ಬೇಗೂರು(ಗುಂಡ್ಲುಪೇಟೆ ತಾ.): ಬೇಗೂರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಸತತ ಮಳೆ ಹಲವಾರು ಅವಾಂತರಗಳನ್ನು ಸೃಷ್ಟಿಸಿದೆ. ಕೋಟೆಕೆರೆ ಗ್ರಾಮದ ಕೆರೆ ಕೋಡಿ ಬಿದ್ದು ನೀರು ಹರಿದು ಬಂದು ಬೆಳಚಲವಾಡಿ…
ಹಳ್ಳ ಬಿದ್ದು ಸರ್ಕಸ್ ಆಗಿರುವ ಸಂಚಾರ; ತ್ವರಿತವಾಗಿ ದುರಸ್ತಿಗೆ ಆಗ್ರಹ ಪ್ರಸಾದ್ ಲಕ್ಕೂರು ಚಾಮರಾಜನಗರ: ಗುಂಡ್ಲುಪೇಟೆ-ಚಾಮರಾಜನಗರಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ(೮೧) ತೀವ್ರ ಹದಗೆಟ್ಟು ವಾಹನಗಳ ಸಂಚಾರವು…
ಚಾಮರಾಜನಗರ: ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ, ವೀರಶೈವ ಮಹಾಸಭಾ ನಿರ್ದೇಶಕ ಕಂಠಿಬಸವರಾಜು ಹಾಗೂ ಕೊಯಮತ್ತೂರು ಅರವಿಂದ ಆಸ್ಪತ್ರೆ ವತಿಯಿಂದ ಅ.19ರಂದು ನಗರದ ವರ್ತಕರ ಭವನದಲ್ಲಿ ಉಚಿತ ಕಣ್ಣಿನ…
ಹನೂರು: ಪಟ್ಟಣದ ಬಂಡಳ್ಳಿ ರಸ್ತೆಯ ಬೃಹತ್ ಗಾತ್ರದ ಮರವನ್ನು ಬೆಳ್ಳಂಬೆಳಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ತೆರವುಗೊಳಿಸುತ್ತಿದ್ದಾರೆ . ಪಟ್ಟಣದ ಅಮ್ಮನ್ ಮೆಡಿಕಲ್ ಮುಂಭಾಗದಲ್ಲಿನ ಬೃಹತ್ ಗಾತ್ರದ ಮರವೊಂದು…
ಕೊಳ್ಳೇಗಾಲ: ನಗರಸಭೆ ಉಪ ಚುನಾವಣೆಗೆ ಕೊನೆಯ ದಿನವಾದ ಸೋಮವಾರ ಒಟ್ಟು ೨೫ ಮಂದಿ ನಾಮಪತ್ರಗಳು ಸಲ್ಲಿಕೆಾಂಗಿವೆ. ಕಾಂಗ್ರೆಸ್‌ನಿಂದ ಏಳು, ಬಿಜೆಪಿಯಿಂದ ಏಳು, ಬಿಎಸ್ಪಿಯಿಂದ ಮೂರು, ಜಾ.ದಳದಿಂದ ಎರಡು,…
ಚಾಮರಾಜನಗರ: ಬೆಂಗಳೂರು-ತಮಿಳುನಾಡಿನ ದಿಂಡಿಗಲ್ ಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ(209)ಹಾಳಾಗಿ ತಾಲ್ಲೂಕಿನಪುಣಜನೂರು-ಕೋಳಿಪಾಳ್ಯದ ಬಳಿ ಕೆರೆಯಂತೆ ನಿಂತಿರುವ ಮಳೆ ನೀರಿನಲ್ಲಿ ಮೀನು ಹಿಡಿದು ರಸ್ತೆ ಅವ್ಯವಸ್ಥೆ ವಿರುದ್ಧ ವಿಶಿಷ್ಟವಾಗಿ…
ಚಾಮರಾಜನಗರ: ಜಿಲ್ಲೆಯಲ್ಲಿ ಕಳೆದ ೪ ತಿಂಗಳಲ್ಲಿ (ಜೂನ್‌ನಿಂದ ಸೆಪ್ಟೆಂಬರ್) ಮಳೆ-ಪ್ರವಾಹದಿಂದ ಆಗಿದ್ದ ಬೆಳೆ ಹಾನಿಗೆ ೧೦.೫೪ಕೋಟಿ ರೂ. ಪರಿಹಾರ ಬಿಡುಗಡೆಯಾಗಿದೆ. ಈ ಅವಧಿಯಲ್ಲಿ ೫೧೨೭ಹೆಕ್ಟೇರ್ ಕೃಷಿ ಬೆಳೆಗಳಲ್ಲದೆ…
ಚಾಮರಾಜನಗರ ; ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುತ್ತಿದ್ದು ಜಲಾಶಯಗಳು, ಕೆರೆ ಕಟ್ಟೆಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಚಾಮರಾಜನಗರ,…
ಹನೂರು: ಅಜ್ಜೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುಬರದೊಡ್ಡಿ ಹಾಗೂ ದಾಸನದೊಡ್ಡಿ ಗ್ರಾಮಕ್ಕೆ ಸಮಾಜಸೇವಕ ನಿಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ಒಂದು ವಾರದಿಂದ ಸತತ ಮಳೆಯಾಗುತ್ತಿರುವ…
ಆಂದೋಲನ ಫಲಶ್ರುತಿ ಹನೂರು: ತಾಲ್ಲೂಕಿನ ತೊಳಸೀಕೆರೆ ಗ್ರಾಮದಲ್ಲಿ ಕೆಟ್ಟು ನಿಂತಿದ್ದ ಸೋಲಾರ್ ಪ್ಲಾಂಟ್ ನ್ನು ಸೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಭಾನುವಾರ ದುರಸ್ತಿಪಡಿಸಿದ್ದಾರೆ. ಮಲೆ ಮಹಾದೇಶ್ವರ ಬೆಟ್ಟ ಗ್ರಾಮ…