ಚಾಮರಾಜನಗರ

ಕಾಡಂಚಿನ ರೈತರ ಸಮಸ್ಯೆ ಬಗೆಹರಿಸುವಂತೆ ರಸ್ತೆ ತಡೆ, ಪ್ರತಿಭಟನೆ

ಹನೂರು: ತಾಲೂಕಿನ ರಾಮಪುರ ಹೋಬಳಿಯ ಕಾಡಂಚಿನ ಪ್ರದೇಶಗಳಾದ ಮಾರ್ಟಳ್ಳಿಯಿಂದ ಜಲ್ಲಿಪಾಳ್ಯವರೆಗಿನ ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಗೌಡೇಗೌಡ ನೇತೃತ್ವದಲ್ಲಿ…

2 years ago

ಭಿಕ್ಷೆ ಬೇಡುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಲು ಯತ್ನಿಸಿ ಸಿಕ್ಕಿಬಿದ್ದ ಕಿಡಿಗೇಡಿಗಳು

ಕೊಳ್ಳೇಗಾಲದ ಬಸ್‌ ನಿಲ್ದಾಣದಲ್ಲಿ ಭಿಕ್ಷೆ ಬೇಡುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ರಾಜ್ಯದ ಗಡಿ ದಾಟಲು ಯತ್ನಿಸಿದ ಕೇರಳ ಮೂಲದ ನಾಲ್ವರು ಇದೀಗ ಪೊಲೀಸರ ಅತಿಥಿಗಳಾಗಿದ್ದಾರೆ. ಕಾರಿನಲ್ಲಿ ಕುಳಿತಿದ್ದ…

2 years ago

ಗುಂಡ್ಲುಪೇಟೆ: ಬಸ್‌ ನಿಲ್ದಾಣದಲ್ಲಿ ತಾಯಿ ಬಿಟ್ಟುಹೋಗಿದ್ದ ಮಗುವಿನ ಗುರುತು ಪತ್ತೆ

ಡಿಸೆಂಬರ್‌ 20ರಂದು ಗುಂಡ್ಲುಪೇಟೆಯ ಬಸ್‌ ನಿಲ್ದಾಣದಲ್ಲಿ ವೃದ್ಧೆಯೊಬ್ಬರ ಬಳಿ ಬಂದಿದ್ದ ಅಪರಿಚಿತ ಮಹಿಳೆ ತನ್ನ ಬಳಿ ಇದ್ದ ಹೆಣ್ಣು ಮಗುವನ್ನು ಕೊಟ್ಟು ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ…

2 years ago

ಹೊಗೇನಕಲ್‌ ಜಲಪಾತದಲ್ಲಿ ತೆಪ್ಪ ಶುಲ್ಕ ಹೆಚ್ಚಿಸಲು ಒತ್ತಾಯ

ಚಾಮರಾಜನಗರ: ಹನೂರು ತಾಲ್ಲೂಕಿನ ಹೊಗೇನಕಲ್ ಜಲಪಾತದಲ್ಲಿ ತೆಪ್ಪ ಓಡಿಸುವವರು ತೆಪ್ಪದ ಶುಲ್ಕವನ್ನು ಹೆಚ್ಚು ಮಾಡಲು ಇದೇ ಜನವರಿ 10ರವರೆಗೆ ಗಡುವು ನೀಡಿದ್ದು, ಅರಣ್ಯ ಇಲಾಖೆ ಶುಲ್ಕ ಹೆಚ್ಚು…

2 years ago

ಚಾಮರಾಜನಗರ: ಮೊದಲ ದಿನವೇ ಬಂಡೀಪುರ ಸಫಾರಿ ಫುಲ್ ರಶ್

ಚಾಮರಾಜನಗರ: ಹೊಸ ವರ್ಷ ಪ್ರಯುಕ್ತ ನೂರಾರು ಪ್ರವಾಸಿಗರು ನೆರೆಯ ಪ್ರೇಕ್ಷಣೀಯ ಸ್ಥಳಗಳಿಗೆ ದೌಡಾಯಿಸುವುದು ಸಾಮಾನ್ಯವೇ. ಅದರಂತೆಯೇ ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹಿಮವದ್ ಗೋಪಾಲಸ್ವಾಮಿ ದೇವಾಲಯಕ್ಕೆ…

2 years ago

ಕೊವಿಡ್‌ ನಡುವೆಯೇ ವೈರಲ್‌ ಫೀವರ್‌ ಆತಂಕ; ಒಂದೇ ಶಾಲೆಯ 15 ಮಕ್ಕಳು ಅಸ್ವಸ್ಥ

ರಾಜ್ಯಾದ್ಯಂತ ಕೊವಿಡ್‌ ಪ್ರಕರಣಗಳು ಹೆಚ್ಚಾಗುತ್ತಿದ್ದು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ವೈರಲ್‌ ಫೀವರ್‌ ಭೀತಿಯೂ ಶುರುವಾಗಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರಿನ ಬಳೇಪೇಟೆಯ ಸರ್ಕಾರಿ ಶಾಲೆಯ 15 ಮಕ್ಕಳು ವೈರಲ್‌…

2 years ago

ಚಾಮರಾಜನಗರ: ಶಾಲಾ ಪೀಠೋಪಕರಣಗಳ ಮೇಲೆ ದಾಳಿ ಮಾಡಿದ ಕರಡಿ

ಚಾಮರಾಜನಗರ : ಆಹಾರ ಪದಾರ್ಥ ಅರಸಿ ನಾಡಿನಿಂದ ಕಾಡಿಗೆ ಬಂದ ಕರಡಿಯೊಂದು ಶಾಲಾ ಶಿಕ್ಷಕರ ಕೊಠಡಿಯ ಬಾಗಿಲು ಮುರಿದು, ಆಃಆರ ಪದಾರ್ಥಗಳನ್ನು ತಿಂದು ಜೊತೆಗೆ ಪೀಠೋಪಕರಣಗಳನ್ನು ಮುರಿದು…

2 years ago

ಗುಂಡ್ಲುಪೇಟೆಯಲ್ಲಿ ಮತ್ತೆ ಹುಲಿ ಅಟ್ಟಹಾಸ; ಮತ್ತೋರ್ವ ಬಲಿ

ಹುಲಿಗಳ ನಾಡು ಎಂದೇ ಖ್ಯಾತಿಯನ್ನು ಪಡೆದಿರುವ ಚಾಮರಾಜನಗರದಲ್ಲಿ ಹುಲಿಗಳ ಹಾವಳಿ ಹೆಚ್ಚಾಗುತ್ತಲೇ ಇದೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ದನ ಕರು, ಕುರಿಗಳಿಗೆ ಮೇವು ತರಲು ತೆರಳಿದ್ದ 50…

2 years ago

ಬಂಡೀಪುರ: ಕೊಳೆತ ಸ್ಥಿತಿಯಲ್ಲಿ ಆನೆ ಕಳೇಬರ ಪತ್ತೆ

ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯದ ಓಂಕಾರ ವಲಯ ವ್ಯಾಪ್ತಿಯ ನಾಗಣಾಪುರ ಬ್ಲಾಕ್-02 ಹುಣಸೆತಾಳ ಕಂಡಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಗಂಡಾನೆಯೊಂದರ ಕಳೆಬರ ಪತ್ತೆಯಾಗಿರುವ…

2 years ago

ಬಿಳಿಗಿರಿರಂಗನಬೆಟ್ಟ: ಇನ್ಮುಂದೆ ಪ್ರತಿ ವಾಹನಕ್ಕೂ ಪ್ರತ್ಯೇಕ ಪಾಸ್;‌ ನೀವೂ ಇದನ್ನು ಪಾಲಿಸಲೇಬೇಕು

ಚಾಮರಾಜನಗರ ಜಿಲ್ಲೆಯಲ್ಲಿರುವ ಬಿಳಿರಂಗನಬೆಟ್ಟ ದಕ್ಷಿಣ ಕರ್ನಾಟಕದ ಜನಪ್ರಿಯ ಪುಣ್ಯಕ್ಷೇತ್ರಗಳಲ್ಲೊಂದು. ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನಲ್ಲಿರುವ ಈ ಪುಣ್ಯಕ್ಷೇತ್ರ ದಟ್ಟ ಅರಣ್ಯದ ನಡುವೆ ಇದ್ದು, ಅದನ್ನು ಹುಲಿ ಸಂರಕ್ಷಣಾ…

2 years ago