ಹನೂರು: ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಣ್ಣೂರು ಗ್ರಾಮದಲ್ಲಿ ಉಚಿತವಾಗಿ ಆಯುಷ್ಮಾನ್ ಆರೋಗ್ಯ ಕಾರ್ಡ್ ಹಾಗೂ ಇ ಶ್ರಮ್ ಕಾರ್ಡ್ ಗಳನ್ನು ನೋಂದಣಿ ಮಾಡಲಾಯಿತು. ಧರ್ಮಸ್ಥಳ ಸಂಸ್ಥೆಯ…
ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ…
ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕೆ ಹೊಲದ ದೊರೆಸ್ವಾಮಿ ಎಂಬುವರಿಗೆ ಸೇರಿದ ಒಂದು ಎತ್ತುಗಳು ಚರ್ಮಗಂಟು ರೋಗಕ್ಕೆ ಬಲಿಯಾಗಿವೆ. ಕಳೆದ ಒಂದು ವಾರದ ಹಿಂದೆ…
ದೆಹಲಿಯಲ್ಲಿ ನಡೆದ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಯಳಂದೂರು: ವಾಕೊ ಇಂಡಿಯಾ ಸಂಸ್ಥೆಯಿAದ ದೆಹಲಿಯ ತಲ್ಕಟ್ಟೋರ ಇಂದೋರ್ ಸ್ಟೇಡಿಯಂನಲ್ಲಿ ನಡೆದ ೨ನೇ ಅಂತಾರಾಷ್ಟಿಯ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ…
ಹನೂರು : ಅಕ್ರಮ ಸಕ್ರಮದಡಿ ಅರ್ಜಿ ಸಲ್ಲಿಸಿರುವ ಕಡತಗಳನ್ನು 15 ದಿನಗಳೊಳಗೆ ವಿಲೇವಾರಿ ಮಾಡಬೇಕೆಂದು ಶಾಸಕ ಆರ್ ನರೇಂದ್ರ ತಹಸೀಲ್ದಾರ್ ಆನಂದಯ್ಯ ರವರಿಗೆ ಸೂಚಿಸಿದರು. ಪಟ್ಟಣದ ಲೋಕೋಪಯೋಗಿ…
ಹನೂರು: ಪಿ ಜಿ ಪಾಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅವ್ಯವಸ್ಥೆ ಖಂಡಿಸಿ ಕರುನಾಡ ವಿಜಯಸೇನೆ ಪದಾಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು.…
ತಾತ್ಕಾಲಿಕ ಒಪ್ಪಿಗೆ ದೊರೆಕಿದ್ದು ಅಂತಿಮ ಅನುಮೋದನೆ ಬಾಕಿ ರಾಜೇಶ್ ಬೆಂಡರವಾಡಿ ಚಾಮರಾಜನಗರ: ಬೆಳೆಯುತ್ತಿರುವ ಚಾಮರಾಜನಗರದ ಮುಂದಿನ ೨೦ವರ್ಷಗಳ ಬೆಳವಣಿಗೆ ದೃಷ್ಟಿಯಲ್ಲಿರಿಸಿಕೊಂಡು ಚುಡಾ ಸಿದ್ಧಪಡಿಸಿರುವ ಮಾಸ್ಟರ್ ಪ್ಲಾನ್ (ಪರಿಷ್ಕೃತ…
ಚಾಮರಾಜನಗರ: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯಿಂದ ಡಿ. 6 ರಂದು ಬೆಂಗಳೂರಿನಲ್ಲಿ ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶವನ್ನು ಅಯೋಜಿಸಲಾಗಿದೆ ಎಂದು ದಲಿತ…
ಸುದ್ದಿಗೋಷ್ಠಿಯಲ್ಲಿ ಪ್ರಾಧಿಕಾರ ಅಧ್ಯಕ್ಷರಾದ ಬಿ.ಎಸ್.ಭಾರತಿ ವಿವರಣೆ ಚಾಮರಾಜನಗರ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನ.೧೨ ರಂದು ಜಿಲ್ಲೆಯಲ್ಲಿ ಮೆಗಾ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಧಿಕಾರದ…
ಗುತ್ತಿಗೆದಾರರ ಸಂಘದ ಮುಖಂಡರಿಂದ ಆರೋಪ ಚಾಮರಾಜನಗರ: ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಧಿಕೃತ ಗುತ್ತಿಗೆದಾರರಿಗೆ ಮೀಸಲಿರುವ ಕಾಮಗಾರಿಗಳನ್ನು ಪರವಾನಗಿ ಪಡೆಯದ ಗುತ್ತಿಗೆದಾರರಿಗೆ ಮಂಜೂರು…