ಮೈಸೂರು; ೬೭ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಅರಮನೆ ಅಂಗಳದಲ್ಲಿ ಆಯೋಜಿಸಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಗೀತೆಗಳನ್ನು ಹಾಡಿದರು. ಅರಮನೆಯ ಮೈದಾನದಲ್ಲಿ ಕನ್ನಡದ ಗೀತೆ…
ಹನೂರು: ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ದೇಶವನ್ನು ಭಿಕ್ಷುಕರ, ಸಾಲಗಾರರ ರಾಷ್ಟ್ರವನ್ನಾಗಿ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು…
ತಮಿಳುನಾಡಿನ ತಾಳವಾಡಿ ತಾಲೂಕಿನ ಗುಮ್ಮಟಾಪುರದಲ್ಲಿ ಗೊರೆಹಬ್ಬ ಆಚರಣೆ ಚಾಮರಾಜನಗರ: ಜಿಲ್ಲೆಯ ಗಡಿಯಲ್ಲಿರುವ ತಮಿಳುನಾಡಿನ ತಾಳವಾಡಿ ತಾಲೂಕಿನ ಗುಮ್ಮಟಾಪುರದಲ್ಲಿ ಗ್ರಾಮಸ್ಥರು ಸೆಗಣಿಯ ಗುಡ್ಡದಲ್ಲೇ ಹೊರಳಾಡಿ, ಸೆಗಣಿ ಉಂಡೆಗಳಿಂದ ಹೊಡೆದಾಡಿ…
ಚಾಮರಾಜನಗರ: ತಾಲ್ಲೂಕಿನ ಹರದನಹಳ್ಳಿಯಲ್ಲಿ ಹುಲಿಯ ನಾಲ್ಕು ಉಗುರುಗಳನ್ನು ಪೊಲೀಸ್ ಅರಣ್ಯ ಸಂಚಾರಿ ದಳದ ಸಿಐಡಿ ಘಟಕದ ಅಧಿಕಾರಿಗಳು ಗುರುವಾರ ಸಂಜೆ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಗ್ರಾಮದ ಮಹೇಂದ್ರ…
ಮೈಸೂರು : ಜಿಲ್ಲೆಯ ಹೆಗ್ಗಡದೇವನ ಕೋಟೆಯಲ್ಲಿ ಇಂದು ಅದ್ದೂರಿಯಾಗಿ ವಿಶ್ವಕರ್ಮ ಜಯಂತಿಯನ್ನು ಆಚರಣೆ ಮಾಡಲಾಯಿತು. ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ನಮ್ಮ…
ಚಾಮರಾಜನಗರ: ಕಾಂಗ್ರೆಸ್‌ಗೆ ಮೀಸಲಾತಿ ಹೆಚ್ಚಳ ಮಾಡಲು ಇಚ್ಛಾಶಕ್ತಿ ಇರಲಿಲ್ಲ. ಬಿಜೆಪಿಗೆ ಇಚ್ಚಾಶಕ್ತಿ ಇದ್ದುದರಿಂದ ಮೀಸಲಾತಿ ಹೆಚ್ಚಳ ಮಾಡಲಾಗಿದೆ ಎಂದು ಸಚಿವ ಬಿ.ಶ್ರೀರಾಮುಲು ತಿಳಿಸಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ…
ಮೈಸೂರು : ನಗರ ಶಸ್ತ್ರ ಮೀಸಲು ಪಡೆ (CAR) ಪೊಲೀಸ್, 38 ವರ್ಷದ ಶ್ಯಾಮ್ ನಿಧನ. ಹೃದಯಾಘಾತದಿಂದ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೈಸೂರು: ಮೈಸೂರಿನ ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎಚ್.ಆರ್. ತಿಮ್ಮೇಗೌಡ ಅವರನ್ನು ಕರ್ನಾಟಕ ಜಾನಪದ ಪರಿಷತ್ತಿನ (ಜಾನಪದ ಲೋಕ) ಮೈಸೂರು…
ಮಡಿಕೇರಿ: ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುವಾರ್ ಅವರ ಮೊದಲನೇ ವರ್ಷದ ಸಂಸ್ಮರಣೆ ಹಾಗೂ ಇತ್ತೀಚೆಗೆ ಅಂಗಾಂಗ ದಾನ ಮಾಡಿದ ಮಡಿಕೇರಿ ನಗರದ ನಿವಾಸಿ ಪಂದ್ಯಂಡ ದಿ.ಆಶಾ ಗಣಪತಿ…
ಮೈಸೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುವಾರ್ ಯಾವಾಗಲೂ ಉತ್ತರ-ದಕ್ಷಿಣದಂತೆ ಇದ್ದಾರೆ. ಅದಕ್ಕಾಗಿ ಪ್ರತ್ಯೇಕವಾಗಿ ಪ್ರವಾಸ ವಾಡುತ್ತಿದ್ದಾರೆಯೇ ಹೊರತು ಬೇರೇನೂ ಇಲ್ಲ…