ಚಾಮರಾಜನಗರ

ಕಾಡಾನೆ ಹಾವಳಿ ತಡೆಗೆ ಆಗ್ರಹಿಸಿ ಪ್ರತಿಭಟನೆ

ಯಳಂದೂರು: ಕಾಡಂಚಿನ ಗ್ರಾಮಗಳಲ್ಲಿ ಜಮೀನುಗಳಿಗೆ ಹೆಚ್ಚುತ್ತಿರುವ ಪ್ರಾಣಿಗಳ ದಾಳಿ ನಿಯಂತ್ರಿಸಬೇಕೆಂದು ಆಗ್ರಹಿಸಿ ರೈತ ಸಂಘದ ಮುಖಂಡರು ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ (209) ಸಂಚಾರ ತಡೆದು ಪ್ರತಿಭಟಿಸಿದರು. ಬಿಳಿಗಿರಿರಂಗನಬೆಟ್ಟ…

3 years ago

ಪುರಸಭೆ ಹೊರಗುತ್ತಿಗೆ ನೌಕರರ ಧರಣಿ

ಗುಂಡ್ಲುಪೇಟೆ: ನೇರ ನೇಮಕ ಮತ್ತು ನೇರ ವೇತನಕ್ಕೆ ಆಗ್ರಹಿಸಿ ಪಟ್ಟಣದ ಪುರಸಭೆಯ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು. ಪಟ್ಟಣದ ಪುರಸಭಾ ಕಚೇರಿಯ ಮುಂದೆ ನಡೆದ ಧರಣಿಯಲ್ಲಿ ಪಾಲ್ಗೊಂಡು…

3 years ago

ಕರ್ತವ್ಯ ಲೋಪ : ಪಿಡಿಒ ಅಮಾನತು

ಚಾಮರಾಜನಗರ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್. ಗೋವಿಂದಪ್ಪ ಎಂಬವರನ್ನು ಅಮಾನತು ಮಾಡಿ ಜಿಪಂ ಸಿಇಒ ಕೆ.ಎಂ.…

3 years ago

ಮಹಿಳೆ ಜೊತೆ ಅನುಚಿತ ವರ್ತನೆ; ಮುಖ್ಯ ಪೇದೆ ಅಮಾನತು

ಚಾಮರಾಜನಗರ: ಮಹಿಳೆ ಜೊತೆ ಅಶ್ಲೀಲವಾಗಿ ವರ್ತಿಸಿದ ಆರೋಪದ ಮೇರೆಗೆ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯ  ಮುಖ್ಯ ಪೇದೆ ಮುನಿಯಪ್ಪ ಅವರನ್ನು ಅಮಾನತು ಮಾಡಲಾಗಿದೆ. ಹನೂರು ತಾಲ್ಲೂಕಿನ ಮಹಿಳೆಯೊಬ್ಬರನ್ನು…

3 years ago

ಚಾ.ನಗರ ನೂತನ ಎಸ್ಪಿಯಾಗಿ ಪದ್ಮಿನಿ ಅಧಿಕಾರ ಸ್ವೀಕಾರ

ಚಾಮರಾಜನಗರ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಧಿಕಾರಿಯಾಗಿ ಪದ್ಮಿನಿ ಸಾಹೂ ಸೋಮವಾರ ಸಂಜೆ ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಎಸ್ಪಿ ಟಿ.ಪಿ.ಶಿವಕುಮಾರ್ ಸಂಜೆ 5.15 ರಲ್ಲಿ ಪದ್ಮಿನಿ ಅವರಿಗೆ ಅಧಿಕಾರ…

3 years ago

ಜೋಡೊ ಯಾತ್ರೆ ಮುಕ್ತಾಯ; ಕಾಂಗ್ರೆಸ್ ಕಚೇರಿ ಬಳಿ ಧ್ವಜಾರೋಹಣ

ಚಾಮರಾಜನಗರ: ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಕೈಗೊಂಡಿದ್ದ ಭಾರತ್ ಜೋಡೋ ಯಾತ್ರೆ ಕಾಶ್ಮೀರದಲ್ಲಿ ಮುಕ್ತಾಯಗೊಳ್ಳುತ್ತಿದ್ದು ಶ್ರೀನಗರದಲ್ಲಿ ರಾಹುಲ್ ಗಾಂಧಿ ರಾಷ್ಟ್ರಧ್ವಜಾರೋಹಣ ನೆರವೇರಿಸುತ್ತಿದ್ದಂತೆ ಜಿಲ್ಲಾ ಕಾಂಗ್ರೆಸ್ ಕಚೇರಿ…

3 years ago

ಕೊಳ್ಳೆಗಾಲ : ನೂತನ ಎಸ್‌ಐ ಆಗಿ ಗಣೇಶ್ ಅಧಿಕಾರ ಸ್ವೀಕಾರ

ಕೊಳ್ಳೇಗಾಲ: ಗ್ರಾಮಾಂತರ ಪೊಲೀಸ್ ಠಾಣೆಯ ನೂತನ ಸಬ್ ಇನ್ಸ್‌ಪೆಕ್ಟರ್ ಆಗಿ ಗಣೇಶ್ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಇವರು ಹಾಸನ ಜಿಲ್ಲೆಯ ಆಲೂರುನಿಂದ ಠಾಣೆಯಿಂದ ವರ್ಗಾವಣೆಯಾಗಿ ಬಂದಿದ್ದು. ಈ…

3 years ago

ಚಾ.ನಗರ : ಬಿಆರ್‌ಟಿಯ ಪಕ್ಷಿ ಸಮೀಕ್ಷೆಯಲ್ಲಿ 2 ಹೊಸ ಪ್ರಭೇದ ಪತ್ತೆ

ಚಾಮರಾಜನಗರ: ಬಿಳಿಗಿರಿರಂಗನಾಥಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭಾನುವಾರ ಮುಕ್ತಾಯಗೊಂಡ ಪಕ್ಷಿ ಸಮೀಕ್ಷೆಯಲ್ಲಿ ಎರಡು ಹೊಸ ಪ್ರಭೇದ ಪತ್ತೆಯಾಗಿವೆ. ವಲಸೆ ಪಕ್ಷಿಗಳಾದ ನಾರ್ದರ್ನ್‌ ಶೆವೆಲರ್‌ (ಸಲಿಕೆ ರೀತಿಯ ಕೊಕ್ಕುಳ್ಳ…

3 years ago

ಸಿಮ್ಸ್ ಆಸ್ಪತ್ರೆಯಿಂದ ಏಕಾಏಕಿ 10 ನೌಕರರ ವಜಾ

2 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಏಜೆನ್ಸಿ; ಏಜೆನ್ಸಿ ಮಾಲೀಕನ ವಿರುದ್ಧ ಪೊಲೀಸರಿಗೆ ದೂರು ಚಾಮರಾಜನಗರ: ನಗರದ ಹೊರವಲಯದ ಯಡಬೆಟ್ಟದಲ್ಲಿರುವ ಚಾ.ನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್)…

3 years ago

ಹೊಟ್ಟೆಯಲ್ಲಿದ್ದ 5.5 ಕೆಜಿ ಗಡ್ಡೆ ತೆಗೆದ ಸಿಮ್ಸ್ ವೈದ್ಯರ ತಂಡ

ಚಾಮರಾಜನಗರ: ವ್ಯಕ್ತಿಯೊಬ್ಬರ  ಹೊಟ್ಟೆಯಲ್ಲಿ ಬೆಳೆದಿದ್ದ 5.5 ಕೆಜಿ ತೂಕದ ಗಡ್ಡೆಯನ್ನು ಇಲ್ಲಿನ ಸರ್ಕಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಸಿಮ್ಸ್) ವೈದ್ಯರು ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದಿದ್ದಾರೆ. ಇಷ್ಟು ಭಾರದ…

3 years ago