ಜಿಲ್ಲೆಗಳು

ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ : ಕಾಂಗ್ರೆಸ್, ಜೆಡಿಎಸ್ ಬಿಜೆಪಿಯಲ್ಲಿ ಪಕ್ಷಾಂತರ ಪರ್ವ ಆರಂಭ

ವರದಿ :ಮಹಾದೇಶ್ ಎಂ ಗೌಡ ಹನೂರು: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ಶುರುವಾಗಿದ್ದು ಪಟ್ಟಣ ಪಂಚಾಯಿತಿಗೆ ಆಯ್ಕೆಯಾಗಿರುವ ಮೂವರು ಜೆಡಿಎಸ್ ಸದಸ್ಯರು…

4 years ago

ಗ್ರಾಮ ಪಂಚಾಯಿತಿ ಸದಸ್ಯರು ಸೇರಿ ಹಲವರು ಜೆಡಿಎಸ್‌ ಸೇರ್ಪಡೆ

ಹನೂರು: ಜೆಡಿಎಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಪಕ್ಷಕ್ಕೆ ಬಂದಿರುವ ಗ್ರಾ ಪಂ ಸದಸ್ಯರುಗಳು ಹಾಗೂ ಕಾರ್ಯಕರ್ತರುಗಳಿಗೆ ಅಭಾರಿಯಾಗಿದ್ದೇನೆ ಎಂದು ಜೆಡಿಎಸ್ ಮುಖಂಡ ಎಂಆರ್ ಮಂಜುನಾಥ್ ತಿಳಿಸಿದರು.…

4 years ago

ಚುನಾವಣೆ ಸಂಬಂಧ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆ

ಹನೂರು: ನಿಮ್ಮ ಆಶೀರ್ವಾದದಿಂದ ಸತತ 3 ಬಾರಿ ಜಯಗಳಿಸಿದ್ದೇನೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿಮ್ಮೆಲ್ಲರ ಸಹಕಾರ ಅಗತ್ಯ ಎಂದು ಶಾಸಕ ಆರ್ ನರೇಂದ್ರ…

4 years ago

ಬೀಳುವುದಕ್ಕೆ ಕಾಯುತ್ತಿದೆ ಜಯಲಕ್ಷ್ಮೀ ವಿಲಾಸ ಅರಮನೆ !

ಕಾಯಕಲ್ಪಕ್ಕೆ ಕಾಯುತ್ತಿದೆ ಮೈಸೂರು ವಿವಿ ಆವರಣದ ಪಾರಂಪರಿಕ ಕಟ್ಟಡ -ಗಿರೀಶ್ ಹುಣಸೂರು ಮೈಸೂರು: ಎಲ್ಲವೂ ಸರಿಯಾಗಿದ್ದರೆ ಈ ಅರಮನೆ ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಬೇಕಿತ್ತು. ಪ್ರತಿ…

4 years ago

ಮತಾಂತರಕ್ಕೆ ಯತ್ನ ಆರೋಪ; ಐವರು ವಶ

ಭಾರತೀನಗರ: ಕರಪತ್ರ ಹಂಚಿಕೆ ಮಾಡುವ ಮೂಲಕ ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಪ್ರಯತ್ನಿಸುತ್ತಿದ್ದ ಐದು ಮಂದಿಯನ್ನು ಸಾರ್ವಜನಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಅಣ್ಣೂರು ಚರ್ಚ್ ಬಳಿ ನಡೆದಿದೆ.…

4 years ago

ಪಕ್ಕದಲ್ಲೇ ನದಿ ಇದ್ದರೂ ನಿವಾಸಿಗಳಿಗೆ ಸಿಗದ ಸಿಹಿನೀರು

ತಲಕಾಡಿನಲ್ಲಿ ಬೋರ್‌ವೆಲ್ ಮೂಲಕ ಉಪ್ಪುನೀರನ್ನೇ ಕುಡಿಯಬೇಕಾದ ಸ್ಥಿತಿ ವರದಿ: ಟಿ.ಎ. ಸಾದಿಕ್ ಪಾಷ ತಲಕಾಡು: ಸಮುದ್ರದ ದಡದಲ್ಲಿದ್ದರೂ ಉಪ್ಪಿಗೆ ಬರ ಎಂಬಂತೆ ತಲಕಾಡಿನ ಸುತ್ತೆಲ್ಲ ಸಿಹಿ ನೀರಿನ…

4 years ago

ಹೊಟ್ಟೆ ನೋವು ತಾಳಲಾರದೆ ಯುವಕ ಸಾವಿಗೆ ಶರಣು

ಮೈಸೂರು: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವಕರೊಬ್ಬರು ನೋವಿನಿಂದ ಬೇಸತ್ತು ನೇಣಿಗೆ ಶರಣಾಗಿದ್ದಾರೆ. ಕ್ಯಾತಮಾರನಹಳ್ಳಿ ನಿವಾಸಿ ಸುನಿಲ್(೨೪) ಆತ್ಮಹತ್ಯೆ ಮಾಡಿಕೊಂಡವರು. ಮೂರು ವರ್ಷಗಳ ಹಿಂದೆ ಕ್ಯಾತಮಾರನಹಳ್ಳಿ ನಿವಾಸಿ ಕಾವ್ಯ…

4 years ago

ನ್ಯಾಯಾಲಯ ಕಟ್ಟಡ ಇಂದು ಲೋಕಾರ್ಪಣೆ

೩೬ ಕೋಟಿ ರೂ. ವೆಚ್ಚದಲ್ಲಿ ಉಚ್ಚನ್ಯಾಯಾಲಯದ ಶೈಲಿಯಲ್ಲಿ ನಿರ್ಮಾಣ ವರದಿ:  ಪುನೀತ್, ಮಡಿಕೇರಿ ಮಡಿಕೇರಿ: ನಗರದ ಹೊರವಲಯದ ವಿದ್ಯಾನಗರದಲ್ಲಿ ನಿರ್ಮಾಣವಾಗಿರುವ ನೂತನ ನ್ಯಾಯಾಲಯ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು,…

4 years ago

ಮುರುಘಾ ಶರಣರ ವಿರುದ್ಧ ದೂರು: ಸಂತ್ರಸ್ತ ವಿದ್ಯಾರ್ಥಿನಿಯರ ತಾಯಿ ಪೊಲೀಸ್ ವಶಕ್ಕೆ

ಮೈಸೂರು: ಪೋಕ್ಸೋ ಕಾಯಿದೆಯಡಿ ಬಂಧನದಲ್ಲಿರುವ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಎರಡನೇ ಪೋಕ್ಸೊ ಪ್ರಕರಣ ದಾಖಲಿಸಿದ ಇಬ್ಬರು ಸಂತ್ರಸ್ತ ವಿದ್ಯಾರ್ಥಿನಿಯರ…

4 years ago

ಚಾ.ನಗರ ಜಿಲ್ಲೆಯಲ್ಲಿ ಜಿಟಿ ಮಳೆ; ಜನಜೀವನ ಅಸ್ತವ್ಯಸ್ತ

ಚಾಮರಾಜನಗರ: ತಮಿಳುನಾಡಿನ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಜಿಲ್ಲೆಯಾದ್ಯಂತ ಶುಕ್ರವಾರ ಜಿಟಿಜಿಟಿ ಮಳೆಯಾಗಿ ಜನಜೀವನ ಅಸ್ತವ್ಯಸ್ತಗೊಂಡಿತು. ಬೆಳಿಗ್ಗೆ 10 ಗಂಟೆಗೆ ಶುರುವಾದ ತುಂತುರು ಮಳೆ…

4 years ago