ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರದ ಸಭಾಂಗಣದಲ್ಲಿ ೬೮ ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ನಡೆದ ಮಾಧ್ಯಮದವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಹುಲಿ ಯೋಜನೆ ನಿರ್ದೇಶಕ ರಮೇಶ್ಕುಮಾರ್ ಮಾತನಾಡಿ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರದ ಸಭಾಂಗಣದಲ್ಲಿ ೬೮ ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ನಡೆದ ಮಾಧ್ಯಮದವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಹುಲಿ ಯೋಜನೆ ನಿರ್ದೇಶಕ ರಮೇಶ್ಕುಮಾರ್ ಮಾತನಾಡಿ…
ಹನೂರು: ಕೊಳ್ಳೇಗಾಲ ಹನೂರು ಮುಖ್ಯರಸ್ತೆ ಅಗಲೀಕರಣ ಕಾಮಗಾರಿಯನ್ನು ಹಮ್ಮಿಕೊಂಡಿದ್ದು ಸದರಿ ಮುಖ್ಯರಸ್ತೆಯಲ್ಲಿ ಬರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವ ಪ್ರಯುಕ್ತ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ…
200 ಅಮೆರಿಕನ್ ಡಾಲರ್, 10 ಕೆನಡಾ ಡಾಲರ್, ರಂಗನಾಥನಿಗೆ ಭಕ್ತರು ನೀಡಿದ್ದಾರೆ. ಚಾಮರಾಜನಗರ : ಜಿಲ್ಲೆಯ ಯಳಂದೂರು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಬಿಳಿಗಿರಿ ರಂಗನಾಥಸ್ವಾಮಿ ಬೆಟ್ಟದ ದೇವಾಲಯ…
ಬದಿಗಳಲ್ಲಿ ಬೆಳೆದು ನಿಂತ ಜಾಲಿ ಮುಳ್ಳು, ಗಿಡಗಂಟಿ; ತಿರುವುಗಳಲ್ಲಿ ಎದುರಿನ ವಾಹನವೇ ಕಾಣಿಸದ ಸ್ಥಿತಿ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನಲ್ಲೇ ಅತಿ ಹೆಚ್ಚು ವಾಹನಗಳು ಓಡಾಡುವ ಗ್ರಾಮೀಣ…
ಚಾಮರಾಜನಗರ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಎಎಸ್ಐಗಳು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಉಡಿಗಾಲ ಗ್ರಾಮದ ಬಳಿ ನಡೆದಿದೆ. ನಗರ ಗ್ರಾಮಾಂತರ ಠಾಣೆಯ ಮಲ್ಲಿಕಾರ್ಜುನಸ್ವಾಮಿ ಹಾಗೂ ತೆರಕಣಾಂಬಿ…
ಹನೂರು: ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಭವನ ನಿರ್ಮಾಣಕ್ಕೆ 10 ಲಕ್ಷ ಅನುದಾನ ನೀಡುವುದಾಗಿ ಚಾಮರಾಜನಗರ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಭರವಸೆ ನೀಡಿದರು.…
ಹನೂರು: ಕುರಿ ಕಳ್ಳತನ ಮಾಡಿದ್ದ ಆರೋಪಿ ಹಾಗೂ ಕುರಿಯನ್ನು ವಶಕ್ಕೆ ಪಡೆಯುವಲ್ಲಿ ರಾಮಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಪುದುರಾಮಾಪುರ ಗ್ರಾಮದ ವಿಶ್ವ ಅಲಿಯಾಸ್ ವಿಜಿ ಬಂಧಿತ ಆರೋಪಿಯಾಗಿದ್ದಾನೆ…
ಚಾಮರಾಜನಗರ: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಒಟ್ಟು ೧೮ ಅಧ್ಯಯನ ಪೀಠಗಳಿದ್ದು, ಅವುಗಳÀಲ್ಲಿ ಮಂಟೇಸ್ವಾಮಿ ಅಧ್ಯಯನ ಪೀಠವು ತುಂಬಾ ಸಕ್ರಿಯವಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಮೈಸೂರು ವಿವಿಯ ಕುಲಪತಿ ಪ್ರೊ.ಹೇಮಂತಕುಮಾರ್…
ಚಾಮರಾಜನಗರ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬAಧ ರಾಷ್ಟಿçÃಯ ತನಿಖಾ ದಳವು ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಮುಖಂಡ ಇಕ್ಬಾಲ್ ಬೆಳ್ಳಾರೆ ಅವರನ್ನು ಬಂಧಿಸಿರುವುದನ್ನು ಖಂಡಿಸಿ…