ಜಿಲ್ಲೆಗಳು

ಮುರುಘ ಶ್ರೀ ಪ್ರಕರಣ: ಸಂತ್ರಸ್ತ ಬಾಲಕಿಯರ ತಾಯಿ ಒಡನಾಡಿಗೆ ವಾಪಸ್ಸು

ಮೈಸೂರು: ಮುರುಘ ಶ್ರೀ ಪ್ರಕರಣದಲ್ಲಿ ವಿಚಾರಣೆಗೆಂದು ಚಿತ್ರದುರ್ಗಕ್ಕೆ ಕರೆದುಕೊಂಡು ಹೋಗಿದ್ದ ಸಂತ್ರಸ್ತ ಬಾಲಕಿಯರ ತಾಯಿಯನ್ನು ನ.೩೦ರಂದು ರಾತ್ರಿ ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ. ನ.೩೦ರಂದು ಒಡನಾಡಿ ಸೇವಾ ಸಂಸ್ಥೆಯ…

4 years ago

ವೇಶ್ಯಾವಾಟಿಕೆ: ಮೂವರು ಆರೋಪಿಗಳ ಬಂಧನ

ಪಶ್ಚಿಮ ಬಂಗಾಳ, ಬೆಂಗಳೂರು, ಮೈಸೂರು ಮೂಲದ ಮೂವರು ಮಹಿಳೆಯರ ರಕ್ಷಣೆ ಮೈಸೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರನ್ನು ಸಿಸಿಬಿ ಘಟಕದ ಪೊಲೀಸರು ಬಂಧಿಸಿದ್ದು, ಪಶ್ಚಿಮ ಬಂಗಾಳ ಮೂಲದ ಓರ್ವ…

4 years ago

ಮೈಸೂರಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶ್ರೀಕಂಠಯ್ಯ ಇನ್ನಿಲ್ಲ

ಮೈಸೂರು: ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀಕಂಠಯ್ಯನವರು (96) ಶುಕ್ರವಾರ ನಿಧನರಾಗಿದ್ದಾರೆ. ವಿಷಯ ತಿಳಿದ ಕೂಡಲೇ ನಂಜನಗೂಡು ನಗರದ ರಾಷ್ಟ್ರಪತಿ ರಸ್ತೆಯಲ್ಲಿರುವ ಅವರ ನಿವಾಸಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್…

4 years ago

ರಾಜ್ಯ ಉನ್ನತ ಶಿಕ್ಷಣ ಮಂಡಳಿ ಸದಸ್ಯರಾಗಿ ಪ್ರೊ.ಉಷಾರಾಣಿ ನೇಮಕ

ಮೈಸೂರು:  ಮೈಸೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಎನ್.ಉಷಾರಾಣಿ ಅವರು ಉನ್ನತ ಶಿಕ್ಷಣ ಇಲಾಖೆಯ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ…

4 years ago

ಗೂಳಿಪುರದಲ್ಲಿ ಉರ್ಕಾತೇಶ್ವರಿ ವಿಗ್ರಹ ಪ್ರತಿಷ್ಠಾಪನೆ

ಯಳಂದೂರು: ಸಮೀಪದ ಗೂಳಿಪುರದಲ್ಲಿ ಉರ್ಕಾತೇಶ್ವರಿ ವಿಗ್ರಹ ಪ್ರತಿಷ್ಠಾಪನೆ ಸಮಾರಂಭವು ಸಂಭ್ರಮದಿಂದ ನಡೆಯಿತು. ಗ್ರಾಮದ ಹೊರ ವಲಯದಲ್ಲಿರುವ ಬಿಸಿಲು ಮಾರಮ್ಮ ದೇವಸ್ಥಾನದಿಂದ ಉರ್ಕಾತೇಶ್ವರಿ ವಿಗ್ರಹವನ್ನು ಪೂಜೆ ಕೈಂಕಾರ್ಯಗಳನ್ನು ಹಾಗೂ…

4 years ago

ಮೈಸೂರಿನಲ್ಲಿ ನಾಳೆ ಅಂತರಾಷ್ಟ್ರೀಯ ‘ಅನ್ ಲೀಷ್- 22’ ಕಾರ್ಯಕ್ರಮಕ್ಕೆ ಚಾಲನೆ

ಮೈಸೂರು : ಸಾಂಸ್ಕೃತಿಕ ನಗರಿಯಲ್ಲಿ ನಾಳೆ ಅಂತರಾಷ್ಟ್ರೀಯ ಕಾರ್ಯಕ್ರಮ 'ಅನ್ ಲೀಸ್- 22'ಕ್ಕೆ ಶನಿವಾರ ಚಾಲನೆ ದೊರೆಯಲಿದೆ. ವಿಶ್ವಸಂಸ್ಥೆಯ ಸುಸ್ಥಿರ ಬೆಳವಣಿಗೆ ಗುರಿಗಳನ್ನು ಕಾರ್ಯರೂಪಕ್ಕೆ ತರಲು ಉದ್ದೇಶ…

4 years ago

ತಂತ್ರಜ್ಞಾನ-ಸಂಶೋಧನೆ ಬಳಸಿಕೊಂಡು ಉತ್ಪನ್ನದ ಗುಣಮಟ್ಟ ಕಾಪಾಡಿ : ರಾಜ್ಯಪಾಲರ ಕರೆ

ಮೈಸೂರು: ಪ್ರತಿಯೊಂದು ಕ್ಷೇತ್ರದಲ್ಲೂ ಸ್ಪರ್ಧೆಯ ವಾತಾವರಣ ನಿರ್ಮಾಣವಾಗಿದೆ. ತಂತ್ರಜ್ಞಾನವು ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿದ್ದು, ತಂತ್ರಜ್ಞಾನ ಮತ್ತು ಸಂಶೋಧನೆಯನ್ನು ಬಳಸಿಕೊಂಡು ಉತ್ಪನ್ನದ ಉತ್ತಮ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಬೇಕು…

4 years ago

ಅಪಘಾತ : ಮೃತನ ಕುಟುಂಬಕ್ಕೆ ಪರಿಹಾರ ನೀಡಿಕೆ

ಪಾಂಡವಪುರ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ 10 ಲಕ್ಷ ವಿಮೆ ಹಣದ ಚೆಕ್‌ನ್ನು ವಿತರಣೆ ಮಾಡಲಾಯಿತು. ಪಟ್ಟಣದ ಸಾರಿಗೆ ಬಸ್ ನಿಲ್ದಾಣದ…

4 years ago

ಮಾಹಿತಿ ನೀಡಲು ವಿಳಂಬ; ತಹಸಿಲ್ದಾರ್‌ಗೆ 15 ಸಾವಿರ ರೂ. ದಂಡ

ಕೊಳ್ಳೇಗಾಲ : ನಿಗದಿತ ವೇಳೆಯಲ್ಲಿ ಮಾಹಿತಿ ನೀಡಲಿಲ್ಲ ಎಂಬ ಕಾರಣಕ್ಕಾಗಿ ರಾಜ್ಯ ಮಾಹಿತಿ ಹಕ್ಕು ಆಯುಕ್ತ ಕೆ.ಪಿ.ಮಂಜುನಾಥ್ ಅವರು ಕೊಳ್ಳೇಗಾಲ ತಹಸಿಲ್ದಾರ್ ಮಂಜುಳಾ ಅವರಿಗೆ 15ಸಾವಿರ ರೂ.…

4 years ago

ವರುಣಾ ಕ್ಷೇತ್ರದ ವಾರ್ಡುಗಳಲ್ಲಿ ಕುಂದುಕೊರತೆ ಆಲಿಸಿದ ಯತೀಂದ್ರ ಸಿದ್ದರಾಮಯ್ಯ

ತಿ.ನರಸೀಪುರ :  ಪಟ್ಟಣದ ಪುರಸಭಾ ವ್ಯಾಪ್ತಿಯ ಹಲವು ವಾರ್ಡ್ ಗಳಲ್ಲಿ ವರುಣಾ ಕ್ಷೇತ್ರದ ಶಾಸಕ ಡಾ .ಯತೀಂದ್ರ ಸಿದ್ದರಾಮಯ್ಯ  ಸಾರ್ವಜನಿಕ ಸಭೆ ನಡೆಸಿ ಕುಂದುಕೊರತೆ ಆಲಿಸಿದರು. ಪುರಸಭೆಯ…

4 years ago