ಜಿಲ್ಲೆಗಳು

ದಸರಾ ಆನೆ ಗೋಪಾಲ ಸ್ವಾಮಿ ಇನ್ನಿಲ್ಲ

ಕಾಡಾನೆ ಜತೆಗಿನ ಕಾದಾಟದಲ್ಲಿ ದಾರುಣ ಸಾವು ಕಂಡ ಸಾಕಾನೆ ಮೈಸೂರು: ಎರಡು ತಿಂಗಳ ಹಿಂದಷ್ಟೇ ದಸರಾ ಮಹೋತ್ಸವದಲ್ಲಿ ಭಾಗಿಯಾಗಿದ್ದ ದಸರಾ ಆನೆ ಗೋಪಾಲಸ್ವಾಮಿ ಕಾಡಾನೆಯೊಂದಿಗೆ ಕಾದಾಟಕ್ಕಿಳಿದು ದಾರುಣ…

4 years ago

ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವು ಆರೋಪ : ಜಿಲ್ಲಾಸ್ಪತ್ರೆ ಮುಂದೆ ಪ್ರತಿಭಟನೆ

ಚಾ.ನಗರ ಜಿಲ್ಲಾಸ್ಪತ್ರೆ ಮುಂದೆ ಪೋಷಕರು, ಕಾರ್ಯಕರ್ತರಿಂದ ಪ್ರತಿಭಟನೆ ಚಾಮರಾಜನಗರ: ತಾಲ್ಲೂಕಿನ ಮುರಟಿಪಾಳ್ಯದ ಅಶ್ವಥ್-ಚಂದ್ರಕಾಂತಿ ಗಿರಿಜನ ದಂಪತಿಯ ೯ ತಿಂಗಳ ಹೆಣ್ಣುಮಗು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದೆ ಎಂದು ಆರೋಪಿಸಿ…

4 years ago

ಚಾ.ನಗರ : ಡಿ. 7ರಂದು ಯುವಜನೋತ್ಸವ

ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಡಿ. ೭ರಂದು ನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದು, ವಿವಿಧ ಸ್ಪರ್ಧೆಗಳನ್ನು…

4 years ago

ಪ.ಮಲ್ಲೇಶ್ ಉದ್ಧೇಶಪೂರ್ವಕವಾಗಿ ಬ್ರಾಹ್ಮಣ ಸಮುದಾಯದ ಬಗ್ಗೆ ಹೇಳಿಕೆ ನೀಡಿಲ್ಲ: ಶಾಂತರಾಜು

ಮೈಸೂರು: ಹಿರಿಯ ಸಮಾಜವಾದಿ ಪ.ಮಲ್ಲೇಶ್ ಅವರು ಉದ್ಧೇಶ ಪೂರ್ವಕವಾಗಿ ಬ್ರಾಹ್ಮಣ ಸಮುದಾಯದ ಬಗ್ಗೆ ಹೇಳಿಕೆ ನೀಡಿಲ್ಲ. ಹಾಗಾಗಿ ಬ್ರಾಹ್ಮಣ ಸಮುದಾಯ ಪ್ರತಿಭಟನೆಯನ್ನು ಮುಂದುವರಿಸದೆ ಇರುವುದು ಸೂಕ್ತ ಎಂದು…

4 years ago

ಗ್ರಾ.ಪಂಯಲ್ಲಿ ಸಕಾಲಕ್ಕೆ ಬಾರದ ಸಿಬ್ಬಂದಿ: ಸ್ಥಳೀಯರ ಆರೋಪ

ಗುಂಡ್ಲುಪೇಟೆ: ತಾಲ್ಲೂಕಿನ ಕೆಲವು ಗ್ರಾ.ಪಂ. ಗಳಲ್ಲಿ ಬೆಳಿಗ್ಗೆ ೧೧ ಗಂಟೆ ಆದರೂ ಪಿಡಿಒಗಳು, ಕೆಲವು ಸಿಬ್ಬಂದಿ ಬರುವುದೇ ಇಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ಗ್ರಾ.ಪಂ. ಗಳಲ್ಲಿ ಸರಿಯಾದ…

4 years ago

ಚಾ.ನಗರ ಜಿಲ್ಲೆಗೂ ಟಾಸ್ಕ್ ಫೋರ್ಸ್ ರಚನೆ ಮಾಡಿ : ಶಾಸಕ ಆರ್ ನರೇಂದ್ರ ಒತ್ತಾಯ

ಹನೂರು : ರಾಜ್ಯದಲ್ಲಿಯೇ ಅತಿ ಹೆಚ್ಚು ಆನೆಗಳು ನಮ್ಮ ಜಿಲ್ಲೆಯಲ್ಲಿದ್ದು ಪ್ರತಿ ವರ್ಷ ಆನೆಗಳಿಂದ ಸಾವು, ನೋವು ಹಾಗೂ ಬೆಳೆ ನಾಶ ವಾಗುತ್ತಿರುವ ಹಿನ್ನೆಲೆ ನಮ್ಮ ಜಿಲ್ಲೆಗೂ…

4 years ago

ಜಿಲ್ಲಾ ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರೆ… ಮಂಡ್ಯದಲ್ಲಿ ರೈತ ಸಂಘ ಪ್ರತಿಭಟನೆ

ಚಳಿ ಮಳೆ ಬಿಸಿಲೆನ್ನದೆ ೧೭ನೇ ದಿನದಲ್ಲಿ ಮುಂದುವರೆದ ರೈತರ ಧರಣಿ ಹೇಮಂತ್‌ಕುಮಾರ್ ಮಂಡ್ಯ: ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ…

4 years ago

ಎಸ್ಸಿ, ಎಸ್ಟಿ ಹಿತರಕ್ಷಣಾ ಸಭೆ : ಸಮಸ್ಯೆ ಆಲಿಸಬೇಕಾದ ಅಧಿಕಾರಿಗಳೇ ಗೈರು!

ಗುಂಡ್ಲುಪೇಟೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ಸಭೆಯನ್ನು ತಹಸಿಲ್ದಾರ್ ಅಧ್ಯಕ್ಷತೆಯಲ್ಲಿ ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆಸಲಾಯಿತು. ಸಂಬಂಧಪಟ್ಟ ಅಧಿಕಾರಿಗಳು ಸಭೆಗೆ ಗೈರಾಗುತ್ತಿದ್ದಾರೆ, ಸಭೆಗೆ…

4 years ago

ಕರಾಮುವಿ: ನವೀಕರಣ ಶುಲ್ಕ ಪಾವತಿಸಲು ಅರ್ಜಿ ಆಹ್ವಾನ

ಚಾಮರಾಜನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ೨೦೧೪-೧೫ರಲ್ಲಿ ಯುಜಿ ಕೋರ್ಸುಗಳಿಗೆ ಹಾಗೂ ೨೦೧೮-೧೯ರ ಜುಲೈ, ೨೦೧೯-೨೦ ಮತ್ತು ೨೦೨೦-೨೧ ಜುಲೈ ಆವೃತ್ತಿಗಳಲ್ಲಿ ಪ್ರವೇಶ ಪಡೆದಿದ್ದ ಬಿ.ಎ, ಬಿಕಾಂ,…

4 years ago

ನಲ್ಲೂರುಮೋಳೆಯಲ್ಲಿ ವಿಶ್ವ ಶೌಚಾಲಯ ದಿನಾಚರಣೆ

ಚಾಮರಾಜನಗರ : ತಾಲ್ಲೂಕಿನ ನಲ್ಲೂರು ಮೋಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ಜಾಗೃತಿಯ ಜಾಥಾ ನಡೆಸಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸ್ವಚ್ಛತೆಯ…

4 years ago