ಚಾಮರಾಜನಗರ

ಅರಣ್ಯ ಇಲಾಖೆ ಅಧಿಕಾರಿಗಳಿಗೆ ಖಡಕ್‌ ಸೂಚನೆ ಕೊಟ್ಟ ಗುಂಡ್ಲುಪೇಟೆ ಶಾಸಕ ಎಚ್‌.ಎಂ.ಗಣೇಶ್‌ ಪ್ರಸಾದ್‌

ಗುಂಡ್ಲುಪೇಟೆ: ಕಾಡುಪ್ರಾಣಿಗಳ ಹಾವಳಿಗೆ ಬ್ರೇಕ್‌ ಹಾಕಿ. ನಷ್ಟಕ್ಕೆ ಒಳಗಾದವರಿಗೆ ಪರಿಹಾರ ನೀಡಿ ಎಂದು ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಅವರು ಅರಣ್ಯಾಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ. ಈ…

2 years ago

ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೊಳ್ಳೇಗಾಲದಲ್ಲಿ 4 ಹೆಕ್ಟೇರ್‌ ಕಬ್ಬು ಬೆಳೆ ನಾಶ: ಕಂಗಾಲಾದ ಅನ್ನದಾತರು

ಕೊಳ್ಳೇಗಾಲ: ಜೋತುಬಿದ್ದ ವಿದ್ಯುತ್‌ ತಂತಿ ತಗುಲಿ ನಾಲ್ಕು ಹೆಕ್ಟೇರ್‌ ಕಬ್ಬು ಭಸ್ಮವಾದ ಘಟನೆ ಗಡಿ ಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲ್ಲೂಕಿನ ಗುಂಡೇಗಾಲ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹದೇವಪ್ರಭು…

2 years ago

ಸಿದ್ದರಾಮಯ್ಯ ಜನತಾ ದರ್ಶನವೆಂಬ ಬೂಟಾಟಿಕೆಯ ನಾಟಕವಾಡ್ತಿದ್ದಾರೆ: ಸಿಎಂ ವಿರುದ್ಧ ವಿಜಯೇಂದ್ರ ಕಿಡಿ

ಚಾಮರಾಜನಗರ: ಸಿಎಂ ಸಿದ್ದರಾಮಯ್ಯರಿಗೆ ನೀಡಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ಎಕ್ಸ್‌ ಖಾತೆಯಲ್ಲಿ ಸಿಎಂ ಸಿದ್ದು ವಿರುದ್ಧ…

2 years ago

ಚಾಮರಾಜನಗರದಲ್ಲಿ ಶಿಥಿಲಗೊಂಡಿರುವ ವಿದ್ಯುತ್‌ ಕಂಬ: ಜನ-ಜಾನುವಾರುಗಳಿಗೆ ಭಾರೀ ಕಂಟಕ

ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಚಂದಕವಾಡಿ ಹೋಬಳಿಯ ಅಟ್ಟುಗುಳಿಪುರ ಬಳಿ ವಿದ್ಯುತ್‌ ಲೈನ್‌ ಎಳೆಯಲಾಗಿದ್ದು, ಶಿಥಿಲಗೊಂಡಿರುವ ವಿದ್ಯುತ್‌ ಕಂಬ ಭಾರೀ ಅಪಾಯವನ್ನೇ ಆಹ್ವಾನಿಸುತ್ತಿದೆ. ಈ ಬಗ್ಗೆ ಕಳೆದ ಕೆಲವು…

2 years ago

ಕೇಂದ್ರದಲ್ಲಿ ಕಾಂಗ್ರೆಸ್‌ ಪಕ್ಷ ಪ್ರಬಲವಾಗಿದೆ: ಸಂಸದ ಸುನೀಲ್‌ ಬೋಸ್‌

ಚಾಮರಾಜನಗರ: ಕಾಂಗ್ರೆಸ್‌ ಪಕ್ಕಾ ನಿರ್ನಾಮವಾಗುತ್ತದೆ ಎಂದು ಟೀಕೆ ಮಾಡುತ್ತಿದ್ದ ವಿರೋಧ ಪಕ್ಷದವರಿಗೆ ಲೋಕಸಭಾ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ಸಂಸದ ಸುನೀಲ್‌ ಬೋಸ್‌ ಹೇಳಿದ್ದಾರೆ.…

2 years ago

ಚಾಮರಾಜನಗರ ಜಿಲ್ಲಾಧಿಕಾರಿಗೆ ಮತ್ತೊಂದು ಜವಾಬ್ದಾರಿ ಕೊಟ್ಟ ಸರ್ಕಾರ

ಚಾಮರಾಜನಗರ: ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಅವರಿಗೆ ಸರ್ಕಾರ ಮತ್ತೊಂದು ಜವಾಬ್ದಾರಿ ಕೊಟ್ಟು ಆದೇಶ ನೀಡಿದ್ದು, ಜಿಲ್ಲಾಧಿಕಾರಿ ಜೊತೆಗೆ ಅಬ್ದುಲ್‌ ನಜೀರ್‌ ಸಾಬ್‌ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌…

2 years ago

ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಚಾಮರಾಜನಗರ: ನನ್ನ ಮತ್ತು ನಿಮ್ಮ ಸಂಬಂಧ 40 ವರ್ಷಗಳಷ್ಟು ಹಳೆಯದು ಮತು ಗಟ್ಟಿತನದ್ದು ಎಂದು ಸಿಎಂ ಸಿದ್ದರಾಮಯ್ಯ ಚಾಮರಾಜನಗರ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ಲೋಕಸಭಾ ಚುನಾವಣೆಯಲ್ಲಿ ಭರ್ಜರಿ…

2 years ago

ಚಾಮರಾಜನಗರದಲ್ಲಿ ಸಿಎಂಗಾಗಿ ಕಾದು ಕಾದು ಸುಸ್ತಾದ ಕಾರ್ಯಕರ್ತರು

ಚಾಮರಾಜನಗರ : ಸಿಎಂ ಸಿದ್ದರಾಮಯ್ಯಗಾಗಿ ಚಾಮರಾಜನಗರದಲ್ಲಿ  ಕಾರ್ಯಕರ್ತರು ಕಾದು ಕಾದು ಸುಸ್ತಾಗಿ ಹೋದರು. ಇಂದು ಚಾಮರಾಜನಗರದ ಅಂಬೇಡ್ಕರ್‌ ಕ್ರೀಡಾಂಗಣದಲ್ಲಿ ಮತದಾರರಿಗೆ ಕೃತಜ್ಞತಾ ಸಮಾರಂಭವನ್ನು ಆಯೋಜನೆ ಮಾಡಲಾಗಿತ್ತು.ಬೆಳಗ್ಗೆ ೧೧…

2 years ago

ಸಿಎಂ ಸಿದ್ದರಾಮಯ್ಯರಿಂದ ಚಾಮರಾಜನಗರ ಜಿಲ್ಲಾ ಪ್ರವಾಸ ; ಅಭಿನಂದನಾ ಸಮಾರಂಭದಲ್ಲಿ ಭಾಗಿ

ಚಾಮರಾಜನಗರ : ಇಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಚಾಮರಾಜನಗರ ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದು, ಚಾಮರಾಜನಗರದಲ್ಲಿ ನಡೆಯಲಿರುವ ಲೋಕಸಭಾ ಕ್ಷೇತ್ರದ ಮತದಾರರ ಕೃತಜ್ಞತಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಬೆಳಿಗ್ಗೆ ೧೦…

2 years ago

ಆಕ್ಸಿಜನ್ ದುರಂತ : ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಸಂತ್ರಸ್ತೆಯರಿಂದ ಪತ್ರ

ಚಾಮರಾಜನಗರ : ಮೂರು ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್‌ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬದ ಸದಸ್ಯರು ವೇತನ , ಉದ್ಯೋಗ ಭದ್ರತೆ ಇಲ್ಲದೆ ಕಣ್ಣೀರು…

2 years ago