ಹನೂರು: ಸುಮಾರು 30 ವರ್ಷಗಳಿಂದ ಕೆರೆ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಅಂಗಡಿ ಮಳಿಗೆ ನಿರ್ಮಿಸಿ ವ್ಯಾಪಾರ ಮಾಡುತ್ತಿದ್ದ ಮಳಿಗೆಗಳನ್ನು ತಾಲೂಕು ಆಡಳಿತ ಸಮ್ಮುಖದಲ್ಲಿ ಇಂದು ತೆರವುಗೊಳಿಸಲಾಯಿತು.…
ಸುದ್ದಿಗೋಷ್ಠಿಯಲ್ಲಿ ಟಿ.ಎಸ್.ಲೋಕೇಶ್ ವಿವರಣೆ ಚಾಮರಾಜನಗರ: ಅಂತರಾಷ್ಟ್ರೀಯ ಲಿಂಗಾಯತ ಯೂತ್ ವೇದಿಕೆಯಿಂದ ವೀರಶೈವ ಲಿಂಗಾಯತ ವಿಶ್ವ ಉದ್ದಿಮೆದಾರರ ಸಮ್ಮೇಳನವನ್ನು ಜನವರಿ ೨೦ ರಿಂದ ೨೩ ರವರೆಗೆ ಬೆಂಗಳೂರಿನ ಅರಮನೆ…
ಬೆಳಗಾವಿ, ನಿಪ್ಪಾಣಿ, ಕಾರವಾರ ಮಹಾರಾಷ್ಟ್ರಕ್ಕೆ ಸೇರಬೇಕೆಂಬ ಹೇಳಿಕೆಗೆ ಖಂಡನೆ ಚಾಮರಾಜನಗರ: ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಕಾರವಾರ ಸೇರಿದಂತೆ ಕರ್ನಾಟಕದ ಕೆಲವು ಪ್ರದೇಶಗಳು ಮಹಾರಾಷ್ಟçಕ್ಕೆ ಸೇರಬೇಕು ಎಂದು ಹೇಳಿಕೆ…
ಹನೂರು : ಚಿಕ್ಕ ಮಾಲಾಪುರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಲಾವತಿ ಮಾದೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ನಂಜುಂಡಸ್ವಾಮಿ ರವರು ರಾಜೀನಾಮೆ ನೀಡಿದ್ದ…
ಹನೂರು : ಮಲೆ ಮಹದೇಶ್ವರ ಸ್ವಾಮಿ ಭಕ್ತಾದಿಗಳು ಕಾರ್ತೀಕ ಮಾಸ ಹಾಗೂ ಅಮಾವಾಸ್ಯೆ ದಿನದಂದು ನಾಗಮಲೆ ಮಹದೇಶ್ವರ ಸ್ವಾಮಿ ಸೇವಾ ಸಮಿತಿ ವತಿಯಿಂದ ಶ್ರೀ ಕ್ಷೇತ್ರ ನಾಗಮಲೆಯಲ್ಲಿ…
ಚಾಮರಾಜನಗರ: ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಕಪ್ಪುಕಲ್ಲು ಕ್ವಾರಿ ಖರೀದಿ ಸಂಬAಧ ಮಾಲೀಕರಿಗೆ ನೀಡಿದ ೯ ಕೋಟಿ ರೂ.ಗಳ ಮೂಲ ಯಾವುದು ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಕಾಡಾಧ್ಯಕ್ಷ…
ಹನೂರು: ಸಾಮಾಜಿಕ ಭದ್ರತೆ ಯೋಜನೆಯ ವಿವಿಧ ಪಿಂಚಣಿ ಸೌಲಭ್ಯಗಳು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಪಿಂಚಣಿ ಆದಾಲತ್ ಕಾರ್ಯಕ್ರಮವನ್ನು ಗ್ರಾಮಗಳಲ್ಲಿಯೇ ಆಯೋಜಿಸಲಾಗುತ್ತಿದೆ ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗವನ್ನು…
ಹನೂರು: ಸುದ್ದಿ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಹರದನಹಳ್ಳಿ ರೆಹಮಾನ್ ಅವರ ಅಕಾಲಿಕ ನಿಧನದಿಂದ ಪತ್ರಿಕಾರಂಗ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹನೂರು ತಾಲೂಕು ಕಾರ್ಯನಿರತ ಪತ್ರಕರ್ತರ…
ಚಾ.ನಗರ ಜಿಲ್ಲಾಸ್ಪತ್ರೆ ಮುಂದೆ ಪೋಷಕರು, ಕಾರ್ಯಕರ್ತರಿಂದ ಪ್ರತಿಭಟನೆ ಚಾಮರಾಜನಗರ: ತಾಲ್ಲೂಕಿನ ಮುರಟಿಪಾಳ್ಯದ ಅಶ್ವಥ್-ಚಂದ್ರಕಾಂತಿ ಗಿರಿಜನ ದಂಪತಿಯ ೯ ತಿಂಗಳ ಹೆಣ್ಣುಮಗು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದೆ ಎಂದು ಆರೋಪಿಸಿ…
ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಡಿ. ೭ರಂದು ನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದು, ವಿವಿಧ ಸ್ಪರ್ಧೆಗಳನ್ನು…