ಚಾಮರಾಜನಗರ

ಕುಂತೂರು ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ

ಯಳಂದೂರು : ಕಳೆದ 4 ದಿನಗಳಿಂದ ತಾಲ್ಲೂಕಿನ ಕೆಸ್ತೂರು, ಮಲ್ಲಿಗೆಹಳ್ಳಿ, ಕಟ್ನವಾಡಿ ಗ್ರಾಮಗಳ ಬಳಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದ ಚಿರತೆ ಶುಕ್ರವಾರ ಮಧ್ಯಾಹ್ನ ಕುಂತೂರು ಬೆಟ್ಟದಲ್ಲಿ ಪ್ರತ್ಯಕ್ಷವಾಗಿದೆ.…

2 years ago

ಚಿರತೆ ದಾಳಿ : ಬಾಲಕನಿಗೆ ಗಂಭೀರ ಗಾಯ

ಯಳಂದೂರು : ತಾಲ್ಲೂಕಿನ ಮಲ್ಲಿಗೆಹಳ್ಳಿಯಲ್ಲಿ ಮೂರು ದಿನಗಳ ಹಿಂದೆ ನಾಯಿ ಮೇಲೆ ದಾಳಿ ನಡೆಸಿದ್ದ ಚಿರತೆ ಮಂಗಳವಾರ ರಾತ್ರಿ ಅದೇ ಗ್ರಾಮದ ಬಾಲಕನ ಮೇಲೆ ತೀವ್ರ ದಾಳಿ…

2 years ago

ಆ್ಯಸಿಡ್ ಕುಡಿದು ವ್ಯಕ್ತಿ ಸಾವು

ಚಾಮರಾಜನಗರ : ಕುಡಿದ ಮತ್ತಿನಲ್ಲಿ ನೀರು ಎಂದು ಆ್ಯಸಿಡ್ ಕುಡಿದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ದರಾಜು…

2 years ago

ನೀರಿನಲ್ಲಿ ಮುಳುಗಿ ಇಬ್ಬರು ಯುವಕರ ದುರ್ಮರಣ

ಹನೂರು : ತಾಲೂಕಿನ ಹೊಗೆನಕಲ್ ಫಾಲ್ಸ್ ನಲ್ಲಿ ತಮಿಳುನಾಡಿನ ಇಬ್ಬರು ಯುವಕರು ನೀರಿನಲ್ಲಿ‌ ಮುಳುಗಿ‌ ಸಾವನ್ನಪ್ಪಿದ್ದಾರೆ. ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ಶಬರಿ (24)ಅಜಿತ್(26) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.…

2 years ago

ಅನಾಥ ಆನೆ ಮರಿಗೆ ಪೋಷಕರಾದ ಕಾವಡಿ ದಂಪತಿ

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಬಂಡೀಪುರ ಅಭಯಾರಣ್ಯದ ರಾಮಪುರ ಆನೆ ಶಿಬಿರದಲ್ಲಿ ದಿ ಎಲೆಫೆಂಟ್ ವಿಸ್ಪರರ್ಸ್ ಸಿನಿಮಾವನ್ನು ಹೋಲುವ ಘಟನೆ ನಡೆದಿದೆ. ಅನಾಥ ಹೆಣ್ಣು ಮರಿ ಆನೆಗೆ…

2 years ago

ಗುಂಡ್ಲುಪೇಟೆ: ರಕ್ಷಣಾ ಬೇಲಿ ವಿದ್ಯುತ್‌ ಸ್ಪರ್ಶದಿಂದ ಕಾಡಾನೆ ಸಾವು

ಬೇಗೂರು (ಗುಂಡ್ಲುಪೇಟೆ):  ಸಮೀಪದ ಕುರುಬರಹುಂಡಿ ಗ್ರಾಮದಲ್ಲಿ ಅಕ್ರಮವಾಗಿ ಬೆಳೆ ರಕ್ಷಣೆಗೆ ಜಮೀನಿನ ಸುತ್ತ ಹಾಯಿಸಲಾಗಿದ್ದ ವಿದ್ಯುತ್ತ್ ಸ್ಪರ್ಶದಿಂದ ಕಾಡಾನೆಯೊಂದು ಮೃತ್ತಪಟ್ಟಿರುವ ಘಟನೆ ನಡೆದಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನ…

2 years ago

ಚಿಕನ್ ಸೇವಿಸಿ 30 ಮಕ್ಕಳು ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಚಾಮರಾಜನಗರ : ಚಿಕನ್ ಸೇವಿಸಿದ ಮಕ್ಕಳು ವಾಂತಿ, ಬೇಧಿಯಾಗಿ ಅಸ್ವಸ್ಥಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಒಟ್ಟು…

2 years ago

ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಚಿರತೆ

ಚಾಮರಾಜನಗರ : ಕಳೆದ 18 ದಿನಗಳಿಂದ ಸ್ಥಳೀಯ ಜನರಲ್ಲಿ ಆತಂಕ ಉಂಟು ಮಾಡಿದ್ದ ಚಿರತೆಯೊಂದು ಇಂದು ಬೆಳಗ್ಗೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಸಮೀಪದ ಸಿದ್ದೇಶ್ವರ ಬೆಟ್ಟದಲ್ಲಿ ಅರಣ್ಯ…

2 years ago

ಪೊರಕೆ ಕಡ್ಡಿ ಸಂಗ್ರಹಕ್ಕೆ ಹೋಗಿದ್ದ ವ್ಯಕ್ತಿ ಕಾಡಾನೆ ದಾಳಿಗೆ ಬಲಿ

ಚಾಮರಾಜನಗರ : ಪೊರಕೆ ಕಡ್ಡಿ ಸಂಗ್ರಹಕ್ಕೆ ಹೋಗಿದ್ದ ತಂದೆ-ಮಗನ ಮೇಲೆ ಆನೆ ದಾಳಿ ಮಾಡಿದ್ದು, ಈ ವೇಳೆ ತಂದೆ ಸಾವನ್ನಪ್ಪಿದ್ದರೆ ಮಗ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.…

2 years ago

ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು : ಹೊರಬರಲಾರದೆ ಚಾಲಕ ಸಜೀವದಹನ

ಚಾಮರಾಜನಗರ : ಕಾರು, ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಅದರ ರಭಸಕ್ಕೆ ಕಾರು ಹೊತ್ತಿ ಉರಿದಿದ್ದು, ಕಾರು ಚಾಲಕ ಹೊರ ಬರಲಾರದೆ ಸಜೀವ ದಹನವಾಗಿರುವ…

2 years ago