ಚಾಮರಾಜನಗರ

ಗ್ರಾಮಗಳಿಗೆ ಸಿಗದ ಸಾರಿಗೆ ಸೌಲಭ್ಯ : ಡೋಲಿ ಮೂಲಕ ರೋಗಿ ಆಸ್ಪತ್ರೆಗೆ ದಾಖಲು

ಹನೂರು : ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವನನ್ನು ಡೋಲಿ ಮೂಲಕ ಆಸ್ಪತ್ರೆಗೆ ದಾಖಲು ಮಾಡಿರುವ ಘಟನೆ ಜರುಗಿದೆ. ತಾಲೂಕಿನ ದೊಡ್ಡಾಣಿ ಗ್ರಾಮದ ಮಹದೇವ್( 62) ವರ್ಷದ ರವರಿಗೆ…

3 years ago

ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಗೆ 2 ವರ್ಷ ಜೈಲು ಶಿಕ್ಷೆ

ಹನೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ಎರಡು ವರ್ಷ ಜೈಲು ಶಿಕ್ಷೆ ನೀಡಿ ಚಾಮರಾಜನಗರದ ಮಕ್ಕಳ ಸ್ನೇಹಿ ನ್ಯಾಯಾಲಯವು ಇಂದು ಸಂಜೆ ಆದೇಶ…

3 years ago

ಹುಂಡಿಗೆ ಬೆಂಕಿ ದುರದೃಷ್ಟಕರ: ಶಾಸಕ ಆರ್.ನರೇಂದ್ರ

ಹನೂರು: ಚಿಕ್ಕಲ್ಲೂರು ಸಿದ್ದಪ್ಪಾಜಿ ಕ್ಷೇತ್ರ ರಾಜ್ಯ ಹಾಗೂ ಅಂತರ ರಾಜ್ಯ ಮಟ್ಟದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿರುವ ಕ್ಷೇತ್ರವಾಗಿದ್ದು, ಇತ್ತೀಚೆಗೆ ಅರ್ಚಕರ ನಡುವೆ ನಡೆದಿರುವ ಗುಂಪುಗಾರಿಕೆ ಹಾಗೂ ಹುಂಡಿಗೆ…

3 years ago

ಕಾಮಗೆರೆ ಆಸ್ಪತ್ರೆಗೆ ವೈದ್ಯರೇ ಇಲ್ಲ !

ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ದೂರು ನೀಡದೂ ಸಿಗದ ಸ್ಪಂದನೆ: ಸ್ಥಳೀಯರ ಆಕ್ರಂದನ ಕಾಮಗೆರೆ: ಜಿಲ್ಲೆಯಲ್ಲೇ ಅತೀ ಹಳೆಯದಾದ ಕಾಮಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರ(ಪಿಎಚ್‌ಸಿ)ಕ್ಕೆ ಖಾಯಂ ವೈದ್ಯರೇ ಇಲ್ಲ. ಈ…

3 years ago

ಜನವರಿ 26ರಿಂದ ಬಿಆರ್‌ಟಿಯಲ್ಲಿ ಹಕ್ಕಿ ಸಮೀಕ್ಷೆ

ಪಕ್ಷಿಗಳ ಪ್ರಭೇದ ಪತ್ತೆಗಾಗಿ ಈ ಸರ್ವೆ ಚಾಮರಾಜನಗರ: ಜಿಲ್ಲೆಯ ಬಿಳಿಗಿರಿರಂಗನಾಥಸ್ವಾಮಿ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜ.26ರಿಂದ 29ರತನಕ ಹಕ್ಕಿಗಳ ಸಮೀಕ್ಷೆ ನಡೆಯಲಿದೆ. 2012ರ ಆಸುಪಾಸಿನಲ್ಲಿ ನಡೆದಿದ್ದ…

3 years ago

ಹುಲಿಯ ಹಲ್ಲುಗಳು, ಉಗುರುಗಳ ಸಾಗಣೆ; ಇಬ್ಬರ ಬಂಧನ

ಹನೂರು : ಅಕ್ರಮವಾಗಿ ಹುಲಿಯ ಹಲ್ಲುಗಳು ಹಾಗೂ ಹುಲಿ ಉಗರುಗಳನ್ನು ಸಾಗಣೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಲೊಕ್ಕನಹಳ್ಳಿ ಹೋಬಳಿಯ…

3 years ago

ನಾಳೆಯಿಂದ ಸುತ್ತೂರು ಜಾತ್ರಾ ಮಹೋತ್ಸವ ಸಂಭ್ರಮ

ಮೈಸೂರು: ಕಪಿಲಾನದಿ ತೀರದ ನಂಜನಗೂಡು ತಾಲೂಕಿನ ಸುತ್ತೂರುಶ್ರೀ ಕ್ಷೇತ್ರದಲ್ಲಿ ಆರು ದಿನಗಳ ಕಾಲ ನಡೆಯಲಿರುವ ಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವವು ಬುಧವಾರದಿಂದ ಪ್ರಾರಂಭವಾಗಲಿದ್ದು, ಅದಕ್ಕಾಗಿ ವೈವಿಧ್ಯಮಯ…

3 years ago

ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆ

ಗುಂಡ್ಲುಪೇಟೆ: ತಾಲ್ಲೂಕಿನ ಗೋಪಾಲಪುರ ಗ್ರಾಮದ ಅನೇಕರು ಕಾಂಗ್ರೆಸ್ ಪಕ್ಷವನ್ನು ತೊರೆದು ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದರು. ಶಾಂತಪ್ಪ, ಪರಮೇಶ್ವರಪ್ಪ, ಮಾಧು, ಮಂಜು,…

3 years ago

ʼನಾ ನಾಯಕಿʼ ಸಮಾವೇಶಕ್ಕೆ ಆಗಮಿಸಲು ಮನವಿ

ಹನೂರು: ಜ.16ಕ್ಕೆ ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಬೆಂಗಳೂರಿಗೆ ಆಗಮಿಸಲಿದ್ದು, ನಾನಾಯಕಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿದ್ದಾರೆ. ಆದ್ದರಿಂದ ಹನೂರು ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಬೇಕು…

3 years ago

ಬೇಗೂರು : ವಿದ್ಯುತ್‌ ತಂತಿ ಸ್ಪರ್ಶದಿಂದ ಹೆಣ್ಣಾನೆ ಸಾವು

ಬೇಗೂರು (ಗುಂಡ್ಲುಪೇಟೆ) : ವಿದ್ಯುತ್ ತಂತಿ ಸ್ಪರ್ಶಿಸಿ ಹೆಣ್ಣು ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಸಮೀಪದ ಹೆಡಿಯಾಲ ವಲಯ ಚಿಕ್ಕಬರಗಿ ಗ್ರಾಮದ ಹುಲಿಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ. ಬೇಗೂರು ಸಮೀಪದ…

3 years ago