ಚಾಮರಾಜನಗರ

ಮಹದೇಶ್ವರ ಬೆಟ್ಟ ಪಾದಯಾತ್ರಿಗಳಿಗೆ ಉಚಿತ ಊಟದ ವ್ಯವಸ್ಥೆ

ಹನೂರು : ಜಿಲ್ಲೆಯ ಪ್ರಸಿದ್ದ ಯಾತ್ರಾ ಸ್ಥಳ ಶ್ರೀ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ತೆರಳುವ ಭಕ್ತಾಧಿಗಳಿಗೆ ರೋಟರಿ ಸಿಲ್ಕ್ ಸಿಟಿ, ರಾಮನಗರ ವತಿಯಿಂದ ಉಚಿತ ಊಟ ವ್ಯವಸ್ಥೆ…

3 years ago

ಹನೂರು ವಿಧಾನಸಬಾ ಕ್ಷೇತ್ರಕ್ಕೆ ಹೆಚ್ಚುವರಿ ಬಸ್‌ ವ್ಯವಸ್ಥೆ : ಸಚಿವ ಶ್ರೀರಾಮುಲು

ಹನೂರು : ನೂತನವಾಗಿ 620 ಕೆಎಸ್‌ಆರ್‌ಟಿಸಿ ಬಸ್ ಗಳನ್ನು ಖರೀದಿ ಮಾಡಲಾಗುತ್ತಿದ್ದು ಬಸ್ ಗಳು ಬಂದ ನಂತರ ಹನೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚಿನ ಬಸ್ ವ್ಯವಸ್ಥೆ ಕಲ್ಪಿಸಲಾಗುವುದೆಂದು…

3 years ago

ಚಾ.ನಗರಕ್ಕೆ ಬಜೆಟ್‌ನಲ್ಲಿ ವಿಶೇಷ ಪ್ಯಾಕೇಜ್ ನೀಡಿ: ವಾಟಾಳ್

ಚಾಮರಾಜನಗರ: ರಾಜ್ಯ ಸರ್ಕಾರದ ಆಯವ್ಯಯದಲ್ಲಿ ಹಿಂದುಳಿದ ಈ ಜಿಲ್ಲೆಗೆ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಮಾಜಿ ಶಾಸಕ ವಾಟಾಳ್ ನಾಗರಾಜ್ ಒತ್ತಾಯಿಸಿದರು. ನಗರದ ವಿವಿಧೆಡೆ…

3 years ago

ಗ್ರಾಪಂ ಆವರಣದಲ್ಲಿ ಕಸದ ರಾಶಿ ಸುರಿದು ಪ್ರತಿಭಟನೆ

ಗುಂಡ್ಲುಪೇಟೆ : ಗ್ರಾಮಪಂಚಾಯಿತಿಯ ಅಸಮರ್ಪಕ ಕಾರ್ಯವೈಖರಿಯಿಂದ ಬೇಸತ್ತ ಗ್ರಾಮಸ್ಥರು ಹಾಗೂ ರೈತ ಮುಖಂಡರು ಗ್ರಾಮದ ಬೀದಿಗಳಲ್ಲಿದ್ದ ಕಸದ ರಾಶಿಯನ್ನು ತಾವೆ ಎತ್ತಿನ ಗಾಡಿಯಲ್ಲಿ ತುಂಬಿಕೂಂಡು ಬಂದು ಗ್ರಾಮಪಂಚಾಯಿತಿ…

3 years ago

ಜೀವಂತ ನಕ್ಷತ್ರ ಆಮೆ ಸಾಗಿಸುತ್ತಿದ್ದ ಇಬ್ಬರ ಬಂಧನ

ಕೊಳ್ಳೇಗಾಲ : ನಕ್ಷತ್ರ ಆಮೆಯನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ನೆಲಮಂಗಲ ತಾಲ್ಲೂಕಿನ ಮಂಚೇನಹಳ್ಳಿ ಧರ್ಮನಾಯಕತಾಂಡ್ಯ ಗ್ರಾಮದ ಆನಂದನಾಯಕ(31), ಬೆಂಗಳೂರು…

3 years ago

ಕೊಳ್ಳೆಗಾಲ : ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಮಹಿಳೆ ಪ್ರಕರಣಕ್ಕೆ ತಿರುವು

ಕೊಳ್ಳೇಗಾಲ: ಇಕ್ಕಡಹಳ್ಳಿ ಬಳಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು, ಪೊಲೀಸರು ಪ್ರಕರಣ ಭೇದಿಸಿದಾಗ ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂಬುದು…

3 years ago

ಕಳ್ಳತನ : ಮಾಲು ಸಮೇತ ಆರೋಪಿಗಳ ಬಂಧನ

ಕೊಳ್ಳೆಗಾಲ : ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮನೆಯ ಬೀಗ ಮುರಿದು ನಗದು ಹಾಗೂ ಚಿನ್ನಾಭರಣವನ್ನು ಕಳ್ಳತನ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಕೊಳ್ಳೆಗಾಲ ಗ್ರಾಮಾತರ…

3 years ago

ಅನಧಿಕೃತ ಫ್ಲೆಕ್ಸ್ ತೆರವಿಗೆ ಆಗ್ರಹಿಸಿ ಪ್ರತಿಭಟನೆ

ಚಾಮರಾಜನಗರ:ನಗರದ ಬಿ.ರಾಚಯ್ಯ ಜೋಡಿರಸ್ತೆಯ ವಿಭಜಕಗಳ ಮೇಲೆ ಅಳವಡಿಸಿರುವ ಅನಧೀಕೃತ ಫ್ಲೆಕ್ಸ್‌ಗಳನ್ನು ತೆರವುಗೊಳಿಸಬೇಕು ಎಂದು ಎಸ್‌ಡಿಪಿಐ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಮುಖಂಡರು, ನಗರಸಭೆ…

3 years ago

ಮ.ಬೆಟ್ಟದ ಬಳಿ ಕಾರುಗಳ ನಡುವೆ ಡಿಕ್ಕಿ

ಹನೂರು: ಎರಡು ಕಾರುಗಳ ನಡುವೆ ಅಪಘಾತವಾಗಿ, ಎರಡೂ ಕಾರಿನಲ್ಲಿದ್ದವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಘಟನೆ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ರಸ್ತೆಯ ಪೊನ್ನಾಚಿ ಕ್ರಾಸ್ ಎರಡನೇ ತಿರುವಿನಲ್ಲಿ…

3 years ago

ಕೇರಳ ಲಾಟರಿ ಮಾರಾಟ ತಡೆಯಲು ಆಗ್ರಹ

ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಅಕ್ರಮವಾಗಿ ಕೇರಳದಿಂದ ಲಾಟರಿ ತಂದು ಮಾರಲಾಗುತ್ತಿದ್ದರೂ ನಿಯಂತ್ರಿಸುವಲ್ಲಿ ಪಟ್ಟಣ ಪೊಲೀಸರು ವಿಫಲವಾಗಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಪಟ್ಟಣದಲ್ಲಿ ಕಣ್ಣೆದುರಿಗೇ ಅಕ್ರಮ ಲಾಟರಿ ಮಾರಾಟ ನಡೆಯುತ್ತಿದೆ.…

3 years ago