ಚಾಮರಾಜನಗರ

ಚಿಕ್ಕಲೂರು ಜಾತ್ರೆ: ಪ್ರಾಣಿ ಬಲಿ ನಿಷೇಧಿಸಿ ಡಿಸಿ ಆದೇಶ

ಚಾಮರಾಜನಗರ : ಕೊಳ್ಳೇಗಾಲ ತಾಲ್ಲೂಕಿನ ಶ್ರೀ ಕ್ಷೇತ್ರ ಚಿಕ್ಕಲೂರಿನಲ್ಲಿ ಜ.6 ರಿಂದ 10 ರವರೆಗೆ ನಡೆಯಲಿರುವ ಜಾತ್ರೆ ಸಂದರ್ಭದಲ್ಲಿ ಪ್ರಾಣಿ, ಪಕ್ಷಿ ಬಲಿ ನೀಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ…

3 years ago

ಕೆ.ಗುಡಿ ವಲಯದಲ್ಲಿ ಗಾಯಗೊಂಡಿರುವ ಹುಲಿ ಪ್ರತ್ಯಕ್ಷ

ಚಾಮರಾಜನಗರ : ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯದ ಕೆ.ಗುಡಿ.ವಲಯದಲ್ಲಿ ಹುಲಿಯೊಂದು ಗಾಯಗೊಂಡಿದ್ದು, ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಬುಧವಾರ ಬೆಳಗ್ಗೆ ಕೆ.ಗುಡಿ. ಜಂಗಲ್ ರೆಸಾರ್ಟ್‌ನ ವಾಹನದಲ್ಲಿ ಸಫಾರಿ ಹೊರಟಿದ್ದ…

3 years ago

ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಿದವರು ದಿ. ಎಚ್ ನಾಗಪ್ಪ : ಶ್ರೀ ಸಿದ್ದಲಿಂಗ ಸ್ವಾಮೀಜಿ

ಹನೂರು; ಕ್ಷೇತ್ರದ ಅಭಿವೃದ್ಧಿಗೆ ತಮ್ಮದೇಯಾದ ಕೊಡುಗೆ ನೀಡುವುದರ ಮೂಲಕ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡಿದ್ದ ದಿ. ನಾಗಪ್ಪ ಅವರ ಕುಟುಂಬಕ್ಕೆ ತಮ್ಮೆಲ್ಲರ ಆಶೀರ್ವಾದ ಅಗತ್ಯವಾಗಿದೆ ಎಂದು ಸಿದ್ಧಗಂಗ…

3 years ago

ಚಾ.ನಗರ : ನೂತನ ಎಎಸ್ಪಿ ಯಾಗಿ ಉದೇಶ

ಚಾಮರಾಜನಗರ: ಜಿಲ್ಲೆಯ ನೂತನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಟಿ.ಜೆ.ಉದೇಶ ಅವರನ್ನು ಸರ್ಕಾರ ನೇಮಕ ಮಾಡಿದೆ. ಇದುವರೆಗೆ ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಯಾಗಿದ್ದ ಕೆ.ಎಸ್.ಸುಂದರರಾಜು ಅವರನ್ನು ಕೊಡಗು…

3 years ago

ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ

ಹನೂರು: ಪಟ್ಟಣದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಸತ್ಯನಾರಾಯಣಸ್ವಾಮಿಗೆ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ ಜರುಗಿತು. ಮುಂಜಾನೆ ಶ್ರೀ ಸ್ವಾಮಿಗೆ ಹಾಲು,ಮೊಸರು,ತುಪ್ಪ, ಜೇನುತುಪ್ಪ, ಎಳನೀರು,…

3 years ago

ಅತ್ಯಾಚಾರ ಎಸಗಿದವನಿಗೆ 20 ವರ್ಷ ಕಠಿಣ ಶಿಕ್ಷೆ

ಚಾಮರಾಜನಗರ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಮಕ್ಕಳ ಸ್ನೇಹಿ ಮತ್ತು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ೨೦ ವರ್ಷ ಕಠಿಣ ಶಿಕ್ಷೆ…

3 years ago

ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ ಪ್ರಯುಕ್ತ ಕ್ರಿಕೆಟ್ ಪ್ರೀಮಿಯರ್ ಲೀಗ್

ಹನೂರು :ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 126ನೇ ಜನ್ಮದಿನದ ಸ್ಮರಣಾರ್ಥ ಹನೂರಿನ ಮಹದೇಶ್ವರ ಕ್ರೀಡಾಂಗಣದಲ್ಲಿ 2023 ಜನವರಿ 20,21,ಹಾಗೂ 22ರಂದು ನೇತಾಜಿ ಕ್ರಿಕೆಟರ್ಸ್ ಮತ್ತು ಜಾ.…

3 years ago

ಸರ್ಕಾರದ ಅನುದಾನದಲ್ಲಿ ಶಿಕ್ಷಕರ ಕುಟುಂಬಸ್ಥರು ಪ್ರವಾಸ; ಸಾರ್ವಜನಿಕರ ಆಕ್ರೋಶ !

ಹನೂರು: ಸಮೀಪದ ಆರ್.ಎಸ್ ದೊಡ್ಡಿ ಬಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಮಾದರಿ ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವುದರ ಜೊತೆಗೆ ತಮ್ಮ ಕೆಲ ಕುಟುಂಬಸ್ಥರನ್ನು ಕರೆದೊಯ್ದಿರುವುದು ಸಾರ್ವಜನಿಕ…

3 years ago

‘ಮಾನಸ ಪ್ರಶಸ್ತಿಗೆ ಡಾ.ಗೊ.ರು.ಚನ್ನಬಸಪ್ಪ ಭಾಜನ’

ಕೊಳ್ಳೇಗಾಲ: ಮಾನಸೋತ್ಸವದ ಅಂಗವಾಗಿ ೨೦೨೨ ಸಾಲಿನ ಮಾನಸ ಪ್ರಶಸ್ತಿಗೆ ನಾಡೋಜ ಡಾ. ಗೊ.ರು.ಚನ್ನಬಸಪ್ಪ ಅವರು ಭಾಜನರಾಗಿದ್ದಾರೆ ಎಂದು ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಎಸ್.ದತ್ತೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ…

3 years ago

ಹನೂರು : ತಾಲ್ಲೂಕು ಆಡಳಿತದಿಂದ ಕಾಟಾಚಾರಕ್ಕೆ ಕುವೆಂಪು ಜಯಂತಿ ಆಚರಣೆ

ಹನೂರು : ಪಟ್ಟಣದ ಲೋಕೋಪಯೋಗಿ ವಸತಿಗೃಹದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರಕವಿ ಕುವೆಂಪು ರವರ ಜಯಂತಿಗೆ ಹಿರಿಯ ಅಧಿಕಾರಿಗಳು ಗೈರಾಗುವ ಮೂಲಕ ಕಿರಿಯ ಅಧಿಕಾರಿಗಳು ಕಾಟಾಚಾರಕ್ಕೆ…

3 years ago