ಚಾಮರಾಜನಗರ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಬ್ಬಿನ ಫಸಲು ನಾಶ

ಹನೂರು: ಪಟ್ಟಣದ ಮಲೆ ಮಹದೇಶ್ವರಬೆಟ್ಟಕ್ಕೆ ತೆರಳುವ ರಸ್ತೆ ಬದಿಯಲ್ಲಿನ ಜಮೀನಿನಲ್ಲಿ ಸೋಮವಾರ ಮಧ್ಯಾಹ್ನ ವಿದ್ಯುತ್  ಶಾರ್ಟ್ ಸರ್ಕ್ಯೂಟ್  ನಿಂದ ಬೆಂಕಿ ತಗುಲಿ ಕಬ್ಬಿನ ಫಸಲು ಆಹುತಿಯಾಗಿದೆ. ಪಟ್ಟಣದ ಕೇಶವಮೂರ್ತಿ…

3 years ago

ಆಂದೋಲನ ಸಂದರ್ಶನ : ‘ಯಶಸ್ವಿನಿ’ಗೆ ಅರ್ಹರ ನೋಂದಣಿಗೆ ಸೂಚನೆ

ಜಿಲ್ಲೆಯಲ್ಲಿ ಒಟ್ಟು ೮೨೫ ಸಹಕಾರ ಸಂಘಗಳು; ನವೆಂಬರ್ ೧ರಿಂದ ನೋಂದಣಿ ಶುರು ಪ್ರಸಾದ್ ಲಕ್ಕೂರು ಚಾಮರಾಜನಗರ : ಗ್ರಾಮೀಣ ಜನರ ಪಾಲಿಗೆ ವರದಾನವಾಗಿದ್ದ ಯಶಸ್ವಿನಿ ಯೋಜನೆಯನ್ನು ರಾಜ್ಯ…

3 years ago

ಹೆಗಲಿಗೆ ಗೋಣಿಚೀಲ ಹಾಕಿಕೊಂಡು ವಾಟಾಳ್ ಪ್ರತಿಭಟನೆ

ಚಾಮರಾಜನಗರ: ರಾಜ್ಯ ಸರ್ಕಾರ ಜಿಲ್ಲೆಗೆ ಮಳೆ ಹಾನಿ ಪರಿಹಾರ ಹಾಗೂ ಅನುದಾನ ನೀಡಿಲ್ಲ ಎಂದು ಆರೋಪಿಸಿ ಮಾಜಿ ಶಾಸಕರಾದ ವಾಟಾಳ್ ನಾಗರಾಜ್ ಅವರು ಹೆಗಲಿಗೆ ಗೋಣಿಚೀಲ ಹಾಕಿಕೊಂಡು…

3 years ago

ವಿ.ಸೋಮಣ್ಣ ವಿರುದ್ಧ ದೂರು ದಾಖಲಿಸಲು ಆಗ್ರಹ

ಚಾಮರಾಜನಗರ: ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಮಹಿಳೆ ಕೆನ್ನೆಗೆ ಹೊಡೆದಿದ್ದನ್ನು ಖಂಡಿಸಿ ರೈತ ಸಂಘದ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಮುಖಂಡರು…

3 years ago

ದಕ್ಷಿಣ ಭಾರತದ ಸ್ವಾತಂತ್ರ್ಯ ಹೋರಾಟಗಾರರ ಕಡೆಗಣನೆಗೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬೇಸರ

ಚಾಮರಾಜನಗರ: ಇತಿಹಾಸಕಾರರು ಉತ್ತರ ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ಮಾತ್ರ ಬಿಂಬಿಸಿ ದಕ್ಷಿಣ ಭಾರತದವರನ್ನು ಆಯಾ ಪ್ರಾಂತ್ಯಕ್ಕೆ ಸೀಮಿತಗೊಳಿಸಿದ್ದಾರೆ ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ…

3 years ago

ಬೊಮ್ಮಲಾಪುರದಲ್ಲಿ ಅದ್ಧೂರಿ ವಾಲ್ಮೀಕಿ ಜಯಂತಿ; ಗಮನ ಸೆಳೆದ ರಾಮಾಯಣ ವೇಷಧಾರಿಗಳು

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ವಾಲ್ಮೀಕಿ ಜಯಂತಿಯನ್ನು ನಾಯಕ ಸಮುದಾಯದ ವತಿಯಿಂದ ಭಾನುವಾರ ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ವಾಲ್ಮೀಕಿ ಮಹರ್ಷಿ ಭಾವಚಿತ್ರ, ವಾಲ್ಮೀಕಿ ಸಮುದಾಯದ ಶ್ರೀಗಳ…

3 years ago

ಮಹಿಳೆಗೆ ಸಚಿವ ವಿ. ಸೋಮಣ್ಣ ಕಪಾಳಮೋಕ್ಷ ಪ್ರಕರಣ : ಸ್ಪಷ್ಟನೆ ನೀಡಿದ ಕೆಂಪಮ್ಮ

ಚಾಮರಾಜನಗರ: ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆಗೆ ಸಚಿವ ವಿ ಸೋಮಣ್ಣ ಕಪಾಳಮೋಕ್ಷ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಹೌದು, ಈ ಬಗ್ಗೆ ಮಾತನಾಡಿರುವ…

3 years ago

ಗುಂಡ್ಲುಪೇಟೆ: ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಯ ಕೆನ್ನೆಗೆ ಹೊಡೆದ ಸಚಿವ ಸೋಮಣ್ಣ..!

ಗುಂಡ್ಲುಪೇಟೆ (ಚಾಮರಾಜನಗರ): ತಾಲ್ಲೂಕಿನ ಹಂಗಳದಲ್ಲಿ ಶನಿವಾರ ಸಂಜೆ ನಡೆದ ಗ್ರಾಮೀಣ ಪ್ರದೇಶಗಳ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ವಸತಿ ಮೂಲಸೌಕರ್ಯ ಮತ್ತು‌ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ…

3 years ago

ಚಾ ನಗರ ಜಿಲ್ಲೆಯ ವಿವಿಧೆಡೆ ಹಸಿರು ಪಟಾಕಿ ಮಳಿಗೆಗಳು ಪ್ರಾರಂಭ

ಚಾಮರಾಜನಗರ ; ದೀಪಾವಳಿ ಹಬ್ಬದ ನಿಗಧಿತ ಅವಧಿಯಲ್ಲಿ ಮಾತ್ರ ಪಟಾಕಿ ಬಳಕೆ ಮಾಡಬೇಕು. ಅದೂ 125 ಡೆಸಿಬಲ್ ಶಬ್ದದ ಹಸಿರು ಪಟಾಕಿಗಳನ್ನೇ ಬಳಸಬೇಕು ಎಂಬುವಂತೆ ನಿರ್ದೇಶನ ಹಾಗೂ…

3 years ago

ಡಿ ಎಸ್ ರಮೇಶ್ ಚಾ.ನಗರ ನೂತನ ಜಿಲ್ಲಾಧಿಕಾರಿ

ಚಾಮರಾಜನಗರ: ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಡಿ. ಎಸ್. ರಮೇಶ್ ನೇಮಕವಾಗಿದ್ದಾರೆ. ಡಿ.ಎಸ್. ರಮೇಶ್ ಪ್ರಸ್ತುತ ಗಣಿ ಮತ್ತು…

3 years ago