಮೂರು…

1 month ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ ಗ್ರಾಮದ ರೈತ ಅರ್ಜುನ್ ಅವರ ಜಮೀನಿನಲ್ಲಿ…

1 month ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ನಡೆದಿದೆ. ಗುಂಡಾಪುರ ಗ್ರಾಮದ ಚಿನ್ನರಾಜು…

1 month ago