Mysore
22
moderate rain

Social Media

ಗುರುವಾರ, 15 ಅಕ್ಟೋಬರ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಗುಂಡ್ಲುಪೇಟೆ : ತಾಲ್ಲೂಕಿನ ಬಾಚಹಳ್ಳಿಗ್ರಾಮದ ನಿವಾಸಿ, ಹರಿಕಥೆ ಮೇಷ್ಟ್ರು ಮಾದೇಶ(55) ಅವರು ಶನಿವಾರ ರಾತ್ರಿ ನಿಧನರಾದರು. ಚಿಕ್ಕನಿಂದಲೇ ಕಲೆಯನ್ನು ಮೈಗೂಡಿಸಿಕೊಂಡಿದ್ದ ಇವರು, ಮಂಟೇಸ್ವಾಮಿ, ಸಿದ್ದಪ್ಪಾಜಿ ಮತ್ತು ಮಲೆ ಮಹದೇಶ್ವರರ ಜಾನಪದ ಕಥನಗಳು, ಹರಿಕಥೆ ಹಾಗೂ ಭಕ್ತಿಗೀತೆಗಳ ಮೂಲಕ ಜನಪ್ರಿಯರಾಗಿದ್ದರು. ಇವರ ಬಳಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಶನಿವಾರ ವಿಶೇಷ ಪೂಜೆ ಹಾಗೂ ಉತ್ಸವಾದಿಗಳು ಸಂಪ್ರದಾಯದಂತೆ ಜರುಗಿದವು. ಮುಂಜಾನೆಯಿಂದಲೇ ಮಹದೇಶ್ವರ ಸ್ವಾಮಿ ಮೂರ್ತಿಗೆ ಎಳನೀರು, ಹಾಲು ಹಾಗೂ …

ಚಾಮರಾಜನಗರ: ತಾಲ್ಲೂಕಿನ ಬೂದಂಬಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಹೆಂಚಿನ ಮನೆ ಜಖಂಗೊಂಡಿದ್ದು, ಸ್ಥಳಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವ ಎನ್.ಮಹೇಶ್ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಗ್ರಾಮದಲ್ಲಿ ಸುರಿದ ಬಿರುಗಾಳಿ ಸಹಿತ ಮಳೆಗೆ ಮನೆಯ ಮೇಲ್ಛಾವಣಿಯ …

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬರದ ತೀವ್ರತೆಯನ್ನು ಸಮಗ್ರವಾಗಿ ಅಧ್ಯಯನ ನಡೆಸಿತು. ಕೇಂದ್ರ ತಂಡದ ಮುಖ್ಯಸ್ಥ ಡಾ. ಸುದಾಮ್ …

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ ನೆಲಕ್ಕುರುಳಿದ್ದು, ರೈತರು ಕಣ್ಣೀರಿನಲ್ಲಿ ಮುಳುಗಿದ್ದಾರೆ. ತಿಂಗಳುಗಟ್ಟಲೆ ಬೆವರು ಸುರಿಸಿ, ಸಾಲ ಮಾಡಿ ಬೆಳೆದ ಬೆಳೆ ಕ್ಷಣಾರ್ಧದಲ್ಲಿ ಮಣ್ಣುಪಾಲಾಗಿದೆ. ಸಾಲ ತೀರಿಸಿ …

ಹನೂರು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಜನರು ಗಾಯಗೊಂಡಿರುವ ಘಟನೆ ಹನೂರು ಪಟ್ಟಣದ ಹೊರವಲಯದ ಮಹದೇಶ್ವರ ಐಟಿಐ ಕಾಲೇಜು ಮುಂಭಾಗ ನಡೆದಿದೆ. ಗಾಯಗೊಂಡವರನ್ನು ಸುವರ್ಣ (37), ಲೋಕೇಶ್ (20), ಶ್ರೇಯಾ (16), ರುಕ್ಮಿಣಿ (42), ಮಂಜೇಶ್ (43), ಭಾಗ್ಯಮ್ಮ (55), …

ಹನೂರು : ಕ್ಷೇತ್ರದ ಅಧಿದೇವತೆ ಮಲೆ ಮಾದೇಶ್ವರ ಸ್ವಾಮಿ ಕೃಪೆಯಿಂದಲೇ ಈ ಬಾರಿ ಉತ್ತಮ ಮಳೆಯಾಗಿ, ಬರಗಾಲದಿಂದ ಕಂಗೆಟ್ಟಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ ಎಂದು ಶಾಸಕ ಎಂ.ಆರ್. ಮಂಜುನಾಥ್ ಹೇಳಿದರು. ಪಟ್ಟಣದ ಸಮೀಪದ ತುಂಬಿ ತುಳುಕುತ್ತಿರುವ ಹುಬ್ಬೆ ಹುಣಸೆ ಜಲಾಶಯದ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ರದ್ದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಪಶುಸಂಗೋಪನಾ ಸಚಿವ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ …

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ತಾಲ್ಲೂಕಿನ ಅಂಬಳೆ, ಯರಗಂಬಳ್ಳಿ,ಗುಂಬಳ್ಳಿ, ವೈ ಕೆ ಮೋಳೆ, ಕೆಸ್ತೂರು, ಹೊನ್ನೂರು ಸೇರಿದಂತೆ ಹಲವೆಡೆ ಜಮೀನುಗಳಲ್ಲಿ ನೀರು ನಿಂತಿದ್ದು, ಭತ್ತದ …

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ ಚಾಲಕನಿಗೆ ಅರಣ್ಯಾಧಿಕಾರಿಗಳು ಸೂಕ್ತ ಶಿಕ್ಷೆ ವಿಧಿಸಿದ್ದಾರೆ. ಮಲಪ್ಪುರಂ ಜಿಲ್ಲೆಯ ಮರುತಾ ಮೂಲದ ಜಿನ್ಷಾದ್ ಸಿ. ಎಂಬಾತನೇ ದಂಡಕ್ಕೊಳಗಾದ ಲಾರಿ ಚಾಲಕ. …

Stay Connected​
error: Content is protected !!