ಬದಿಗಳಲ್ಲಿ ಬೆಳೆದು ನಿಂತ ಜಾಲಿ ಮುಳ್ಳು, ಗಿಡಗಂಟಿ; ತಿರುವುಗಳಲ್ಲಿ ಎದುರಿನ ವಾಹನವೇ ಕಾಣಿಸದ ಸ್ಥಿತಿ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನಲ್ಲೇ ಅತಿ ಹೆಚ್ಚು ವಾಹನಗಳು ಓಡಾಡುವ ಗ್ರಾಮೀಣ…
ಚಾಮರಾಜನಗರ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಎಎಸ್‌ಐಗಳು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಉಡಿಗಾಲ ಗ್ರಾಮದ ಬಳಿ ನಡೆದಿದೆ. ನಗರ ಗ್ರಾಮಾಂತರ ಠಾಣೆಯ ಮಲ್ಲಿಕಾರ್ಜುನಸ್ವಾಮಿ ಹಾಗೂ ತೆರಕಣಾಂಬಿ…
ಹನೂರು: ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಭವನ ನಿರ್ಮಾಣಕ್ಕೆ 10 ಲಕ್ಷ ಅನುದಾನ ನೀಡುವುದಾಗಿ ಚಾಮರಾಜನಗರ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಭರವಸೆ ನೀಡಿದರು.…
ಹನೂರು: ಕುರಿ ಕಳ್ಳತನ ಮಾಡಿದ್ದ ಆರೋಪಿ ಹಾಗೂ ಕುರಿಯನ್ನು ವಶಕ್ಕೆ ಪಡೆಯುವಲ್ಲಿ ರಾಮಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಪುದುರಾಮಾಪುರ ಗ್ರಾಮದ ವಿಶ್ವ ಅಲಿಯಾಸ್ ವಿಜಿ ಬಂಧಿತ ಆರೋಪಿಯಾಗಿದ್ದಾನೆ…
ಚಾಮರಾಜನಗರ: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಒಟ್ಟು ೧೮ ಅಧ್ಯಯನ ಪೀಠಗಳಿದ್ದು, ಅವುಗಳÀಲ್ಲಿ ಮಂಟೇಸ್ವಾಮಿ ಅಧ್ಯಯನ ಪೀಠವು ತುಂಬಾ ಸಕ್ರಿಯವಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಮೈಸೂರು ವಿವಿಯ ಕುಲಪತಿ ಪ್ರೊ.ಹೇಮಂತಕುಮಾರ್…
ಚಾಮರಾಜನಗರ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬAಧ ರಾಷ್ಟಿçÃಯ ತನಿಖಾ ದಳವು ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಮುಖಂಡ ಇಕ್ಬಾಲ್ ಬೆಳ್ಳಾರೆ ಅವರನ್ನು ಬಂಧಿಸಿರುವುದನ್ನು ಖಂಡಿಸಿ…
ಚಾಮರಾಜನಗರ : ರಾಜ್ಯ, ಕೇಂದ್ರದಲ್ಲಿ ೭೫ ವರ್ಷಗಳಿಂದ ನಮ್ಮನ್ನು ಆಳುತ್ತಿರುವ ಸರ್ಕಾರಗಳು ನಮ್ಮ ಹಿತ ಕಾಯಲಿಲ್ಲ. ಈ ಚಳವಳಿ ನಿಂತ ನೀರಲ್ಲ ಸದಾ ಹರಿಯುವ ನೀರು ಇದ್ದಂತೆ…
ಹನೂರು: ಜಾನಪದ ಸಾಹಿತಿ ಡಾ. ಕೃಷ್ಣಮೂರ್ತಿ ಹನೂರು ರವರು ಚಾಮರಾಜನಗರ ಜಿಲ್ಲೆಯ ಸಾಂಸ್ಕೃತಿಕ ಮತ್ತು ಜಾನಪದ ರಾಯಭಾರಿಯಾಗಿದ್ದಾರೆ ಎಂದು ಸಾಹಿತಿ ನಿವೃತ್ತ ಅದ್ಯಾಪಕ ಶಿವಣ್ಣ ಇಂದ್ವಾಡಿ ರವರು…
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೇ ಮಾರ್ಟಳ್ಳಿ ಗ್ರಾಮದಲ್ಲಿ ತೆರೆಯಲಾಗಿರುವ ಮಹಿಳಾ ಸ್ವಯಂ ಉದ್ಯೋಗ ಕಲಿಕಾ ಕೇಂದ್ರವನ್ನು ರಾಜ್ಯಹಿಂದುಳಿದ ವರ್ಗಗಳ ಕಾರ್ಯಕಾರಿಣಿ ಸದಸ್ಯರಾದ ಜನಧ್ವನಿ…
ಕೊಳ್ಳೇಗಾಲ: ಈರುಳ್ಳಿ ಬೆಳೆಗೆ ಖಾಸಗಿ ಕಂಪೆನಿಯ ಔಷಧ ಸಿಂಪಡಿಸಿ ಬೆಳೆ ರೈತರಿಗೆ ನಷ್ಟವಾಗಿದ್ದ ಹಿನ್ನೆಲೆಯಲ್ಲಿ ಖಾಸಗಿ ಕಂಪೆನಿಗೆ ಚಾ.ನಗರ ಜಿಲ್ಲಾ ಗ್ರಾಹಕರ ವೇದಿಕೆ ೨.೧೧ ಲಕ್ಷ ರೂ.…