ಚಾಮರಾಜನಗರ

ಕೆವಿಎನ್ ದೊಡ್ಡಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ, ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದಲ್ಲಿ ದನಗಾಹಿಯ ಮೇಲೆ ದಾಳಿ ಮಾಡಿ ಕೊಂದು ಹಾಕಿದ್ದ ಚಿರತೆ ಗ್ರಾಮದಲ್ಲಿ ಪುನಃ ಕಾಣಿಸಿಕೊಂಡಿದ್ದು ಗ್ರಾಮಸ್ಥರಲ್ಲಿ ಆತಂಕವನ್ನುಂಟು ಮಾಡಿದೆ. ಜಾನುವಾರು ಮೇಯಿಸಲು…

3 years ago

ರಾಹುಲ್‌ ಗಾಂಧಿ ಜನಪ್ರಿಯತೆ ಸಹಿಸದ ಬಿಜೆಪಿ ದುರುದ್ದೇಶ ತಂತ್ರವನ್ನು ರೂಪಿಸುತ್ತಿದೆ : ಶಾಸಕ ಆರ್‌ ನರೇಂದ್ರ ಕಿಡಿ

ಹನೂರು: ಭಾರತ್ ಜೋಡೊ ಪಾದಯಾತ್ರೆಗೆ ಯಶಸ್ಸು ಸಿಗುತ್ತಿರುವುದು ಹಾಗೂ ರಾಹುಲ್‍ಗಾಂಧಿ ಅವರ ಜನಪ್ರಿಯತೆಯನ್ನು ಬಿಜೆಪಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದರಿಂದ ದುರುದ್ಧೇಶದ ತಂತ್ರಗಳನ್ನು ರೂಪಿಸುತ್ತಿದ್ದಾರೆ ಎಂದು ಶಾಸಕ ಆರ್.ನರೇಂದ್ರ…

3 years ago

ನನ್ನನ್ನು ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕುವುದು ಪಕ್ಷಕ್ಕೆ ಬಿಟ್ಟ ವಿಚಾರ : ಪ್ರಣಯ್‌

ಗುಂಡ್ಲುಪೇಟೆ : ಕಾಂಗ್ರೆಸ್‌ ಪಕ್ಷದ ವತಿಯಿಂದ ಆಯೋಜನೆ ಮಾಡಲಾಗಿರುವ ಭಾರತ್‌ ಜೋಡೊ ಯಾತ್ರೆಯು ನಾಳೆ  ಗುಂಡ್ಲುಪೇಟೆಯ ಮೂಲಕ ರಾಜ್ಯವನ್ನು ಪ್ರವೇಶ ಮಾಡಲಿದ್ದು, ಈ ಸಂಬಂಧವಾಗಿ ಕಾಂಗ್ರೆಸ್‌ ನಾಯಕರ…

3 years ago

ಚಾ.ನಗರ : ಜೋಡೊ ಯಾತ್ರೆ ಹಿನ್ನೆಲೆ ಜಿಲ್ಲೆಯಾದ್ಯಂತ 2 ದಿನ ಮದ್ಯ ಮಾರಾಟ ನಿಷೇಧ

ಚಾಮರಾಜನಗರ : ಕಾಂಗ್ರೆಸ್‌ ಪಕ್ಷದ ವತಿಯಿಂದ ಆಯೋಜನೆ ಮಾಡಿರುವ ಜೋಡೋ ಯಾತ್ರೆಯ ಹಿನ್ನೆಲೆ ಕಾಂಗ್ರೆಸ್‌ ಪಕ್ಷದ ಹಲವು ನಾಯಕರುಗಳು ಹಾಗೂ ಹಲವೆಡೆಯಿಂದ ಸಾಕಷ್ಟು ಸಂಖ್ಯೆಯಲ್ಲಿ ಪಕ್ಷದ ನಾಯಕರುಗ:ು…

3 years ago

ಜೋಡೋ‌ ಯಾತ್ರೆ ನಾಯಕರ ಫ್ಲೆಕ್ಸ್​ಗಳಿಗೆ ಬ್ಲೇಡ್ : ಬಿಜೆಪಿಗೆ ಡಿಕೆಶಿ ಎಚ್ಚರಿಕೆ

ಚಾಮರಾಜನಗರ : ಕಾಂಗ್ರೆಸ್‌ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಭಾರತ್‌ ಜೋಡೊ ಯಾತ್ರೆಯು ನಾಳೆ (30-09-2022)  ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮೂಲಕ ರಾಜ್ಯಕ್ಕೆ ಪ್ರವೇಶ ಮಾಡುತ್ತಿರುವ ಹಿನ್ನೆಲೆ ಪಟ್ಟಣದಲ್ಲಿ ಪಕ್ಷದ…

3 years ago

ಚಾ.ನಗರ : ದಸರಾ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ವೇಳೆ ಕಪ್ಪು ಬಾವುಟ ಪ್ರದರ್ಶನ!

ಚಾಮರಾಜನಗರ: ಜಿಲ್ಲಾ ದಸರಾದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ವೇಳೆ ನಗರಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ವೇದಿಕೆಯಲ್ಲೇ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದರಿಂದ ಗೊಂದಲದ ವಾತಾವರಣ ನಿರ್ಮಾಣವಾಯಿತು. ಇದರಿಂದ ಕೆರಳಿದ…

3 years ago

ಚಾ.ನಗರ : ದಸರಾ ಮಹೋತ್ಸವಕ್ಕೆ ಸಾಂಪ್ರದಾಯಿಕ ಚಾಲನೆ

ಚಾಮರಾಜನಗರ : ನಗರದ ಪ್ರಸಿದ್ಧ ಚಾಮರಾಜೇಶ್ವರ ದೇವಾಲಯದಲ್ಲಿ ಚಾಮರಾಜೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸುವ ಮೂಲಕ ಚಾಮರಾಜನಗರ ದಸರಾ ಮಹೋತ್ಸವಕ್ಕೆ ಸಾಂಪ್ರದಾಯಿಕ ಚಾಲನೆ ದೊರೆಯಿತು. ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು…

3 years ago

ಚಾ.ನಗರ; ಪಿಎಫ್ಐ ಅಧ್ಯಕ್ಷ ಮತ್ತು ಕಾರ್ಯದರ್ಶಿ ಬಂಧನ

ಚಾಮರಾಜನಗರ: ಬೆಳ್ಳಂ ಬೆಳಿಗ್ಗೆ ಜಿಲ್ಲಾ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಯನ್ನು ನಗರದ ಪೋಲೀಸರು ಬಂಧಿಸಿದ್ದಾರೆ. ಜಿಲ್ಲಾ ಪಿಎಫ್ಐ ಸಂಘಟನೆಯ ಅಧ್ಯಕ್ಷ…

3 years ago

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್ ನರೇಂದ್ರ ಚಾಲನೆ

ಹನೂರು: ತಾಲೂಕಿನ ನಾಗನತ್ತ ಗ್ರಾಮದ ಮುಖ್ಯರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್. ನರೇಂದ್ರ ಸೋಮವಾರ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಶಾಸಕ ಆರ್ ನರೇಂದ್ರ ಮಾತನಾಡಿ ಇಲಾಖೆಯ…

3 years ago

ಜನಧ್ವನಿ ಬಿ ವೆಂಕಟೇಶ್ ನೇತೃತ್ವದಲ್ಲಿ ಕೈ, ತೆನೆ ಬಿಟ್ಟು ಕಮಲ ಹಿಡಿದ ಹಲವರು

ಹನೂರು : ತಾಲ್ಲೂಕಿನ ಚಂಗವಾಡಿ ಗ್ರಾಮದ ನಾಯಕ ಜನಾಂಗದ ಯುವ ಮುಖಂಡರುಗಳು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷ ತೊರೆದು ಬಿಜೆಪಿ ಜಿಲ್ಲಾ ಒಬಿಸಿ ಸಂಯೋಜಕ ಜನಧ್ವನಿ ಬಿ…

3 years ago