ಜಿಲ್ಲೆಗಳು

ಮಂಗಳೂರು ಸ್ಛೋಟ ಪ್ರಕರಣ: ಹೊಣೆ ಹೊತ್ತ ಐಆರ್‌ಸಿ

ಕದ್ರಿ ದೇವಸ್ಥಾನ ನಮ್ಮ ಟಾರ್ಗೆಟ್ ಆಗಿತ್ತು: ಉಗ್ರ ಸಂಘಟನೆ ಮಂಗಳೂರು: ಮಂಗಳೂರಿನ ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಛೋಟ ಪ್ರಕರಣದ ಹೊಣೆಯನ್ನು ‘ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್’ (ಐಆರ್‌ಸಿ) ಎಂಬ ಉಗ್ರ…

4 years ago

ಶಾರಿಖ್ ಮೂಲ ಜಾಲಾಡುತ್ತಿರುವ ಪೊಲೀಸರು

ಮೈಸೂರು: ಮಂಗಳೂರು ಕುಕ್ಕರ್ ಸೋಟದ ಪ್ರಮುಖ ಆರೋಪಿ ಶಾರಿಖ್ ಮೈಸೂರಿನಲ್ಲಿದ್ದಾಗ ರೂಪಿಸಿದ ಯೋಜನೆಗಳು, ಇಲ್ಲಿಂದ ಪ್ರಯಾಣ ಮಾಡಿದ ವಿವರಗಳನ್ನು ಕಲೆ ಹಾಕಲು ಪೊಲೀಸರು ಮುಂದಾಗಿದ್ದು, ಹಲವಾರು ಕುತೂಹಲಕಾರಿ…

4 years ago

ವೈದ್ಯಕೀಯ ಕ್ಷೇತ್ರದ ಸಹಾಯವಿಲ್ಲದೆ ಕ್ಲಿಷ್ಟಕರ ಪ್ರಕರಣ ಬಗೆಹರಿಯುವುದಿಲ್ಲ: ಉಪ ಲೋಕಾಯುಕ್ತ ಫಣೀಂದ್ರ

ಮೈಸೂರು: ನ್ಯಾಯಾಂಗಕ್ಕೆ ಸಂಬಂದಿಸಿದ ಹಲವಾರು ಕ್ಲಿಷ್ಟಕರ ಪ್ರಕರಣಗಳಲ್ಲಿ ವೈದ್ಯಕೀಯ ಕ್ಷೇತ್ರ ನಿರ್ಣಾಯಕ ಪಾತ್ರ ವಹಿಸುತ್ತದೆ. ವೈದ್ಯರ ನೆರವಿಲ್ಲದೆ ಕೆಲ ಪ್ರಕರಣಗಳು ಬಗೆಹರಿಯಲು ಸಾಧ್ಯವೇ ಇಲ್ಲ ಎಂದು ಉಪ…

4 years ago

ಬೃಹತ್ ಗಾತ್ರದ ನಾಗರಹಾವು ಸೆರೆ

ಮಡಿಕೇರಿ: ಮನೆಯ ಶೀಟ್ ಕೆಳಭಾಗದಲ್ಲಿ ಸೇರಿದ್ದ ನಾಗರಹಾವನ್ನು ಸೆರೆ ಹಿಡಿಯುವಲ್ಲಿ ಸ್ನೇಕ್ ಸುರೇಶ್ ಯಶಸ್ವಿಯಾಗಿದ್ದಾರೆ. ನೆಲ್ಲಿಹುದಿಕೇರಿ ಗ್ರಾಮದ ಕುಂಬಾರ ಗುಂಡಿ ರಾಜೇಶ್ ಎಂಬವರ ಮನೆಯ ಒಳಗಿದ್ದ ಹಾವನ್ನು…

4 years ago

ನ.26ರಂದು “ಭಾರತದ ಪ್ರಜೆಗಳ ಹೊಣೆ: ಸಂವಿಧಾನ ರಕ್ಷಣೆ” ಕುರಿತು ವಿಚಾರ ಸಂಕಿರಣ

ಮೈಸೂರು: ನಗರದ ವಿವಿಧ ಸಂಘಟನೆಗಳ ಒಕ್ಕೂಟದ ವತಿಯಿಂದ ನ.೨೬ರಂದು ಸಂವಿಧಾನ: ಬಹುತ್ವ ಸಂಸ್ಕೃತಿಯ ತ್ತ ಸಾಗೋಣ ಬನ್ನಿ ಶೀರ್ಷಿಕೆಯಡಿ ‘ಭಾರತದ ಪ್ರಜೆಗಳ ಹೊಣೆ: ಸಂವಿಧಾನ ರಕ್ಷ ಣೆ’…

4 years ago

ಮೈಸೂರು ಜೂನಲ್ಲಿ ಗೊರಿಲ್ಲಾದ ಹುಟ್ಟು ಹಬ್ಬದ ಸಂಭ್ರಮ

ಮೈಸೂರು: ಮೈಸೂರಿನ ಮೃಗಾಲಯದಲ್ಲಿ ಗೊರಿಲ್ಲಾದ ಹುಟ್ಟು ಹಬ್ಬದ ಸಂಭ್ರಮ ಮನೆ ಮಾಡಿತ್ತು. ೧೫ನೇ ವಸಂತಕ್ಕೆ ಕಾಲಿರಿಸಿದ್ದ ‘ತಬೋ’ ಹೆಸರಿನ ಗೊರಿಲ್ಲಾಗೆ ಇಷ್ಟದ ಹಣ್ಣು-ತರಕಾರಿ ನೀಡಿ ಜನ್ಮ ದಿನ…

4 years ago

ಕಾರ್ತಿಕ ಮಾಸ, ಅಮಾವಾಸ್ಯೆ ಪ್ರಯುಕ್ತ ಭಕ್ತಾದಿಗಳಿಗೆ ಅನ್ನಸಂತರ್ಪಣೆ

ಹನೂರು : ಮಲೆ ಮಹದೇಶ್ವರ ಸ್ವಾಮಿ ಭಕ್ತಾದಿಗಳು ಕಾರ್ತೀಕ ಮಾಸ ಹಾಗೂ ಅಮಾವಾಸ್ಯೆ ದಿನದಂದು ನಾಗಮಲೆ ಮಹದೇಶ್ವರ ಸ್ವಾಮಿ ಸೇವಾ ಸಮಿತಿ ವತಿಯಿಂದ ಶ್ರೀ ಕ್ಷೇತ್ರ ನಾಗಮಲೆಯಲ್ಲಿ…

4 years ago

ಶಾಸಕರು ನೀಡಿದ 9 ಕೋಟಿ ರೂ. ಮೂಲ ಯಾವುದು ? ಸುದ್ದಿಗೋಷ್ಠಿಯಲ್ಲಿ ನಿಜಗುಣರಾಜು ಪ್ರಶ್ನೆ

ಚಾಮರಾಜನಗರ: ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಕಪ್ಪುಕಲ್ಲು ಕ್ವಾರಿ ಖರೀದಿ ಸಂಬAಧ ಮಾಲೀಕರಿಗೆ ನೀಡಿದ ೯ ಕೋಟಿ ರೂ.ಗಳ ಮೂಲ ಯಾವುದು ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಕಾಡಾಧ್ಯಕ್ಷ…

4 years ago

ರಕ್ತದಾನ ಮಾಡುವ ಮೂಲಕ ಪುನೀತ್‌ ಪುಣ್ಯಸ್ಮರಣೆ ಅರ್ಥಪೂರ್ಣ ಆಚರಣೆ

ಮೈಸೂರು: ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆ ಅಂಗವಾಗಿ ವಿದ್ಯಾರ್ಥಿಗಳು ರಕ್ತದಾನ ಮಾಡಿ ಅರ್ಥ ಪೂರ್ಣವಾಗಿ ಆಚರಿಸಿದರು. ನಗರದ ಮಾನಂದವಾಡಿ ರಸ್ತೆಯಲ್ಲಿರುವ ಎನ್‌ಐಇ ಕಾಲೇಜಿನ ಆವರಣದಲ್ಲಿ…

4 years ago

ಪಿಂಚಣಿ ಅದಾಲತ್‌ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಿ : ಗ್ರೇಡ್ 2 ತಹಸಿಲ್ದಾರ್ ಧನಂಜಯ್

ಹನೂರು: ಸಾಮಾಜಿಕ ಭದ್ರತೆ ಯೋಜನೆಯ ವಿವಿಧ ಪಿಂಚಣಿ ಸೌಲಭ್ಯಗಳು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಪಿಂಚಣಿ ಆದಾಲತ್ ಕಾರ್ಯಕ್ರಮವನ್ನು ಗ್ರಾಮಗಳಲ್ಲಿಯೇ ಆಯೋಜಿಸಲಾಗುತ್ತಿದೆ ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗವನ್ನು…

4 years ago