ಜಿಲ್ಲೆಗಳು

ಸಿಂಧೂರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಧರಣಿ : ಮಂಜೇಗೌಡ

ಮೈಸೂರು: ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಸರ್ಕಾರಿ ನಿಯಮಗಳನ್ನು ಪದೇಪದೇ ಉಲ್ಲಂಘಿಸುತ್ತಿದ್ದರೂ ಕೂಡ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ಆಕೆಯ ಮೇಲೆ ಕ್ರಮ…

4 years ago

ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ರಮೇಶ್ ಅರವಿಂದ್ ಮೆರುಗು

ರಂಗ ಹಬ್ಬಕ್ಕೆ ಸಿಂಗಾರಗೊಂಡ ರಂಗಾಯಣ, ಡಿ.೧೦ರಂದು ರಾಷ್ಟ್ರೀಯ ರಂಗೋತ್ಸವಕ್ಕೆ ಸಿಎಂ ಚಾಲನೆ ಮೈಸೂರು : ‘ಭಾರತೀಯತೆ’ ಶೀರ್ಷಿಕೆಯಡಿ ಆಯೋಜಿಸಿರುವ ರಂಗಾಯಣದ ಬಹುನಿರೀಕ್ಷಿತ ಬಹುರೂಪಿ ರಾಷ್ಟ್ರೀಯ ರಂಗೋತ್ಸವ-೨೦೨೨ ಉದ್ಘಾಟನಾ…

4 years ago

ಕಪಿಲಾ ನದಿಗೆ ಮತ್ತೊಂದು ಸೇತುವೆ

ಹದಿನಾರು-ನಂಜನಗೂಡು-ಸರಗೂರು ರಸ್ತೆ ಸಂಪರ್ಕ ೨೭ ಕೋಟಿ ರೂ. ಅಂದಾಜು ವೆಚ್ಚ: ಸಂಪುಟ ಒಪ್ಪಿಗೆ ಬೆಂಗಳೂರು: ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕಿನ ಮೈಸೂರು- ಹದಿನಾರು (ರಾಜ್ಯ ಹೆದ್ದಾರಿಯಾಗಿ ಮೇಲರ್ಜೆಗೇರಿಸಲಾಗಿದೆ)…

4 years ago

ಗುಜರಾತ್ ಕಮಲಮಯ ಹಿಮದಲ್ಲಿ ಕೈ ಕಮಾಲ್‌

ಬಿಜೆಪಿಗೆ ಸಿಹಿ-ಕಹಿ; ಕಾಂಗ್ರೆಸ್‌ಗೆ ಬೂಸ್ಟರ್ ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸುನಾಮಿಗೆ ತವರೂರು ಗುಜರಾತ್‌ನಲ್ಲಿ ಬಿಜೆಪಿ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಪ್ರಚಂಡ ಗೆಲುವು ಸಾಧಿಸಿದೆ.…

4 years ago

ಮೈಸೂರಲ್ಲಿ ಕಂಡಲ್ಲಿ ಕಸ ಹಾಕಿದರೆ ದಂಡ

ಇಂದಿನಿಂದಲೇ ಜಾರಿಗೆ ನಗರಪಾಲಿಕೆ ಒಪ್ಪಿಗೆ: ಘನ ತ್ಯಾಜ್ಯ ನಿರ್ವಹಣೆಗೆ ವಾರಣಾಸಿ ಮಾದರಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡುವುದಕ್ಕೆ ಕಡಿವಾಣ ಹಾಕುವ ಜತೆಗೆ, ಘನತ್ಯಾಜ್ಯ…

4 years ago

ಗರಿ ಬಿಚ್ಚಿದ ಬಹುರೂಪಿ

ಮಹದೇವ ಮತ್ತು ತಂಡದಿಂದ ಕಂಸಾಳೆ, ಕೆರೆಮನೆ ಶಿವಾನಂದ ಹೆಗಡೆ ಯಕ್ಷಗಾನ ಬಿ.ಎನ್.ಧನಂಜಯಗೌಡ ಮೈಸೂರು: ಸಭಿಕರೆಡೆಯಿಂದ ನಾಟ್ಯದ ನಡಿಗೆಯಲ್ಲಿ ಬಂದ ನವಿಲೊಂದು, ವನರಂಗದ ವೇದಿಕೆಯ ಮೇಲೆ ಬಂದು ಗರಿಬಿಚ್ಚಿ…

4 years ago

ರಾಜಕೀಯ ಸ್ಪೂರ್ತಿ ಮೆರೆಯುತ್ತಿರುವ ಸಚಿವ ವಿ ಸೋಮಣ್ಣ

ಹನೂರು : ರಾಜಕೀಯವೆಂದರೆ ಟೀಕೆ, ಟಿಪ್ಪಣಿಗಳು ಸಹಜ, ಬಿಜೆಪಿ ಪಕ್ಷದ ಹಿರಿಯ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಅವರು ಪಕ್ಷ ಭೇದವಿಲ್ಲದೆ…

4 years ago

ಟಿಪ್ಪು ನಿಜ ಕನಸುಗಳುʼ ಪುಸ್ತಕ ಮಾರಾಟ, ಹಂಚಿಕೆ ಸರಾಗ: ತಾತ್ಕಾಲಿಕ ಪ್ರತಿಬಂಧಕಾದೇಶ ತೆರವು ಮಾಡಿದ ನ್ಯಾಯಾಲಯ

ಬೆಂಗಳೂರು: ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಅವರು ರಚಿಸಿರುವ “ಟಿಪ್ಪು ನಿಜ ಕನಸುಗಳು” ಪುಸ್ತಕವನ್ನು ಆನ್‌ಲೈನ್‌ನಲ್ಲಿ ಸೇರಿದಂತೆ ಎಲ್ಲಿಯೂ ಮಾರಾಟ ಮತ್ತು ಹಂಚಿಕೆ ಮಾಡದಂತೆ…

4 years ago

ಅನಾರೋಗ್ಯದಿಂದ ಯೋಧ ಕೆ.ಕೆ.ಶಿಜು ನಿಧನ

ಮಡಿಕೇರಿ: ಜಾರ್ಖಂಡ್‌ನ ರಾಂಚಿಯಲ್ಲಿ ಸಿ.ಐ.ಎಸ್.ಎಫ್ ಯೋಧನಾಗಿ ಸೇವೆ ಸಲ್ಲಿಸುತ್ತಿದ್ದ ಜಿಲ್ಲೆಯ ಯೋಧರೊಬ್ಬರು ಅನಾರೋಗ್ಯದಿಂದ ನಿಧನರಾಗಿರುವ ಘಟನೆ ಗುರುವಾರ ನಡೆದಿದೆ. ಕೆ.ಕೆ.ಶಿಜು(೪೮) ಮೃತಪಟ್ಟ ಯೋಧ. ಪ್ರಸ್ತುತ ರಾಂಚಿಯಲ್ಲಿ ಸೇವೆ…

4 years ago

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕರವೇ ಪ್ರತಿಭಟನೆ

ಮೈಸೂರು: ವಿನಾಕಾರಣ ಕ್ಯಾತೆ ತೆಗೆಯುವ ಮೂಲಕ ಕನ್ನಡಿಗರ ಸ್ವಾಭಿಮಾನವನ್ನು ಕೆಣಕುತ್ತಿರುವ ಮಹಾರಾಷ್ಟ್ರ ಸರ್ಕಾರದ ಸಚಿವರುಗಳು, ಶಿವಸೇನೆ ಮತ್ತು ಎಂಇಎಸ್ ಸಂಘಟನೆಯ ಪುಂಡರ ವಿರುದ್ಧ ಕೇಂದ್ರ ಸರ್ಕಾರ ಕ್ರಮ…

4 years ago