ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಇಂದು ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಮಲೆ ಮಹದೇಶ್ವರ…
ಗುಂಡ್ಲುಪೇಟೆ: ತಾಲ್ಲೂಕಿನ ಕೊಡಸೋಗೆ ಗ್ರಾಮದ ಜೆಎಸ್‌ಎಸ್ ಪ್ರೌಢಶಾಲೆಯಲ್ಲಿ ರಾಜೇಂದ್ರ ಶ್ರೀಗಳವರ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ರಾಜೇಂದ್ರ ಶ್ರೀಗಳ ಭಾವಚಿತ್ರಕ್ಕೆ ಅತಿಥಿ ಗಣ್ಯರು, ಮುಖ್ಯ ಶಿಕ್ಷಕರು, ಗ್ರಾಮದ ಮುಖಂಡರು…
ಚಾಮರಾಜನಗರ : ಕೋವಿಡ್ ಸಂದರ್ಭದಲ್ಲಿ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಎಲ್ಲ ೩೬ ಮಂದಿಯ ಕುಟುಂಬದವರಿಗೂ ಸರ್ಕಾರಿ ಉದ್ಯೋಗ ದೊರೆಯಬೇಕು. ಈ ನಿಟ್ಟಿನಲ್ಲಿ…
ಕೊಳ್ಳೇಗಾಲ : ತಾಲ್ಲೂಕಿನ ಚಿಲಕವಾಡಿ ಗ್ರಾಮದ ರಸ್ತೆಯಲ್ಲಿ ಬುಧವಾರ ಬೆಳಗಿನ ಜಾವ ನಸುಕಿನಲ್ಲಿ ನಿಂತಿದ್ದ ಟ್ರಾಕ್ಟರ್‌ಗೆ ಗುಂಡೇಗಾಲದಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ…
ಯಳಂದೂರು: ತಾಲ್ಲೂಕಿನ ಎಳೆಪಿಳ್ಳಾರಿ ಬಳಿ ರಾಷ್ಟ್ರೀಯ ಹೆದ್ದಾರಿ ೯೪೮ರಲ್ಲಿ ಬುಧವಾರ ನಸುಕಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಯುವ ರೈತ ಸೇರಿದಂತೆ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಚಾಮರಾಜನಗರ…
ಚಾಮರಾಜನಗರ: ಕಬ್ಬು ಸಾಗಿಸುತ್ತಿದ್ದ ಲಾರಿ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ. ಕೊಳ್ಳೇಗಾಲ-ಯಳಂದೂರು…
ಚಾಮರಾಜನಗರ: ಜಿಲ್ಲೆಯ ಎಂಟಳ್ಳಿ ಗ್ರಾಮದ ಬಂಡಹಳ್ಳಿ ದೊಡ್ಡಮಠದ ಪೀಠಾಧಿಪತಿ ಶ್ರೀ ಫಲಹಾರ ಪ್ರಭುದೇವ ಸ್ವಾಮೀಜಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. ಕಳೆದ ರಾತ್ರಿ ತೀವ್ರ…
ಗುಂಡ್ಲುಪೇಟೆ: ತಾಲ್ಲೂಕಿನ ಶ್ಯಾನಡ್ರಹಳ್ಳಿ-ಮೂಡಗೂರು ಗ್ರಾಮದ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ಮೂಡಗೂರು ಗ್ರಾಮದ ನಾಗರಾಜಪ್ಪ ಎಂಬವರ ಕಬ್ಬಿನ ಗದ್ದೆಯಲ್ಲಿ ಅವಿತುಕೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಗೊಂಡಿದ್ದರು. ಸ್ಥಳಕ್ಕೆ ಅರಣ್ಯ…
ಹನೂರು : ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ರಾಮಪುರ ವನ್ಯಜೀವಿ ವಲಯದ ಕೌದಳ್ಳಿ ಶಾಖೆಯ ಕುರಟ್ಟಿ ಹೊಸೂರು ಸಮೀಪದ ದೊಡ್ಡಬಾಗೆಮರದ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆಯ ಮೃತ ದೇಹ…
ಹಲಗೂರು : ಇಲ್ಲಿಗೆ ಸಮೀಪದ ಡಿ.ಹಲಸಹಳ್ಳಿ ಗ್ರಾಮದಲ್ಲಿ ನಾಗರಾಜು ಅಲಿಯಾಸ್ ರಾಮಾಚಾರಿ ಎಂಬವರು ತಮ್ಮ ಜಮೀನಿಗೆ ಹೋಗಿದ್ದ ಸಂದರ್ಭದಲ್ಲಿ ನೀಲಗಿರಿ ತೋಪಿನಲ್ಲಿ ಹೆಬ್ಬಾವು ಕಂಡು ಬಂದಿತು. ತಕ್ಷಣ…