Mysore
15
overcast clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ : ಜಿಲ್ಲೆಯ ನಂಜೇದೇವನಪುರ ಗ್ರಾಮದ ಕಲ್ಲು ಕ್ವಾರಿಯೊಂದರಲ್ಲಿ 5 ಹುಲಿಗಳ ಇರುವಿಕೆ ಡ್ರೋಣ್‌ನಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಹುಲಿ ಪತ್ತೆಯಾದ ಹಿನ್ನೆಲೆಯಲ್ಲಿ ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಚಾಮರಾಜನಗರ ಬಫರ್ ವಲಯ ಅಧಿಕಾರಿಗಳು …

ಹನೂರು : ಮಹದೇಶ್ವರ ಬೆಟ್ಟ ರಸ್ತೆಯಲ್ಲಿ ನಡೆದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಜಿಂಕೆಯೊಂದು ರಸ್ತೆಯಲ್ಲಿಯೇ ಮೃತಪಟ್ಟಿರುವ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಮಹದೇಶ್ವರ ಬೆಟ್ಟಕ್ಕೆ ತೆರಳುವ ವೇಳೆ ವೇಗವಾಗಿ ಸಾಗಿದ ಅಪರಿಚಿತ ವಾಹನ ಜಿಂಕೆಗೆ ಡಿಕ್ಕಿ ಹೊಡೆದಿದೆ. ಈ ಭಾಗದಲ್ಲಿ …

ಹನೂರು : ತಾಲ್ಲೂಕಿನ ದೊಡ್ಡಾಲತ್ತೂರು, ಅಜ್ಜೀಪುರ ಸುತ್ತಮುತ್ತಲೂ ಜಿಎಸ್‌ಐ ಅಧಿಕಾರಿಗಳು ಚಿನ್ನದ ನಿಕ್ಷೇಪ ಇರುವ ಬಗ್ಗೆ ಅಧ್ಯಯನಕ್ಕೆ ಮುಂದಾಗುತ್ತಿದ್ದಂತೆ ಚಿನ್ನದಾಸೆಗಾಗಿ ಕೆಲ ಕಿಡಿಗೇಡಿಗಳು ಗುಡ್ಡವನ್ನೇ ಅಗೆದಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೊಡ್ಡಾಲತ್ತೂರು ಗ್ರಾಪಂನ ಸರ್ಕಾರಿ ಗುಡ್ಡವನ್ನು ಅಗೆದಿದ್ದು …

ಚಾಮರಾಜನಗರ : ತಾಲ್ಲೂಕಿನ ಗಂಗವಾಡಿ ಗ್ರಾಮದ ಬಳಿ ಶನಿವಾರ ರಾತ್ರಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ ನಡೆಸಿದ್ದು, 3 ಕರುಗಳು ಮೃತಪಟ್ಟಿವೆ. ಗ್ರಾಮದ ರಾಮಯ್ಯ ಎಂಬುವರು ಕರುಗಳು ಮೃತಪಟ್ಟಿವೆ. ಇವರು ತಮ್ಮ ಮನೆಯ ಹಿಂಭಾಗದ ಜಮೀನಿನ ಕೊಟ್ಟಿಗೆಯಲ್ಲಿ …

ಗುಂಡ್ಲುಪೇಟೆ : ತಾಲ್ಲೂಕಿನ ಮುಕ್ತಿ ಕಾಲೋನಿ ಗ್ರಾಮದ ಜಮೀನೊಂದರ ಬಾಳೆ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು ಜನರು ಕಿರುಚಾಡಿ, ಪಟಾಕಿ ಸಿಡಿಸಿದರೂ ಅದು ಎಲ್ಲಿಯೂ ಹೋಗಿಲ್ಲ. ಹೀಗಾಗಿ ಅದು ಗಾಯಗೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಮುಕ್ತಿ ಕಾಲೋನಿಯ ಬಾಳೆ ಬೆಳೆಯ ಮಧ್ಯದಲ್ಲಿ ಬೆಳಿಗ್ಗೆ …

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ. ಭೀಮನ ಬೀಡು ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಲಿ ಸೆರೆಗಾಗಿ ಆಪರೇಷನ್‌ ಬೀಸ್ಟ್‌ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬಂಡೀಪುರ ಹುಲಿ ಮೀಸಲು ಅರಣ್ಯ …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂಭಾಗದಲ್ಲಿ ರೀಲ್ಸ್ ಮಾಡಿದ್ದ ಮಹಿಳೆ ಹಾಗೂ ಹಿಟಾಚಿ ಯಂತ್ರದ ಚಾಲಕನ ವಿರುದ್ಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿಟಾಚಿ ಚಾಲಕ ಮುಕೇಶ್ ಹಾಗೂ ರೀಲ್ಸ್ …

ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ನಿವಾಸಿ ಭಾಗ್ಯ(40) ಬಂಧಿತ ಆರೋಪಿಯಾಗಿದ್ದಾಳೆ. ಘಟನೆ ವಿವರ : ಶ್ರೀ ಕ್ಷೇತ್ರ ಮಲೆ ಮಾದೇಶ್ವರ …

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ ನಿರ್ದೇಶಕ ಪಿ. ಶಿವಶಂಕರ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಜಿಲ್ಲಾ ನೀರು ಮತ್ತು ನೈರ್ಮಲ್ಯ …

ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು ಹೋಗುವ ದೃಶ್ಯ ನಂಜದೇವನಪುರ ಗ್ರಾಮದ ಕುಮಾರಸ್ವಾಮಿ ಎಂಬುವವರ ಜಮೀನಿನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಜಮೀನಿನ ಪಕ್ಕದಲ್ಲೇ ಇದ್ದ ಆನೆಮಡುವಿನ …

Stay Connected​
error: Content is protected !!